![Beer](https://www.udayavani.com/wp-content/uploads/2025/02/Beer-415x232.jpg)
![Beer](https://www.udayavani.com/wp-content/uploads/2025/02/Beer-415x232.jpg)
Team Udayavani
-ಎ.ಆರ್.ಮಣಿಕಾಂತ್
ಕಣ್ತೆರೆದಾಗ ಆಸ್ಪತ್ರೆಯಲ್ಲಿದ್ದೆ. ಕೈ-ಕಾಲುಗಳನ್ನು ಅಲುಗಿ ಸಲೂ ಆಗದಂಥ ಅಸಾಧ್ಯ ನೋವು. ಸುತ್ತಲೂ ಅಪ್ಪನ ಕುಟುಂಬದ ಪ್ರಮುಖರು ಕಣ್ತುಂಬಿಕೊಂಡು ನಿಂತಿದ್ದರು. ಏನೋ ಹೇಳಲು ಹೋದೆ- ಮಾತೇ ಹೊರಡಲಿಲ್ಲ. ಅನಂತರದಲ್ಲಿ ಗೊತ್ತಾದ ಸಂಗತಿಗಳೆಂದರೆ- ಅಮ್ಮಾ, ಎಂದು ಚೀರುತ್ತಾ ಬಿದ್ದ ನನ್ನನ್ನು ನೆರೆ ಹೊರೆಯವರು ಆಸ್ಪತ್ರೆಗೆ ಸೇರಿಸಿದ್ದರು. ಆರು ತಿಂಗಳ ಕಾಲ ನಾನು ಪ್ರಜ್ಞೆಯಿಲ್ಲದೆ ಮಲಗಿದ್ದೆ! ನನಗೆ ಏನಾಗಿದೆ? ಆಸ್ಪತ್ರೆಯಿಂದ ಯಾವಾಗ ಡಿಸ್ಚಾರ್ಜ್ ಆಗುತ್ತೆ ಎಂಬ ಯೋಚನೆಯಲ್ಲಿ ನಾನಿದ್ದಾಗಲೇ ಅಪ್ಪನ ಬಳಿ ಬಂದ ವೈದ್ಯರು ವಿಷಾದದಿಂದ ಹೇಳಿದ್ದರು: "ಬೆನ್ನು ಹುರಿಗೆ ಭಾರೀ ಪೆಟ್ಟಾಗಿದೆ. ಅದು ಕೂಡಿಕೊಳ್ಳುವುದು ಅನುಮಾನ...
You seem to have an Ad Blocker on.
To continue reading, please turn it off or whitelist Udayavani.