ರುದ್ರಪ್ರಯಾಗದಲ್ಲಿ IFS ಅಧಿಕಾರಿಯ ಯಶೋಗಾಥೆ; 2 ವರ್ಷದಲ್ಲಿ 800 ಕೊಳ ನಿರ್ಮಾಣ!
ಇಲ್ಲಿನ ಕಾಡುಗಳಲ್ಲಿ ಪೈನ್ ಟ್ರೀಗಳೇ ತುಂಬಿರುವುದರಿಂದ ಮಣ್ಣಿನ ಸವೆತ ಹೆಚ್ಚಾಗಿತ್ತು.
Team Udayavani
ರಂಜಿನಿ
2019ರಲ್ಲಿ ರುದ್ರಪ್ರಯಾಗ್ ಅಧಿಕಾರಿಯಾಗಿ ಬಂದ ಇವರು ಅಲ್ಲಿ ಸಾಕಷ್ಟು ಬದಲಾವಣೆ ತರಲು ಮುಂದಾಗುತ್ತಾರೆ. ಅವರಿಗೆ ಸರಕಾರ ಬೆಂಬಲ ನೀಡುತ್ತದೆ. ವೈಭವ್ ಮಣ್ಣಿನ ತೇವಾಂಶ ಸಂರಕ್ಷಣೆ ಮಾಡಲು ಒತ್ತು ನೀಡಿದರು, ಜತೆಗೆ ಗರ್ವಾಲಿಯಲ್ಲಿ ಕೊಳಗಳನ್ನು ನಿರ್ಮಿಸಿದರು. ವೈಭವ್ ಮತ್ತು ಅವರ ಸಿಬಂದಿ ಇಲ್ಲಿ ಒಟ್ಟು 612 ಕೊಳಗಳನ್ನು ನಿರ್ಮಿಸಿದರು. ಒಟ್ಟು 10 ಮಿಲಿಯನ್ ಲೀಟರ್‌ಗಳಷ್ಟು ನೀರನ್ನು ಸಂಗ್ರಹಿಸುವ ಸಾಮರ್ಥ್ಯ ಇದು ಹೊಂದಿದೆ. ಜತೆಗೆ ಸುಮಾರು 400 ಎಕರೆ ಜಾಗದಲ್ಲಿ ಅವನತಿ ಹೊಂದಿದ್ದ ಅರಣ್ಯವನ್ನು ಮತ್ತೆ ಹಸುರಾಗಿಸಿದ್ದಾರೆ. ..
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.