Wayanad: ಪ್ರಿಯಾಂಕಾ ಗಾಂಧಿ ‘ಕೈ’ ಹಿಡಿಯಲಿದ್ದಾರಾ ಮತದಾರರು… 85,000 ಮತಗಳಿಂದ ಮುನ್ನಡೆ
Team Udayavani, Nov 23, 2024, 9:48 AM IST
ನವದೆಹಲಿ: ವಯನಾಡು ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯ ಮತ ಎಣಿಕೆ ಈಗಾಗಲೇ ಆರಂಭವಾಗಿದ್ದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರು ಕೇರಳದ ವಯನಾಡಿನಲ್ಲಿ 85,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ ಎನ್ನಲಾಗಿದೆ.
ಸಹೋದರ ರಾಹುಲ್ ಗಾಂಧಿಯಿಂದ ತೆರವಾದ ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಿದರೆ ಎಲ್‌ಡಿಎಫ್ ಅಭ್ಯರ್ಥಿಯಾಗಿ ಸತ್ಯನ್ ಮೊಕೇರಿ ಮತ್ತು ಎನ್ಡಿಎ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಸ್ಪರ್ಧೆ ನಡೆಸಿದ್ದರು ಅದರಂತೆ ಇಂದು ಮತ ಎಣಿಕೆ ಪ್ರಕ್ರಿಯೆ ಆರಂಭಗೊಂಡಿದ್ದು ಆರಂಭಿಕ ಮತ ಎಣಿಕೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು 1,02,930 ಮತಗಳನ್ನು ಗಳಿಸಿ ಮುಂಚೂಣಿಯಲ್ಲಿದ್ದರೆ. ಸಿಪಿಐನ ಹಿರಿಯ ನಾಯಕ ಸತ್ಯನ್ ಮೊಕೇರಿ 36,000 ಮತಗಳನ್ನು ಪಡೆದು ಎರಡನೇ ಸ್ಥಾನದಲ್ಲಿ ಮುನ್ನಡೆ ಸಾಧಿಸುತ್ತಿದ್ದಾರೆ ಹಾಗೆಯೇ ಬಿಜೆಪಿಯ ನವ್ಯಾ ಹರಿದಾಸ್ 21,000 ಮತಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ.
ಸದ್ಯದ ಲೆಕ್ಕಾಚಾರ ನೋಡುವುದಾದರೆ ವಯನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅವರ ಕೈ ಹಿಡಿಯುವ ಲಕ್ಷಣ ಕಂಡು ಬಂದಿದ್ದು ಆದರೆ ಮತ ಎಣಿಕೆ ಪ್ರಕ್ರಿಯೆ ಮುಂದುವರೆದಿರುವುದರಿಂದ ಮಧ್ಯಾಹ್ನದ ವೇಳೆಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಇದನ್ನೂ ಓದಿ: ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್ ವಿಧಿವಶ
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.