ಶುಕ್ರವಾರದ ರಾಶಿಫಲ, ಇಲ್ಲಿದೆ ನಿಮ್ಮ ಗ್ರಹ ಬಲ


Team Udayavani, Dec 31, 2021, 7:36 AM IST

astrology

ಮೇಷ:

ಆರೋಗ್ಯ ಗಮನಿಸಿ. ದೂರದ ವ್ಯವಹಾರದಲ್ಲಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು. ಸಹೋದ್ಯೋಗಿಗಳ ಅಭಿಪ್ರಾಯ ಸಲಹೆಯಿಂದ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ.

ವೃಷಭ:

ಸಂದರ್ಭೋಚಿತ ವಿವೇಕತನದ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರ ಗಳಲ್ಲಿ ನಿರೀಕ್ಷೆಗೂ ಮಿರೀದ ಸಫ‌ಲತೆ. ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ.

ಮಿಥುನ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನವ್ಯಯ. ಆರ್ಥಿಕ ವಿಚಾರದಲ್ಲಿ ದಕ್ಷತೆ. ಗೃಹ ವಿಚಾರದಲ್ಲಿ ಧನವ್ಯಯ ಸಂಭವ. ಗುರುಹಿರಿಯರ ಮಾರ್ಗದರ್ಶನ ಲಾಭ.

ಕಟಕ:

ಸುಪುಷ್ಟಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ಪಾಲುದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ. ವಿದೇಶ ಪ್ರಯಾಣ ಸಂಭವ.

ಸಿಂಹ:

ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆಯಿಂದ ಧನಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ಕನ್ಯಾ:

ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರ ಗಳಿಂದ ಧನವೃದ್ಧಿ. ಅಧ್ಯಯನಶೀಲತೆ. ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರಣ.

ತುಲಾ:

ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್‌ಚತುರತೆ. ಕೌಟುಂಬಿಕ ಸುಖ. ಕಾರ್ಯಕ್ಷೇತ್ರದಲ್ಲಿ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ. ವರ್ತಕರಿಗೆ ಅವರವರ ಕಾರ್ಯ ಕ್ಷೇತ್ರದಲ್ಲಿ ಅಭಿವೃದ್ಧಿ.

ವೃಶ್ಚಿಕ:

ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಉದಾರತೆ, ಧೈರ್ಯ, ನಿಷ್ಠೆ, ಕಾರ್ಯ ಚತುರತೆಯಿಂದ ಜನಮನ್ನಣೆ.

ಧನು:

ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನ ಹರಿಸಿದ ಸಮಾಧಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ ಪಾಲುದಾರಿಕಾ ವ್ಯವಹಾರ ದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ.

ಮಕರ:

ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಉತ್ತಮ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸುಖ.

ಕುಂಭ:

ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ತೋರದಿರಿ. ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿಕೊಳ್ಳಿ. ಪ್ರಯಾಣ ದಿಂದ ಅನುಕೂಲ. ಮಿತ್ರರಿಂದ ಸಹಾಯ ಒದಗಿ ಬರುವುದು.

ಮೀನ:

ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫ‌ಲತೆ. ಗೃಹದಲ್ಲಿ ಸಂತಸ.

ಟಾಪ್ ನ್ಯೂಸ್

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

1-allu

”Pushpa 2′′ ಭಾಷೆಯ ತಡೆಯನ್ನು ಮುರಿಯುತ್ತಿದೆ, ತೆಲುಗು ಜನರಿಗೆ ಹೆಮ್ಮೆ: ಅಲ್ಲು ಅರ್ಜುನ್

arrested

Indiranagar; ಅಸ್ಸಾಂ ಯುವತಿ ಹ*ತ್ಯೆ ಕೇಸ್: ಆರೋಪಿ ಬಂಧಿಸಿದ ಪೊಲೀಸರು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ

horoscope-new-3

Daily Horoscope: ವೆಚ್ಚಗಳು ಎಣಿಸದೆ ಬಂದರೂ ಅಪವ್ಯಯ ಇಲ್ಲ, ಎಲ್ಲದರಲ್ಲೂ ಎಚ್ಚರವಿರಲಿ

Dina Bhavishya

Daily Horoscope; ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ…

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Untitled-1

Missing case: ಎರಡು ಪ್ರತ್ಯೇಕ ನಾಪತ್ತೆ ಪ್ರಕರಣ; ದೂರು ದಾಖಲು

1-jjjjj

ODI; ಟೀಮ್ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ ಮಾಡಿದ ಜಯ್ ಶಾ,ಹರ್ಮನ್ ಪ್ರೀತ್

de

Guttigar: ಮಾವಿನಕಟ್ಟೆ; ಮರದಿಂದ ಬಿದ್ದು ವ್ಯಕ್ತಿ ಸಾವು

9

Kaup: ಬೀಚ್‌ನಲ್ಲಿನ್ನು ಪ್ಯಾರಾ ಮೋಟರಿಂಗ್‌

8(1

Udupi: ಸ್ಥಾಪಕರು ಜೀವನ ಪಾಠ ಮಾಡಿದ್ದ ಎಂಜಿಎಂ ಕಾಲೇಜಿಗೆ ಅಮೃತೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.