ಬರೋಡಾದ ಸಾಧಾರಣ ಮೌಲ್ವಿಯ ಮಗ ಸ್ವಿಂಗ್ ಕಿಂಗ್ ಆದ ಕಥೆ
ಇರ್ಫಾನ್ ತಮ್ಮ ಟೆಸ್ಟ್ ಜೀವನದ ಚೊಚ್ಚಲ ಮತ್ತು ಏಕೈಕ ಶತಕ ಬಾರಿಸಿದ್ದರು.
Team Udayavani
ಎಡಗೈ ವೇಗಿ ಮತ್ತು ಎಡಗೈ ಬ್ಯಾಟ್ಸಮನ್ ಆಗಿರುವ ಇರ್ಫಾನ್ ಪಠಾಣ್, ಅಂಡರ್ 14, ಅಂಡರ್-15 ಕೂಟಗಳಲ್ಲಿ ಬರೋಡಾ ತಂಡವನ್ನು ಪ್ರತಿನಿಧಿಸಿದರು. 2003ರಲ್ಲಿ ಬಲಿಷ್ಠ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಟೆಸ್ಟ್ ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪದಾರ್ಪಣೆ ಮಾಡಿದರು. ಮುಂದಿನ ವರ್ಷವೇ ಏಕದಿನ ಪದಾರ್ಪಣೆ ಮಾಡಿದರು. ಅದು 2006ರ ಪಾಕಿಸ್ಥಾನ ಟೆಸ್ಟ್ ಸರಣಿ. ಮೊದಲರೆಡು ಪಂದ್ಯಗಳು ನೀರಸ ಡ್ರಾನಲ್ಲಿ ಅಂತ್ಯವಾಗಿದ್ದವು. ಆದರೆ ಮೂರನೇ ಪಂದ್ಯಕ್ಕೆ ಕಿಚ್ಚು ಹಚ್ಚಿದ್ದು ಇರ್ಫಾನ್ ಪಠಾಣ್ ಹ್ಯಾಟ್ರಿಕ್. ಪಂದ್ಯದ ಮೊದಲ ಓವರ್ ನ ಕೊನೆಯ ಮೂರು ಎಸೆತಗಳಲ್ಲಿ ಮೂರು ವಿಕೆಟ್ ಪಡೆದು ಪಠಾಣ್ ದಾಖಲೆ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.