ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 12, 2022, 7:12 AM IST

astro fRGHh

ಮೇಷ:

ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ . ಉತ್ತಮ ಧನಾರ್ಜನೆ.

 ವೃಷಭ:

ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನು ಕೂಲಕರ ಪರಿಸ್ಥಿತಿ. ವೈವಾ ಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯನಿರ್ವಹಿಸಿದ ಸಮಾಧಾನ.

ಮಿಥುನ:

ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

 ಕರ್ಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರು ಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯ ವಿಕ್ರಯಗಳಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಡುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯಸಾಧಿಸಿ.

 ತುಲಾ:

ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧು ಮಿತ್ರರ ಮಾತೃ ಸಮಾನರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ. ಸರಕಾರಿ ಕಾರ್ಯದಲ್ಲಿ ಮುನ್ನಡೆ.

 ವೃಶ್ಚಿಕ:

ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರು ಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತೀ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ.

ಧನು:

ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯೊಂದಿಗೆ ಕಾರ್ಯೋ ನ್ಮುಖರಾಗಿ. ನಿಷ್ಠರ ಆಗದಂತೆ ಎಚ್ಚರವಹಿಸಿ.

ಮಕರ:

ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನಮಾನ.

ಕುಂಭ:

ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್‌ ಚತುರತೆ ಪ್ರದರ್ಶನ. ಗುರುಹಿರಿಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖಕ್ಕೆ ಹೆಚ್ಚಿನ ಪರಿಶ್ರಮ ಸಂಭವ. ಧಾರ್ಮಿಕ ಕೆಲಸ ಕಾರ್ಯದಲ್ಲಿ ತೊಡಗುವಿಕೆ.

ಮೀನ:

ಆರೋಗ್ಯ ವೃದ್ಧಿ. ಸಣ್ಣ ಪ್ರಯಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾದ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತು ನಿಷ್ಠೆಗೆ ಆಧ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

bike

Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.