ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Jan 31, 2022, 7:21 AM IST

astrology

ಮೇಷ:

ಜಲೋತ್ಪನ್ನ ವಸ್ತುಗಳಿಂದ ಲಾಭ. ವಸ್ತ್ರಾಭರಣ ಸಂಗ್ರಹ. ಉದ್ಯೋಗದಲ್ಲಿ ಅಭಿವೃದ್ಧಿ. ಕೌಟುಂಬಿಕ ಜವಾಬ್ದಾರಿ. ಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ವಿದ್ಯಾರ್ಥಿಗಳಿಗೆ ಪರಿಶ್ರಮ. ದಂಪತಿಗಳು ಅನಗತ್ಯ ಚರ್ಚೆ ಮಾಡದಿರಿ.

ವೃಷಭ:

ಪ್ರಾಕೃತಿಕ ಸೌಂದರ್ಯ ವಿಹಾರ ತೋಟಗಾರಿಕೆ, ಫ‌ಲಪುಷ್ಪ ಪದಾರ್ಥಗಳ ಸಂಗ್ರಹ. ಸಣ್ಣ ಪ್ರಯಾಣ. ಹಿರಿಯರ ಶುಶ್ರೂಷೆಯಿಂದ ಸಂತೋಷ. ಸಹೋದರ ಸಮಾನ ಕಾರ್ಮಿಕರಿಗೆ ಪ್ರೋತ್ಸಾಹಿಸಿದ ತೃಪ್ತಿ. ಕ್ರಯವಿಕ್ರಯ ವ್ಯವಹಾರದಲ್ಲಿ ಜಾಗೃತೆ ವಹಿಸಿ.

ಮಿಥುನ:

ಉತ್ತಮ ಧನಾರ್ಜನೆ. ನಿರೀಕ್ಷಿಸಿದ ಕೆಲಸ ಕಾರ್ಯಗಳು ಪೂರ್ಣಗೊಂಡದ್ದರಿಂದ ಸಮಾದಾನ. ಪರದೇಶ ಆಮದು ರಫ್ತು ವ್ಯವಹಾರಸ್ಥರಿಗೆ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಪ್ರಗತಿ. ಪಾಲುದಾರಿಕೆ ವ್ಯವಹಾರದಲ್ಲಿ ಪರಸ್ಪರ ಪ್ರೋತ್ಸಾಹ. ವಾಹನ ಚಾಲಕರಿಗೆ ಅನುಕೂಲ.

ಕಟಕ:

ಹಠ ಪ್ರವೃತ್ತಿಯಿಂದ ಕಾರ್ಯ ವಿಳಂಬವಾದೀತು. ನಿರೀಕ್ಷಿತ ಧನಾಗಮ ವಿದ್ದರೂ ಖರ್ಚು ಅಧಿಕ ವಾಗಿರುವುದು. ಮಿತ್ರರಿಂದ ಸಂತೋಷದ ವಾರ್ತೆ ಸಂಸಾರಿಗಳಿಗೆ, ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಕೂಡಿದ ದಿನ.

ಸಿಂಹ:

ದೀರ್ಘ‌ ಪ್ರಯಾಣದಿಂದಲೂ ಪರರಿಗೆ ಸಹಕರಿಸುವುದರಿಂದಲೂ ಕೆಲಸ ಕಾರ್ಯಗಳಲ್ಲಿ ಅನಿರೀಕ್ಷಿತ ಪ್ರಗತಿ. ಆರೋಗ್ಯದ ಬಗ್ಗೆ ನಿಗಾವಿರಲಿ. ಗುರುಹಿರಿಯರೊಂದಿಗೆ ಪತಿ ಪತ್ನಿಯರೂ ಪರಸ್ಪರ ತಾಳ್ಮೆಯಿಂದ ವರ್ತಿಸಿ. ಧನಾರ್ಜನೆಗೆ ಕೊರತೆ ಇರದು.

ಕನ್ಯಾ:

ಅಧ್ಯಯನದಲ್ಲಿ ತಲ್ಲೀನತೆ. ಉತ್ತಮ ಧನಾರ್ಜನೆ. ಸಂಸಾರ ಸುಖ. ನಿರೀಕ್ಷಿಸಿದ ಕಾರ್ಯ ಸಾಧಿಸಿದ ತೃಪ್ತಿ. ವಸ್ತ್ರ ಆಭರಣಗಳ ಸಂಗ್ರಹ. ಆರಕ್ಷಕರಿಗೆ, ಸೈನಿಕರಿಗೆ ಸಂಗೀತ ನಾಟ್ಯ ಕಲಾವಿದರಿಗೆ ಸಂತೋಷದಿಂದ ಕೂಡಿದ ದಿನ.

ತುಲಾ:

ವಾಕ್‌ ಚತುರತೆ ಮನೋರಂಜನೆಯಿಂದ ಕೂಡಿದ ಸಮಯ. ಮಕ್ಕಳೊಂದಿಗೆ ಶಿಸ್ತಿನ ವರ್ತನೆ. ವಿದ್ಯಾರ್ಥಿಗಳಿಗೆ ಗುರುಗಳ ಮಾರ್ಗದರ್ಶನದಿಂದ ಸಫ‌ಲತೆ. ವ್ಯಾಪಾರಸ್ಥರಿಗೆ ಉತ್ತಮ ಜನರ ಒಡನಾಟದಿಂದ ವಹಿವಾಟು ವೃದ್ಧಿ. ಮನೆಯಲ್ಲಿ ಸಂತಸದ ವಾತಾವರಣ.

ವೃಶ್ಚಿಕ:

ಕೈಗೊಂಡ ಕಾರ್ಯದಲ್ಲಿ ಸಫ‌ಲತೆ. ನಿರೀಕ್ಷಿತ ಧನಾರ್ಜನೆ. ಸ್ತ್ರೀಪುರುಷರಿಂದ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಕೂಡಿ ಬರುವುದು. ರಾಜಕೀಯ ಸರಕಾರಿ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಆರೋಗ್ಯ.

ಧನು:

ಪಾನೀಯ ಆಹಾರೋದ್ಯಮ ಸಂಸ್ಥೆಗಳಿಗೆ ಲಾಭದಾಯಕ ದಿನ. ಉದಾರತೆಯಿಂದ ಜನಮನ್ನಣೆ. ನಿರೀಕ್ಷೆಗಿಂತಲೂ ಅಧಿಕ ಧನ ಸಂಪಾದನೆ. ಪ್ರಯಾಣ ಲಾಭದಾಯಕ. ಉದ್ಯೋಗಸ್ಥರಿಗೆ ನೆಮ್ಮದಿ. ನೂತನ ಮಿತ್ರರ ಸಮಾಗಮ.

ಮಕರ:

ಹೈನುಗಾರಿಕೆ ಪಶುಪಕ್ಷಿ ವ್ಯವಹಾರಸ್ಥರಿಗೆ, ಜಲೋತ್ಪನ್ನ ವಸ್ತುಗಳ ಕ್ರಯ ವಿಕ್ರಯಗಾರರಿಗೆ ಅನುಕೂಲ. ಅನಿರೀಕ್ಷಿತ ಧನ ಲಾಭ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ವಿದ್ಯಾರ್ಥಿಗಳಿಗೆ ಕಠಿಣ ಶ್ರಮದಿಂದ ಶುಭಫ‌ಲ ಪ್ರಾಪ್ತಿ.

ಕುಂಭ:

ಉತ್ತಮ ಧನ ಸಂಪಾದನೆ ಇದ್ದರೂ ಖರ್ಚಿನಲ್ಲಿ ಹಿಡಿತವಿರಲಿ. ಸಂಸಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಹಿರಿಯರೊಂದಿಗೆ ಉನ್ನತ ಅಧಿಕಾರಿ ವರ್ಗದವರೊಂದಿಗೆ ಶಿಸ್ತಿನಿಂದಲೂ ಸಂಯಮದಿಂದಲೂ ವ್ಯವಹರಿಸಿ. ಆಹಾರೋದ್ಯಮಕ್ಕೆ ನಿರೀಕ್ಷಿತ ಲಾಭ.

ಮೀನ:

ಆರೋಗ್ಯದಲ್ಲಿ ಸುಧಾರಣೆ. ಪ್ರಯಾಣದಿಂದಲೂ ಪಾಲುದಾರಿಕಾ ವ್ಯವಹಾರದಿಂದಲೂ ಅನುಕೂಲಕರ ಪರಿಸ್ಥಿತಿ. ತಂತ್ರಗಾರಿಕೆಯಿಂದ ಕಾರ್ಯಸಿದ್ಧಿ. ವಿದ್ಯಾರ್ಥಿಗಳಿಗೆ, ಅಧ್ಯಯನಾಸಕ್ತರಿಗೆ ಅನಿರೀಕ್ಷಿತ ಗೌರವದ ಸುಖ, ಸ್ಥಾನ ಲಾಭ. ಸಾಂಸಾರಿಕ ಸುಖ ಉತ್ತಮ.

ಟಾಪ್ ನ್ಯೂಸ್

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು

Delhi; Roads should be like Priyanka Gandhi’s cheeks: BJP leader’s statement criticized

Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

5

Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.