ಗೋವಾ : ಶಾಸಕರ ಪಕ್ಷಾಂತರ ವಿಫಲ ಗೊಳಿಸಲು ಕೈ ವರಿಷ್ಠರ ಪ್ರಬಲ ಪ್ರಯತ್ನ

ದ್ರೌಪದಿ ಮುರ್ಮು ಅವರಿಗೆ ಗೋವಾದಲ್ಲಿ ಕನಿಷ್ಠ 30 ಮತ ?

Team Udayavani, Jul 15, 2022, 5:16 PM IST

congress

ಪಣಜಿ: ಕಾಂಗ್ರೆಸ್‍ನ ಕೆಲ ಶಾಸಕರು ಬಿಜೆಪಿಗೆ ಪಕ್ಷಾಂತರ ಮಾಡುವ ಯತ್ನ ವಿಫಲವಾಗಿದ್ದರೂ ಇನ್ನೂ ಕೆಲ ಶಾಸಕರ ಗುಂಪು ಸೇರುವುದು ಹಾಗೆಯೇ ಮುಂದುವರೆದಿದೆ.  ಹೀಗಾಗಿ ಸದ್ಯದಲ್ಲೇ ಮತ್ತೊಮ್ಮೆ ಪಕ್ಷಾಂತರ ಯತ್ನ ನಡೆಯುವ ಸೂಚನೆ ಕಾಂಗ್ರೆಸ್ ಪಕ್ಷದ ವರಿಷ್ಠರಿಗೆ ಸಿಕ್ಕಿದೆ. ಈ ಪ್ರಯತ್ನಗಳನ್ನು ವಿಫಲಗೊಳಿಸಲು ಪಕ್ಷದಿಂದ ಪ್ರಬಲ ಪ್ರಯತ್ನಗಳು ನಡೆಯುತ್ತಿವೆ. ಕಾಂಗ್ರೆಸ್ ರಾಷ್ಟ್ರೀಯ ನಾಯಕ ಕೆ. ಸಿ. ವೇಣುಗೋಪಾಲ್, ಮುಕುಲ್ ವಾಸ್ನಿಕ್, ಗೋವಾ ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ಮತ್ತು ರಾಜ್ಯಾಧ್ಯಕ್ಷ ಅಮಿತ್ ಪಾಟ್ಕರ್ ಇಂದು ದೆಹಲಿಯಲ್ಲಿ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಾರಿ ಗೋವಾದಲ್ಲಿ ಪಕ್ಷಾಂತರ ತಡೆಯಲು ತಂತ್ರ ರೂಪಿಸಲಾಗುತ್ತಿದೆ ಎನ್ನಲಾಗಿದೆ.

ಕಳೆದ ಭಾನುವಾರ ಕಾಂಗ್ರೆಸ್ ಶಾಸಕರ ಪಕ್ಷಾಂತರ ಮಾಡುವ ಯತ್ನ ನಡೆದ ನಂತರ ಪಕ್ಷದ ವರಿಷ್ಠರು ಮುಕುಲ್ ವಾಸ್ನಿಕ್ ಅವರನ್ನು ಗೋವಾಕ್ಕೆ ಕಳುಹಿಸಿದ್ದರು. ದಿನೇಶ್ ಗುಂಡೂರಾವ್ ಮತ್ತು ಪಾಟ್ಕರ್ ಅವರ ಪ್ರಯತ್ನದ ನಂತರ, ಬಂಡಾಯವು ಅಂತಿಮವಾಗಿ ಶಮನವಾಯಿತು. ಆದರೆ ಅಪಾಯ ಇನ್ನೂ ಇದೆ. ಏಕೆಂದರೆ ಪಕ್ಷದ ಕನಿಷ್ಠ ಐವರು ಶಾಸಕರು ಇನ್ನೂ ಬಿಜೆಪಿ ಸಂಪರ್ಕದಲ್ಲಿದ್ದಾರೆ ಎನ್ನಲಾಗಿದೆ.  ಈ ಐದು ಜನ ಶಾಸಕರೊಂದಿಗೆ ಇನ್ನು ಮೂವರು ಶಾಸಕರು ಸೇರಿದರೆ ಪಕ್ಷಾಂತರ ಪಕ್ಕಾ ಎಂದೇ ಹೇಳಲಾಗುತ್ತಿದೆ. ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳಲು ಪಕ್ಷ ಶ್ರಮಿಸುತ್ತಿದೆ. ಲೋಬೋ ಅವರನ್ನು ಪ್ರತಿಪಕ್ಷದ ನಾಯಕ  ಸ್ಥಾನದಿಂದ ತೆಗೆದು ಹಾಕಿದ ನಂತರ ಇನ್ನೂ ಹೊಸ ನಾಯಕನ ಹೆಸರನ್ನು ಘೋಷಿಸಲಾಗಿಲ್ಲ. ಪ್ರತಿಪಕ್ಷದ ನಾಯಕರ ಸ್ಥಾನಕ್ಕೆ ಮೂವರ  ಹೆಸರುಗಳು ಸಭೆಯಲ್ಲಿ ಕೇಳಿ ಬಂದಿದ್ದು, ಅವರಲ್ಲಿ ಒಬ್ಬರು ಶಾಸಕ ಕಾರ್ಲೋಸ್ ಫೆರೇರಾ ರವರು ಎಂದೇ ಹೇಳಲಾಗುತ್ತಿದೆ.

ಪಕ್ಷಾಂತರ ಅನಿವಾರ್ಯ?
ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಎನ್‍ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಗೋವಾದಿಂದ ಕನಿಷ್ಠ 30 ಮತಗಳನ್ನು ಪಡೆಯುತ್ತಾರೆ ಎಂದು ಕೆಲವು ಬಿಜೆಪಿ ನಾಯಕರು ಖಾಸಗಿಯಾಗಿ ಹೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಕಾಂಗ್ರೆಸ್ ಪಕ್ಷ ಇನ್ನೂ ಪಕ್ಷಾಂತರದ ಭೀತಿಯಲ್ಲಿದೆ ಎನ್ನುವುದಕ್ಕೆ ಇದು ಸಾಕ್ಷಿಯಾಗಿದೆ. ಕೆಲ ಕಾಂಗ್ರೆಸ್ ಶಾಸಕರು ಕೆಲ ಕಾಲ ಮಾತ್ರ ಕಾಂಗ್ರೇಸ್ ಪಕ್ಷದದಲ್ಲಿ ತಟಸ್ಥರಾಗಿ ಉಳಿದುಕೊಂಡಿದ್ದಾರೆ. ಯಾವುದೇ ಕ್ಷಣದಲ್ಲಿ ಪಕ್ಷಾಂತರ ಮಾಡುವ ಸಾಧ್ಯತೆಯಿದೆ  ಎಂಬ ಮಾತು ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

One Nation, One Poll: ಲೋಕಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ; ಕೈ ವಿರೋಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.