ತೇಜಸ್ವಿ ವಿರುದ್ಧ ಎಫ್ಐಆರ್?
Team Udayavani, Sep 20, 2021, 6:20 AM IST
ಪಟ್ನಾ: 2019ರ ಸಂಸತ್ ಚುನಾವಣೆ ಸ್ಪರ್ಧೆಗೆ ಪಕ್ಷದ ಟಿಕೆಟ್ ಆಕಾಂಕ್ಷಿಗಳಿಂದ 5 ಕೋಟಿ ರೂ. ಹಣ ಸ್ವೀಕರಿಸಿದ ಆರೋಪವೀಗ ಆರ್ಜೆಡಿ ನಾಯಕ ತೇಜಸ್ವಿ ಯಾದವ್ಗೆ ಮುಳುವಾಗಿದೆ.
ತೇಜಸ್ವಿ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪಟ್ನಾದ ಸಿವಿಲ್ ಕೋರ್ಟ್ ನಿರ್ದೇಶನ ನೀಡಿದೆ. ಕಾಂಗ್ರೆಸ್ ಮುಖಂಡ ಸಂಜೀವ್ ಕುಮಾರ್ ಸಿಂಗ್ ನೀಡಿದ ದೂರಿನಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮದನ್ ಮೋಹನ್ ಝಾ, ವಕ್ತಾರ ರಾಜೇಶ್ ರಾಥೋಡ್, ಮುಖಂಡ ಶುಭಾನಂದ ಮುಕೇಶ್ ಸೇರಿ ಆರ್ಜೆಡಿ ನಾಯಕ ತೇಜಸ್ವಿಯ ಹೆಸರೂ ಸೇರಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಆರ್ಜೆಡಿ- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ
Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್ ಬಗ್ಗೆ ಸುಪ್ರೀಂ ಹೇಳಿದ್ದೇನು?
Delhi Polls: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಆಪ್… ಯಾರಿಗೆ ಯಾವ ಕ್ಷೇತ್ರ
Viral Video: ಬೇಟೆಗೆ ಹೊಂಚು ಹಾಕುತ್ತಿದ್ದ ಹಾವನ್ನೇ ಬೇಟೆಯಾಡಲು ಮುಂದಾದ ಮೀನು…
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.