Opposition unity ಇಂಡಿಯಾ ಒಕ್ಕೂಟಕ್ಕೆ ತ್ರಿವರ್ಣ ಧ್ವಜ?
Team Udayavani, Aug 29, 2023, 6:50 AM IST
ಹೊಸದಿಲ್ಲಿ: ಬಿಜೆಪಿಯೇತರ ವಿಪಕ್ಷಗಳ ಒಕ್ಕೂಟವಾಗಿರುವ ಇಂಡಿಯನ್ ನ್ಯಾಶ್‌ನಲ್ ಡೆವಲಪ್‌ಮೆಂಟಲ್ ಇನ್‌ಕ್ಲೂಸಿವ್ ಅಲಯನ್ಸ್ (INDIA) ತಮ್ಮ ಒಕ್ಕೂಟದ ಅಧಿಕೃತ ಧ್ವಜವನ್ನಾಗಿ ಅಶೋಕಚಕ್ರ ರಹಿತ ತ್ರಿವರ್ಣ ಧ್ವಜವನ್ನು ಹೊಂದಲು ಚಿಂತನೆ ನಡೆಸಿದ್ದು, ಈ ಬಗ್ಗೆ ಆ.31ರಂದು ಮುಂಬಯಿಯಲ್ಲಿ ನಡೆಯಲಿರುವ ಸಭೆಯಲ್ಲಿ ಚರ್ಚಿಸಲಿವೆ ಎಂದು ಮೂಲಗಳು ತಿಳಿಸಿವೆ.
ವಿಪಕ್ಷಗಳ ಒಕ್ಕೂಟದ ಮೊದಲ ಸಭೆಯನ್ನು ಪಾಟ್ನಾದಲ್ಲಿ ಹಾಗೂ ಎರಡನೇ ಸಭೆಯನ್ನು ಬೆಂಗಳೂರಿನಲ್ಲಿ ನಡೆಸ ಲಾಗಿತ್ತು. ಈಗ ಮೂರನೇ ಸಭೆಯನ್ನು ಮಹಾ ರಾಷ್ಟ್ರದ ಮುಂಬಯಿಯಲ್ಲಿ ನಡೆಸಲು ಯೋಜಿಸ ಲಾಗಿದೆ. ಈ ಸಭೆಯಲ್ಲಿ ದೇಶಾದ್ಯಂತ ಇನ್ನು ಮುಂ ದೆ ಒಕ್ಕೂಟ ನಡೆಸುವ ಎಲ್ಲ ರ್ಯಾಲಿಗಳಲ್ಲಿ ಮತ್ತು ಸಭೆಗಳಲ್ಲಿ ಒಕ್ಕೂಟದ ಪರವಾಗಿ ಒಂದೇ ಧ್ವಜ ಪ್ರದರ್ಶಿಸಲು ಮಾತುಕತೆ ನಡೆಸಲಾಗುತ್ತದೆ.
ಆ ಧ್ವಜ ಬಹುತೇಕ ಅಶೋಕ ಚಕ್ರವಿಲ್ಲದ ತ್ರಿವರ್ಣವೇ ಆಗಿರುವ ನಿರೀಕ್ಷೆಯೂ ಇದೆ. ಇನ್ನು ಸೆಪ್ಟೆಂಬರ್‌ನಿಂದ ವಿಪಕ್ಷಗಳ ಒಕ್ಕೂಟದ ರ‍್ಯಾಲಿ ಮತ್ತು ಸಭೆಗಳು ಆರಂಭವಾಗಲಿದ್ದು, ಬಿಜೆಪಿಯೇತರ ರಾಜ್ಯಗಳ 6 ರಿಂದ 7 ಮಂದಿ ಮುಖ್ಯಮಂತ್ರಿಗಳು ರ‍್ಯಾಲಿ ಮುನ್ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangladesh: ಹಿಂದೂ ಸನ್ಯಾಸಿ ಚಿನ್ಮಯಿ ದಾಸ್ ಜಾಮೀನು ಅರ್ಜಿ ವಜಾಗೊಳಿಸಿದ ಅರ್ಜಿ!
Delhi: ಕೇಜ್ರಿವಾಲ್ ಚುನಾವಣೆಯಲ್ಲಿ ನೀಡಿದ್ದ ಒಂದೂ ಭರವಸೆ ಈಡೇರಿಸಿಲ್ಲ: ಬಿಜೆಪಿ ವಾಗ್ದಾಳಿ
Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
Delhi: ನಕಲಿ ಕೇಸ್ ನಲ್ಲಿ ಸಿಎಂ ಅತಿಶಿ ಬಂಧನಕ್ಕೆ ಇ.ಡಿ, ಸಿಬಿಐಗೆ ಬಿಜೆಪಿ ಆದೇಶ: ಕೇಜ್ರಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.