ಇಂದು ವಿಶ್ವ ವನ್ಯಜೀವಿ ದಿನ: ಪಶ್ಚಿಮಘಟ್ಟ ವನ್ಯಜೀವಿಗಳ ಸ್ವರ್ಗ
ಪ್ರಾಣಿ ಪ್ರಭೇದಗಳು ಸೇರಿ 325 ಪ್ರಾಣಿ ಸಂಕುಲ, 139 ತಳಿಯ ಸಸ್ತನಿಗಳು ಪಶ್ಚಿಮ ಘಟ್ಟಗಳಲ್ಲಿ ನೆಲೆಸಿವೆ.
Team Udayavani
- ಅವಿನ್ ಶೆಟ್ಟಿ
ಕೋತಿಗಳ ಜಾತಿಯಲ್ಲಿ ಅತ್ಯಂತ ಶಿಸ್ತುಬದ್ಧ ಜೀವನಕ್ರಮ ಹೊಂದಿರುವ ಸಿಂಗಳೀಕದ ಸಂತತಿ ಅಳಿವಿನಂಚಿನಲ್ಲಿರುವ ಬಗ್ಗೆ ವಿಶ್ವ ಸಂಸ್ಥೆ ವನ್ಯಜೀವಿ ಮಂಡಳಿ ಕಳವಳನ್ನು ವ್ಯಕ್ತಪಡಿಸಿತ್ತು. ಭಾರತ ಸರಕಾರ ಇದನ್ನು ಶೆಡ್ನೂಲ್1ರ ಭಾಗ 1ರಲ್ಲಿ ವಿಶೇಷ ಸಂರಕ್ಷಣ ಜೀವಿ ಎಂದು ಗುರುತಿಸಿದೆ. ಪ್ರಪಂಚದಲ್ಲಿ ಎಲ್ಲಿಯೂ ಕಾಣ ಸಿಗದ ಈ ವಿಶೇಷ ಜಾತಿಯ ಮಂಗ ಭಾರತದಲ್ಲಿ ಅದರ ಲ್ಲಿಯೂ ಮಧ್ಯ ಪಶ್ಚಿಮಘಟ್ಟದಲ್ಲಿ ಮಾತ್ರ ಕಾಣಸಿಗುತ್ತದೆ. ಕೇರಳ, ತಮಿಳುನಾಡು, ಕರ್ನಾಟಕದ ಕೆಲವು ಅರಣ್ಯ ಪ್ರದೇಶ ಗಳು ಮಾತ್ರ ಇವುಗಳ ವಾಸ ಸ್ಥಾನ. ಪರಿಸರ ತಜ್ಞರು, ಅರಣ್ಯ ಇಲಾಖೆಯ ಅಂದಾಜಿನ ಪ್ರಕಾರ ಸದ್ಯ ದೇಶದಲ್ಲಿ 3 ಸಾವಿರ ದಿಂದ 3,500 ಸಿಂಗಳೀಕಗಳಿವೆ. ಸದಾ ಮರದಿಂದ ಮರಕ್ಕೆ ಜಿಗಿಯುತ್ತಾ ತಮ್ಮ ಬದುಕು ಕಂಡುಕೊಳ್ಳುತ್ತಿದ್ದ ಸಿಂಗಳೀಕ ಗಳ ಜೀವನ ಕ್ರಮ ಈಗ ಬದಲಾಗಿದೆ. ಜನ ಓಡಾಟ ವಿರುವ ಪ್ರದೇಶ, ಅರಣ್ಯ ಪ್ರದೇಶಗಳಲ್ಲಿನ ರಸ್ತೆಗಳಲ್ಲೂ ಇವೀಗ ಕಾಣಸಿಗುತ್ತಿವೆ. ಮನುಷ್ಯರು ನೀಡುವ ಕುರು ಕಲು ತಿಂಡಿಯ ಆಸೆಗೆ ಕೈಚಾಚುತ್ತಿವೆ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.