ಐಎಎಸ್, ಐಪಿಎಸ್ ಕಷ್ಟವೇನಲ್ಲ, ನಿರಂತರ ಓದು ಮುಖ್ಯ
ಯಾವ್ಯಾವ ವಿಷಯಗಳನ್ನು ಓದಬೇಕು? ಟ್ಯೂಶನ್‌ಗೆ ಹೋಗಲೇಬೇಕಾ?
Team Udayavani
-ಸಿರಿವೆನ್ನಲ
ನಾವು ಡಿಗ್ರಿ ಅಥವಾ ಮಾಸ್ಟರ್ ಡಿಗ್ರಿಯಲ್ಲಿ ಓದುವ ಕ್ರಮಕ್ಕಿಂತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದುವ ಕ್ರಮ ಮತ್ತು ವಿಧಾನಗಳು ಬೇರೆಯದಾಗಿಯೇ ಇರುತ್ತವೆ ಮತ್ತು ಇರಬೇಕು ಕೂಡಾ. ಡಿಗ್ರಿ ಮತ್ತು ಮಾಸ್ಟರ್ ಡಿಗ್ರಿಗಳಲ್ಲಿ ರ್‍ಯಾಂಕ್ ಪಡೆದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣದೆ ಹೋಗಬಹುದು. ಅಂತೆಯೇ ಡಿಗ್ರಿ ತರಗತಿಗಳಲ್ಲಿ ಸಾಮಾನ್ಯ ವಿದ್ಯಾರ್ಥಿಗಳಾಗಿ ದ್ದವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಕಾಣುವುದು ಅಪರೂಪವೇನಲ್ಲ. ಯುಪಿಎಸ್ಸಿ ಪರೀಕ್ಷೆಯಲ್ಲಿ ವಿಷಯಗಳ ವ್ಯಾಪ್ತಿ ತುಂಬಾ ವಿಸ್ತಾರವಾಗಿರುತ್ತದೆ. ಪ್ರಬಂಧ, ಸಾಮಾನ್ಯ ಜ್ಞಾನ ವಿಷಯಗಳಂತೂ ತುಂಬಾ ವ್ಯಾಪ್ತಿಯನ್ನು ಪಡೆದು ಕೊಂಡಿವೆ. ಹಿಂದಿನ ವರ್ಷಗಳ ಪ್ರಶ್ನೆ ಪತ್ರಿಕೆಗಳನ್ನು ಇಟ್ಟುಕೊಂಡು ಓದಿ ಯಶಸ್ಸು ಗಳಿಸಬಹುದೆಂಬ ನಿರೀಕ್ಷೆಯನ್ನು ಯುಪಿಎಸ್ಸಿ ಯಲ್ಲಿ ಇಟ್ಟುಕೊಳ್ಳುವಂತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Authortiy: ವರ್ಷದಲ್ಲಿ ದಾಖಲೆಯ 17 ಪರೀಕ್ಷೆ ನಡೆಸಿ ಫಲಿತಾಂಶ ಪ್ರಕಟಿಸಿದ ಕೆಇಎ
ಫ್ರಾನ್ಸ್ ಮೂಲದ ಸಂಸ್ಕೃತ ವಿದ್ವಾಂಸ ಪಿಯರಿ ಸಿಲ್ವೇನ್ ಫಿಲಿಯೋಜಾ ನಿಧನ
ಸಿ.ಟಿ.ರವಿ ಪ್ರಕರಣದ ತನಿಖೆ ಸಭಾಪತಿಯೇ ನಡೆಸಲಿ: ಮಾಜಿ ಸಚಿವ ಕಿಮ್ಮನೆ ರತ್ನಾಕರ್
Mangaluru; ಪ್ರತ್ಯೇಕ ಚೆಕ್‌ಬೌನ್ಸ್ ಪ್ರಕರಣ: ಇಬ್ಬರು ಖುಲಾಸೆ
Pawan Kalyan: ಕಾನೂನು ಎಲ್ಲರಿಗೂ ಒಂದೇ: ಅಲ್ಲು ಬಂಧನಕ್ಕೆ ಆಂಧ್ರ ಡಿಸಿಎಂ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.