ಸಿದ್ದರಾಮಯ್ಯರಂತಹ ಸುಳ್ಳುಗಾರರನ್ನು ರಾಜ್ಯದ ಜನರು ಇದುವರೆಗೆ ಕಂಡಿಲ್ಲ: ಬಿಜೆಪಿ
Team Udayavani, Nov 15, 2021, 2:33 PM IST
ಬೆಂಗಳೂರು: ಮಾನ್ಯ ಸುಳ್ಳುರಾಮಯ್ಯ ಅವರೇ, ರಾಜ್ಯದ ಜನರು ನಿಮ್ಮಂತ ಸುಳ್ಳುಗಾರರನ್ನು ಇದುವರೆಗೆ ಕಂಡಿಲ್ಲ. 2013 ರಿಂದಲೂ ಇದೇ ನನ್ನ ಕೊನೆಯ ಚುನಾವಣೆ ಎಂದು ಹೇಳುತ್ತಲೇ ಬಂದಿದ್ದೀರಿ. ನುಡಿದಂತೆ ನಡೆಯಿರಿ ಎಂದರೆ ಇನ್ನೊಂದು ಚುನಾವಣೆಯವರೆಗೆ ತಡೆಯಿರಿ ಎನ್ನುತ್ತೀರಿ. ಇದಕ್ಕಾಗಿಯೇ ಬುರುಡೆರಾಮಯ್ಯ ಎನ್ನುವುದು ಎಂದು ಬಿಜೆಪಿ ಟೀಕೆ ಮಾಡಿದೆ.
ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಪಕ್ಷಕ್ಕೆ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಸಿದ್ದರಾಮಯ್ಯ ಕರೆಕೊಟ್ಟಿದ್ದಾರೆ. ಪಕ್ಷಕ್ಕೆ ಬರುವ ಯುವಕರಿಗೆ ಸ್ಥಾಪಿತ ಹಿತಾಸಕ್ತಿಗಳ ಕೂಟದಲ್ಲಿ ಯಾವ ಸ್ಥಾನ ನೀಡುತ್ತೀರಿ? ಇದೇ ನಮ್ಮ ಕೊನೆಯ ಚುನಾವಣೆ ಎನ್ನುತ್ತಲೇ ನೀವು ಮೂರು ಬಾರಿ ಚುನಾವಣೆಗೆ ನಿಂತಿರಿ. ಕಾಂಗ್ರೆಸ್ ನಲ್ಲಿ ಹೊಸಬರಿಗೆ ಅವಕಾಶ ಸಾಧ್ಯವೇ ಎಂದು ಪ್ರಶ್ನಿಸಿದೆ.
ಇದನ್ನೂ ಓದಿ:ಕಲಬುರಗಿ ಮೇಯರ್ ಚುನಾವಣೆ: ಕಾಂಗ್ರೆಸ್ ಗೆ ಜೆಡಿಎಸ್ ಬೆಂಬಲ ಕೊಟ್ಟಿಲ್ಲ ಎಂದ ಮುಖಂಡ
ಸಿದ್ದರಾಮಯ್ಯನವರೇ, ಪ್ರಧಾನಿಯ ಸೈದ್ಧಾಂತಿಕ ಹಿನ್ನೆಲೆಯನ್ನು ನೀವು ಪ್ರಶ್ನೆ ಮಾಡಿದ್ದೀರಿ. ಹಾಗಾದರೆ ನಿಮ್ಮ ಸಿದ್ಧಾಂತ ಯಾವುದು? ಜೆಡಿಎಸ್ ಪಕ್ಷದಲ್ಲಿದ್ದಾಗ ದೇವೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಸೋನಿಯಾ ಗಾಂಧಿ, ಮತರಾಜಕಾರಣಕ್ಜೆ ಟಿಪ್ಪು ಎನ್ನುವುದೇ ನಿಮ್ಮ ಸಿದ್ಧಾಂತವಲ್ಲವೇ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.
ಮಾನ್ಯ ಸಿದ್ದರಾಮಯ್ಯನವರೇ,
ಪ್ರಧಾನಿಯ ಸೈದ್ಧಾಂತಿಕ ಹಿನ್ನೆಲೆಯನ್ನು ನೀವು ಪ್ರಶ್ನೆ ಮಾಡಿದ್ದೀರಿ. ಹಾಗಾದರೆ ನಿಮ್ಮ ಸಿದ್ಧಾಂತ ಯಾವುದು?
ಜೆಡಿಎಸ್ ಪಕ್ಷದಲ್ಲಿದ್ದಾಗ ದೇವೇಗೌಡರು, ಕಾಂಗ್ರೆಸ್ ಪಕ್ಷಕ್ಕೆ ಬಂದಾಗ ಸೋನಿಯಾ ಗಾಂಧಿ, ಮತರಾಜಕಾರಣಕ್ಜೆ ಟಿಪ್ಪು ಎನ್ನುವುದೇ ನಿಮ್ಮ ಸಿದ್ಧಾಂತವಲ್ಲವೇ?#ಬುರುಡೆರಾಮಯ್ಯ
— BJP Karnataka (@BJP4Karnataka) November 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್ ನೋಟಿಸ್
Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.