ಉತ್ತರಕನ್ನಡದಲ್ಲಿರೋ ಈ ಅಪರೂಪದ ರಮಣೀಯ ಜಲಪಾತಕ್ಕೆ ಭೇಟಿ ನೀಡಿದ್ದೀರಾ?
ಹೊನ್ನಾವರ ತಾಲ್ಲೂಕಿನ ಮೂಲಕ ರಾಷ್ಟ್ರೀಯ ಹೆದ್ದಾರಿ 206 ರಲ್ಲಿ ಸಾಗಿದರೆ ಸುಮಾರು 41ಕೀ.ಮಿ ದೂರದಲ್ಲಿ ಇದೆ.
ಗಣೇಶ್ ಹಿರೇಮಠ
ಈ ಹಿಂದೆ ಕಾರವಾರ ಜಿಲ್ಲೆಯಲ್ಲಿರುವ ಕೆಲವೊಂದು ಪ್ರಮುಖ ಜಲಪಾತಗಳ ಬಗ್ಗೆ ನಾವು ನಿಮಗೆ ತಿಳಿಸಿದ್ದೇವು. ಇದೀಗ ಮತ್ತೊಂದು ಮನಮೋಹಕವಾದ ಜಲಧಾರೆ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮ್ಮ ಮುಂದೆ ಇಡಲಿದ್ದೇವೆ. ಅಂದಹಾಗೆ ಇಂದು ನಾವು ನಿಮಗೆ ಹೇಳ ಹೊರಟಿರುವುದು ಬಂಗಾರ ಕುಸುಮ ಎನ್ನುವ ಜಲಪಾತದ ಬಗ್ಗೆ. ಗೇರುಸೊಪ್ಪದಿಂದ ಜೋಗಫಾಲ್ಸ್ ಕಡೆಗೆ ಸುಮಾರು 10 ಕಿ.ಮೀ ದೂರದಲ್ಲಿರುವ ಫಾರೆಸ್ಟ್ ಡಿಪಾರ್ಟ್ಮೆಂಟ್ ನಿರ್ಮಿಸಿದ ವೀಕ್ಷಣಾ ಗೋಪುರದ ಮೇಲಿಂದ ಕಣಿವೆಯನ್ನು ನೋಡಬಹುದು. ಕಣಿವೆಯ ಮೂಲಕ ಜಲಾಶಯದಲ್ಲಿ ದೋಣಿ ವಿಹಾರವನ್ನೂ ಮಾಡಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
ಮಂಗಳಮುಖಿಯನ್ನು ಪ್ರೀತಿಸಿ ಮದುವೆ ಆಗುತ್ತೇನೆಂದ ಪುತ್ರ; ಅವಮಾನದಿಂದ ಪೋಷಕರು ಆತ್ಮ*ಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.