ಅಫ್ಘಾನ್ ವಲಸಿಗರು ಮತ್ತೆ ಅತಂತ್ರ: ಟರ್ಕಿಯಿಂದ 295 ಕಿಲೋ ಮೀಟರ್ ಬೃಹತ್ ಗೋಡೆ ನಿರ್ಮಾಣ!
ಈ ಬೃಹತ್ ಗೋಡೆ, ಕಂದಕ ನಿರ್ಮಾಣದಲ್ಲಿ ಅಕ್ರಮ ವಲಸಿಗರ ಆಗಮನಕ್ಕೆ ತಡೆಯೊಡ್ಡಲಿದೆ
ನಾಗೇಂದ್ರ ತ್ರಾಸಿ
ಅಫ್ಘಾನಿಸ್ತಾನದ ನಿರಾಶ್ರಿತರು ಟರ್ಕಿ ಒಳಗೆ ನುಸುಳದಂತೆ ತಡೆಗಟ್ಟಲು ಗೋಡೆಯನ್ನು ನಿರ್ಮಿಸುತ್ತಿದ್ದೇವೆ. ಇದರಲ್ಲಿ ಬಹುತೇಕ ಭಾಗದ ಕೆಲಸ ಪೂರ್ಣಗೊಂಡಿದೆ. ಸುಮಾರು 150 ಕಿಲೋ ಮೀಟರ್ ಉದ್ದದವರೆಗೂ ಕಂದಕ ನಿರ್ಮಾಣ ಮಾಡಲಾಗಿದೆ. ಹೆಚ್ಚುವರಿಯಾಗಿ ಗಡಿಪ್ರದೇಶದಲ್ಲಿನ ಶಿಬಿರಗಳನ್ನು ಬಲವರ್ಧನೆಗೊಳಿಸಲಾಗಿದೆ. ಅಷ್ಟೇ ಅಲ್ಲ ಅಫ್ಘಾನಿಸ್ತಾನದ ನಿರಾಶ್ರಿತರು ಟರ್ಕಿ ಗಡಿ ಪ್ರವೇಶಿಸದಂತೆ ತಡೆಯಲು ಹೆಚ್ಚಿನ ಭದ್ರತೆಯನ್ನೂ ಕೈಗೊಳ್ಳಲಾಗಿದೆ. ಗಡಿಯಲ್ಲಿ ಹಗಲು, ರಾತ್ರಿ ಬಿಗಿ ಪಹರೆ ನಡೆಸಲಾಗುತ್ತಿದೆ. ಗಡಿಯಲ್ಲಿ ಅಕ್ರಮ ವಲಸಿಗರು ಒಳನುಸುಳುವುದನ್ನು ತಡೆಗಟ್ಟಲು ಅತ್ಯಾಧುನಿಕ ಸೆನ್ಸಾರ್ ಗಳನ್ನು ಅಳವಡಿಸಲಾಗಿದೆ. ನಮ್ಮೆಲ್ಲಾ ಸೈನಿಕರು, ನಾಗರಿಕರು ತಮ್ಮ ಕೆಲಸವನ್ನು ಶ್ರದ್ಧೆಯಿಂದ ನಿರ್ವಹಿಸಲಿದ್ದಾರೆ...
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.