ಮೋದಿ ಚಿತ್ತ ಗುಜರಾತ್ ನತ್ತ; ಅಹಮದಾಬಾದ್ ನಲ್ಲಿ ಪ್ರಧಾನಿ ಮೋದಿ ಮೆಗಾ ರೋಡ್ ಶೋ
Team Udayavani, Mar 11, 2022, 12:42 PM IST
ಅಹಮದಾಬಾದ್: ಪಂಚ ರಾಜ್ಯಗಳ ಪೈಕಿ ನಾಲ್ಕು ರಾಜ್ಯಗಳಲ್ಲಿ ಗೆದ್ದ ಸಂತಸದ ನಡುವೆ ಪ್ರಧಾನಿ ಮೋದಿ ಅವರು ಇಂದು ಗುಜರಾತ್ ನ ಅಹಮದಾಬಾದ್ ನಲ್ಲಿ ಮೆಗಾ ರೋಡ್ ಶೋನಲ್ಲಿ ಭಾಗವಹಿಸಿದ್ದಾರೆ.
ಪ್ರಧಾನಿ ಮೋದಿ ಅವರು ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ಎರಡು ದಿನಗಳ ಭೇಟಿ ನೀಡಿದ್ದು, ಅಹಮದಾಬಾದ್ ವಿಮಾನ ನಿಲ್ದಾಣದಿಂದ ಗುಜರಾತ್ ಬಿಜೆಪಿ ಪ್ರಧಾನ ಕಚೇರಿವರೆಗೆ ರೋಡ್‌ಶೋ ನಡೆಸಿದರು.
ಉತ್ತರ ಪ್ರದೇಶ, ಉತ್ತರಾಖಂಡ್, ಗೋವಾ ಮತ್ತು ಮಣಿಪುರದಲ್ಲಿ ಬಿಜೆಪಿ ಮರಳಿ ಅಧಿಕಾರ ಪಡೆದಿದೆ. ಅದರಲ್ಲೂ ಪ್ರಮುಖವಾದ ಉತ್ತರ ಪ್ರದೇಶದಲ್ಲಿ ಮರಳಿ ಬಹುಮತ ಪಡೆದ ಸಂತಸದಲ್ಲಿರುವ ಪಿಎಂ ಮೋದಿ ಮುಂದಿನ ಚುನಾವಣಾ ಕಣವಾದ ತವರು ರಾಜ್ಯದತ್ತ ಮುಖ ಮಾಡಿದ್ದಾರೆ.
ಇದನ್ನೂ ಓದಿ:ಮತ್ತೆ ಸಿಎಂ ಆಗುವ ಆಸೆ ಇಲ್ಲ : ವಿಧಾನಸಭೆಯಲ್ಲಿ ಬಿಎಸ್ ವೈ ರೋಶದ ಮಾತು
ಸಂಜೆ ನಾಲ್ಕು ಗಂಟೆಗೆ ಗುಜರಾತ್ ಪಂಚಾಯತ್ ಮಹಾಸಮ್ಮೇಳನದಲ್ಲಿ ಭಾಗವಹಿಸಲಿರುವ ಪ್ರಧಾನಿ ಮೋದಿ, ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
#WATCH | PM Modi greets people with victory sign during a roadshow in Ahmedabad, after BJP’s win in Uttar Pradesh, Uttarakhand, Manipur and Goa. pic.twitter.com/bHOLCJK8Q4
— ANI (@ANI) March 11, 2022
ಗುಜರಾತ್ ವಿಧಾನಸಭೆಯ ಅವಧಿ 2023ರ ಜನವರಿ 8ರಂದು ಮುಕ್ತಾಯವಾಗಲಿದೆ. ಅದಕ್ಕೂ ಮೊದಲು ಅಂದರೆ ಈ ವರ್ಷದ ಅಂತ್ಯದಲ್ಲಿ ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಇದೇ ವೇಳೆ ಹಿಮಾಚಲ ಪ್ರದೇಶದಲ್ಲೂ ವಿಧಾನಸಭೆ ಚುನಾವಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ
Himachal Pradesh;ನಷ್ಟದಲ್ಲಿರುವ ಹೊಟೇಲ್ ಮುಚ್ಚಲು ಹೈಕೋರ್ಟ್ ಆದೇಶ
Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್ ಘೋಷಣೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.