ದತ್ತಾ ನಡೆ ಕುತೂಹಲ: ಕೈಗೆ ಹತ್ತಿರವಾಗುತ್ತಿದ್ದಾರಾ ಗೌಡರ ಮಾನಸಪುತ್ರ ?

ಮುಂದಿನ ಹೆಜ್ಜೆ ಏನು ಎಂಬುದು ಕಾದು ನೋಡಬೇಕಾಗಿದೆ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳುತ್ತಾರೆ.

Team Udayavani, Jul 24, 2021, 2:05 PM IST

ದತ್ತಾ ನಡೆ ಕುತೂಹಲ: ಕೈಗೆ ಹತ್ತಿರವಾಗುತ್ತಿದ್ದಾರಾ ಗೌಡರ ಮಾನಸಪುತ್ರ ?

ಬೆಂಗಳೂರು: ದೂರವಾಣಿ ಕದ್ದಾಲಿಕೆ ವಿರುದ್ಧ ಕಾಂಗ್ರೆಸ್‌ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ದಿಢೀರ್‌ ಪ್ರತ್ಯಕ್ಷರಾಗಿ ಬೆಂಬಲ ಸೂಚಿಸಿದ್ದ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಮಾನಸಪುತ್ರ ಎಂದೇ ಬಿಂಬಿತರಾಗಿರುವ ವೈ.ಎಸ್‌.ವಿ.ದತ್ತಾ ನಡೆಕುತೂಹಲ ಮೂಡಿಸಿದೆ.

ಇದನ್ನೂ ಓದಿ:ಕಾರವಾರ: ಪ್ರವಾಹದಿಂದ ಹೋಟೆಲ್ ಕಟ್ಟೆ ಏರಿದ್ದ 11 ಜನರನ್ನು ನೇವಿ ಹೆಲಿಕಾಪ್ಟರ್ ಮೂಲಕ ರಕ್ಷಣೆ

ದತ್ತಾ ಜೆಡಿಎಸ್‌ ತ್ಯಜಿಸಿ ಕಾಂಗ್ರೆಸ್‌ ಸೇರುವರೇ, ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಡೂರು ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವರೇ ಎಂಬ ಪ್ರಶ್ನೆ ಮೂಡಿದೆ. ಸಿದ್ದರಾಮಯ್ಯ ಅವರಿಗೆ ಆಪ್ತರಾಗಿರುವ ವೈ.ಎಸ್‌.ವಿ.ದತ್ತಾ, ಡಿಕೆಶಿ ಜತೆಯೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ, ಅವರು ಕಾಂಗ್ರೆಸ್‌ಗೆ ಬರುವುದಾದರೆ ಮುಕ್ತವಾಗಿಯೇ ಸ್ವಾಗತ ಸಿಗಲಿದೆ.

ಆದರೆ, ಪ್ರತಿಭಟನೆಗೆ ಬೆಂಬಲ ಕೊಟ್ಟಿರುವುದು ಆತ್ಮಸಾಕ್ಷಿಗೆ ಅನುಗುಣವಾಗಿ ಎಂದು ಹೇಳಿದ್ದಾರೆ. ಹೀಗಾಗಿ, ಮುಂದಿನ ಹೆಜ್ಜೆ ಏನು ಎಂಬುದು ಕಾದು ನೋಡಬೇಕಾಗಿದೆ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಹೇಳುತ್ತಾರೆ. ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ದತ್ತಾ, ಕೇಂದ್ರ ಸರ್ಕಾರ ಮಾಡಿರುವುದು ತಪ್ಪು ಎಂದು ಹೇಳುವ ಧೈರ್ಯ ನನ್ನಲ್ಲಿದೆ. ತಪ್ಪು ಸಹಿಸಿಕೊಳ್ಳಲು ಆತ್ಮಸಾಕ್ಷಿ ಒಪ್ಪುವುದಿಲ್ಲ. ಹೀಗಾಗಿ, ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದರು.

ಟಾಪ್ ನ್ಯೂಸ್

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ನಕಲಿ ಕೇಸ್‌ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Parliament Session: 26 ದಿನಗಳಲ್ಲಿ 7 ಮಸೂದೆಗಳಿಗೆ ಅನುಮೋದನೆ, 65 ಗಂಟೆ ನಷ್ಟ!

Loksabha:ಕಾಂಗ್ರೆಸ್‌ ಅಂಬೇಡ್ಕರ್‌ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು

Uttara Pradesh: ಬುಲ್ಡೋಜರ್‌ ಬಳಸಿ ಬಿಜೆಪಿ ಕಚೇರಿಯನ್ನೇ ತೆರವುಗೊಳಿಸಿದ ಯುಪಿ ಸರ್ಕಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.