ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 14, 2022, 7:13 AM IST

astrology

ಮೇಷ:

ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಗೌರವ ಪ್ರಾಪ್ತಿ ಧನಾರ್ಜನೆಗೆ ಸರಿಸಮಾನವಾದ ಖರ್ಚು. ಸಹೋದ್ಯೋಗಿಗಳ ಅಭಿ ಪ್ರಾಯ ಸಲಹೆಯಿಂದ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಮಾನಸಿಕ ನೆಮ್ಮದಿ. ಮಿತ್ರರ ಸಮಾಗಮ.

ವೃಷಭ:

ಸಂದರ್ಭೋಚಿತ ವಿವೇಕತನದ ನಡೆಯಿಂದ ಕಾರ್ಯಗಳಲ್ಲಿ ಜಯ. ಮಾನಸಿಕ ಸಂತುಷ್ಠಿ. ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫ‌ಲತೆ ಉತ್ತಮ ಧನಾರ್ಜನೆ. ಸಂಪೂರ್ಣ ದೇವತಾನುಗ್ರಹ ದಿಂದ ಕೂಡಿದ ದಿನ. ಅವಿವಾಹಿತರಿಗೆ ನೆಂಟಸ್ತಿಕೆ ಪ್ರಾಪ್ತಿ.

ಮಿಥುನ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರ ನಿಮಿತ್ತ ದೀರ್ಘ‌ ದೀರ್ಘ‌ ಪ್ರಯಾಣ ಸಂಭವ. ಸತ್ಕಾರ್ಯಕ್ಕೆ ಧನ ವ್ಯಯ. ಆರ್ಥಿಕ ವಿಚಾರ ದಲ್ಲಿ ದಕ್ಷತೆ. ಸ್ತ್ರೀ ಪುರುಷರಿಗೆ ಪರಸ್ಪರರಿಂದ ಲಾಭ. ಗೃಹ ವಿಚಾರದಲ್ಲಿ ಧನ ವ್ಯಯ ಸಂಭವ. ಸರ್ವ ಸೌಲಭ್ಯ ಲಭ್ಯ.

ಕರ್ಕ:

ಸುಪುಷ್ಠಿಯಿಂದ ಕೂಡಿದ ದೈಹಿಕ ಆರೋಗ್ಯ. ಬಹು ಸಂಪತ್ತು ಬರುವ ಸಂಭವ. ವಿವಿಧ ವ್ಯವಹಾರಗಳಲ್ಲಿ ಲಾಭ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಪಾಲು ದಾರಿಕಾ ವ್ಯವಹಾರಗಳಲ್ಲಿ ಪಾರದರ್ಶಕತೆ ಇರಲಿ.

ಸಿಂಹ:

ಸಂಚಾರಶೀಲತೆ. ಆಚಾರ ವಿಚಾರಗಳಿಗೆ ಮಾನ್ಯತೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ವಾಕ್‌ಚತುರತೆ. ಧನ ಸಂಪತ್ತಿನ ವೃದ್ಧಿ. ಸಂದರ್ಭಕ್ಕೆ ಸರಿ ಯಾಗಿ ಸಹಾಯ ಪ್ರಾಪ್ತಿ. ವಿದ್ಯಾವಂತರಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕನ್ಯಾ:

ಆರೋಗ್ಯ ವೃದ್ಧಿ. ಧಾರ್ಮಿಕ ಚಟುವಟಿಕೆಗಳಲ್ಲಿ ಸಕ್ರಿಯತೆ. ಬಂಧುಮಿತ್ರರ ಸಹಕಾರ. ದೂರದ ವ್ಯವಹಾರಗಳಿಂದ ಧನವೃದ್ಧಿ. ಅಧ್ಯಯನಶೀಲತೆ. ರಾಜಕೀಯ ಸರಕಾರಿ ವರ್ಗದವರ ಸಹಾಯ. ಮನೆಯಲ್ಲಿ ಸಂಭ್ರಮದ ವಾತಾವರ.

ತುಲಾ:

ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ವೃದ್ಧಿ. ದೈರ್ಯ ಸಾಹಸ ಉದಾರತೆಯಿಂದ ಕೂಡಿದ ಕಾರ್ಯವೈಖರಿ. ಮಾನಸಿಕ ತೃಪ್ತಿ. ಪಾಲುದಾರರ ಸಹಕಾರದಿಂದ ಧನವೃದ್ಧಿ. ಸಹೋ ದರ ಸಮಾನರಿಂದ ಸುಖ. ದಾಂಪತ್ಯ ತೃಪ್ತಿಕರ.

ವೃಶ್ಚಿಕ:

ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಿಂದ ನಿರೀಕ್ಷಿತ ಧನಾಗಮ. ಶಿಸ್ತಿನ ಚಟುವಟಿಕೆಯಿಂದ ಕಾರ್ಯ ಸಫ‌ಲತೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ದಂಪತಿಗಳಲ್ಲಿ ವಿಚಾರವಿನಿಮಯದಿಂದ ಶ್ರೇಯಸ್ಸು.

ಧನು:

ಆರೋಗ್ಯದಲ್ಲಿ ಗಣನೀಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸ್ಫರ್ಧೆ ಸಂಭವ. ತಾಳ್ಮೆಯಿಂದ ವ್ಯವಹರಿಸಿ. ನಿರೀಕ್ಷೆಗೂ ಮೀರಿದ ಧನ ವೃದ್ಧಿ. ಸಂದಭೋìಚಿತ ಸಹಾಯ ಲಭಿ ಸೀತು. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಮಕರ:

ಉತ್ತಮ ಆರೋಗ್ಯ ಜವಾಬ್ದಾರಿ ಯುತ ನಡೆಯಿಂದ ವ್ಯವಹಾರಗಳಲ್ಲಿ ಪರಿಶ್ರಮದಿಂದ ಹಣಕಾಸು ಸಂಪತ್ತಿನಲ್ಲಿ ಪ್ರಗತಿ. ಸಹೋ ದ್ಯೋಗಿಗಳಿಂದ ಉತ್ತಮ ಒಡನಾಟ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ ಸಹಕಾರ.

ಕುಂಭ:

ಆರೋಗ್ಯ ಗಮನಿಸಿ ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನ ಸಂಪತ್ತು ವೃದ್ಧಿ. ದೂರದ ಮಿತ್ರರಿಂದ ಸಹಾಯ. ದಾಂಪತ್ಯ ತೃಪ್ತಿಕರ. ಗುರು ಹಿರಿಯರೊಂದಿಗೆ ಪ್ರಯಾಣ.

ಮೀನ:

ಆರೋಗ್ಯ ಗಮನಿಸಿ ನಿರ್ಲಕ್ಷ್ಯ ಮಾಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ ತೋರಿತು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉಳಿತಾಯದ ಮಾರ್ಗದರ್ಶನ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಜವಾಬ್ದಾರಿ ಸಂತೋಷ. ಧಾರ್ಮಿಕ ಕೆಲಸಗಳ ನೇತೃತ್ವ. ಹಿರಿಯರೊಂದಿಗೆ ಪ್ರಯಾಣ.

ಟಾಪ್ ನ್ಯೂಸ್

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.