ಚುನಾವಣಾ ರಣತಂತ್ರ: ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಜ್ಜಾದ ಕಾಂಗ್ರೆಸ್


Team Udayavani, Sep 29, 2021, 3:07 PM IST

AcAZ

ಪಣಜಿ: ಕಳೆದ ಹಲವು ತಿಂಗಳಿಂದ ಗೋವಾ ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷ ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳುವ ವಿಷಯಕ್ಕೆ ಸಂಬಂಧಿಸಿದಂತೆ ಹೇಳಿಕೆ ನೀಡಲು ಹಿಂದು ಮುಂದು ನೋಡುತ್ತಿದ್ದರು. ಆದರೆ ಸದ್ಯ ಗೋವಾಕ್ಕೆ ಆಗಮಿಸಿರುವ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ರವರು ಸ್ಥಳೀಯ ಪಕ್ಷಗೊಂದಿಗೆ ಮೈತ್ರಿ ಮಾಡಿಕೊಳ್ಳುವ ಸೂಚನೆ ನೀಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕಾಂಗ್ರೇಸ್ ಹಾಗೂ ಇತರ ಸ್ಥಳೀಯ ಪಕ್ಷಗಳೊಂದಿಗೆ ಮೈತ್ರಿ ವಿಷಯವು ಭಾರಿ ಚರ್ಚೆಗೆ ಕಾರಣವಾಗಿದೆ.

ಗೋವಾದ ಮಾಜಿ ಮುಖ್ಯಮಂತ್ರಿ ದಿ. ಮನೋಹರ್ ಪರೀಕರ್ ರವರ ಸರ್ಕಾರದಲ್ಲಿ ಮಂತ್ರಿಯಾಗಿದ್ದ ಆವೆರ್ತಾನೊ ಫುರ್ತಾದೊ ರವರು ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾದರು.

ಇದನ್ನೂ ಓದಿ:ಗುಲಾಬ್ ಅಬ್ಬರ: ಮಹಾ ಮಳೆಗೆ 25ಕ್ಕೂ ಹೆಚ್ಚು ಮಂದಿ ಬಲಿ

ಪಣಜಿಯ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗೋವಾ ಕಾಂಗ್ರೆಸ್ ಪ್ರಭಾರಿ ದಿನೇಶ್ ಗುಂಡೂರಾವ್ ಮಾತನಾಡಿ- ನಾವು ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ವಿಶ್ವಾಸಾರ್ಹ ಉಮೇದುವಾರರನ್ನು ಕಣಕ್ಕಿಳಿಸಲಿದ್ದೇವೆ. ರಾಷ್ಟ್ರವಾಧಿ ಕಾಂಗ್ರೆಸ್ ಹಾಗೂ ಗೋವಾ ಫೊರ್‍ವರ್ಡ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣೆಯಲ್ಲಿ ಸ್ಫರ್ಧಿಸಲು ನಾವು ಸಿದ್ಧರಿದ್ದೇವೆ ಎಂದು ಗುಂಡೂರಾವ್ ನುಡಿದರು.  ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ದಿಗಂಬರ್ ಕಾಮತ್, ಕಾಂಗ್ರೆಸ್ ಪ್ರದೇಶಾಧ್ಯಕ್ಷ ಗಿರೀಶ್ ಚೋಡಣಕರ್ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

Karnataka: ವೈದ್ಯ ಸೀಟು ಸಿಗದವರ ಮುಂಗಡ ಶುಲ್ಕ ವಾಪಸ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ

Viral Video: ನೀರಿನಿಂದ ಜಿಗಿದು ಹಾವನ್ನೇ ಬೇಟೆಯಾಡಲು ಹೋದ ಮೀನು… ಕೊನೆಗೆ ಆಗಿದ್ದೇನು?

Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

1-sidd-nirmala

NABARD ಸಾಲ ಮಿತಿ ಹೆಚ್ಚಿಸಿ: ನಿರ್ಮಲಾಗೆ ಸಿಎಂ ಮನವಿ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Udupi: ಗೀತಾರ್ಥ ಚಿಂತನೆ 101: ಸಾರ್ವತ್ರಿಕವಾದರೆ ದುಃಖಶಮನ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.