ಗುರುವಾರದ ರಾಶಿ ಫಲ, ಇಲ್ಲಿದೆ ನಿಮ್ಮ ಗ್ರಹ ಬಲ


Team Udayavani, Dec 30, 2021, 7:29 AM IST

rAshi

ಮೇಷ:

ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರದಲ್ಲಿ ತಾಳ್ಮೆ ಅಗತ್ಯ. ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಹಿರಿಯರ ಆರೋಗ್ಯ ಗಮನಿಸಿ. ಗೃಹೋಪ ವಸ್ತುಗಳ ಸಂಗ್ರಹ.

ವೃಷಭ:

ಗಣ್ಯ ವ್ಯಕ್ತಿಗಳ ಸಂಪರ್ಕ. ಗೌರವ ಪ್ರತಿಷ್ಠೆ ವೃದ್ಧಿ. ವಿನಯತೆಯಿಂದ ಕೂಡಿದ ಕಾರ್ಯ ವೈಖರಿ. ಜನಮನ್ನಣೆ ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ಮಾನಸಿಕ ಪ್ರಪುಲ್ಲತೆ. ಗೃಹೋಪಕರಣ ವಸ್ತು ಸಂಗ್ರಹ.

ಮಿಥುನ:

ಅತಿಯಾದ ಶ್ರಮ ಜವಾಬ್ದಾರಿಯಿಂದ ದೇಹಾಯಾಸ ತೋರೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಪಾಲುದಾರರಿಂದ ಉತ್ತಮ ಪ್ರೋತ್ಸಾಹ ಲಭಿಸೀತು. ವಿವೇಕದಿಂದ ಕೂಡಿದ ಕಾರ್ಯ ವೈಖರಿಯಿಂದ ಪ್ರಗತಿ.

ಕಟಕ:

ಮಕ್ಕಳಿಂದ ಸಂತೋಷ ವೃದ್ಧಿ. ದೇಹಾರೋಗ್ಯ ಉತ್ತಮ. ಆಸ್ತಿ ವಿಚಾರದಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರದಲ್ಲಿ ತಾಳ್ಮೆ ಸಹನೆ ಅಗತ್ಯ. ಉತ್ತಮ ಧನಾರ್ಜನೆ. ಮನೆಯಲ್ಲಿ ಸಂತಸದ ವಾತಾವರಣ. ಹಿರಿಯರ ಆರೋಗ್ಯ ಗಮನಿಸಿ.

ಸಿಂಹ:

ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಹಿರಿಯ ಅಧಿಕಾರಿಗಳಿಂದ ಪ್ರೋತ್ಸಾಹ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಆರ್ಥಿಕ ವಿಚಾರಗಳಲ್ಲಿ ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಾತಿನಲ್ಲಿ ಸ್ಪಷ್ಟತೆ ಇರಲಿ.

ಕನ್ಯಾ:

ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾನಸಿಕ ಸಂತುಷ್ಟತೆ. ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಗೃಹದಲ್ಲಿ ಸಂತಸದ ವಾತಾವರಣ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ.

ತುಲಾ:

ಆರೋಗ್ಯ ವೃದ್ಧಿ. ದೈಹಿಕ ಸುಖಕ್ಕೆ ಬೇಕಾಗುವ ವಸ್ತುಗಳ ಸಂಗ್ರಹ. ವಸ್ತ್ರ, ಆಭರಣಗಳ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ಉದ್ಯೋಗದಲ್ಲಿ ಪ್ರಗತಿ.

ವೃಶ್ಚಿಕ:

ಸರಕಾರಿ ಕಾರ್ಯಗಳಲ್ಲಿ ಮುನ್ನಡೆ ಗಣ್ಯರ ಸಂಪರ್ಕ, ಗೌರವಾದಿ ವೃದ್ಧಿ . ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.

ಧನು:

ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ಸಂಭ್ರಮ.

ಮಕರ:

ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರ ಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.

ಕುಂಭ:

ನಯ ವಿನಯದಿಂದ ಕಾರ್ಯ ಪ್ರವೃತ್ತರಾಗಿ. ಯಾವುದೇ ಆತುರದ ನಿರ್ಧಾರ ಮಾಡದಿರಿ. ಪರರ ಮಾತನ್ನು ಆಲಿಸುವಾಗ ನಿಮ್ಮ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುಟ್ಟನ್ನು ಕಾಪಾಡಿಕೊಳ್ಳಿ. ಆರೋಗ್ಯದ ಬಗ್ಗೆ ಉದಾಸೀನತೆ ಸಲ್ಲದು.

ಮೀನ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಸಾಹಸ ಪ್ರವೃತ್ತಿ. ಪ್ರತಿಸ್ಪರ್ಧಿಗಳಿಗೆ ಅವಕಾಶವಿಲ್ಲದಂತೆ ಕಾರ್ಯಮಗ್ನರಾಗಿ. ಉತ್ತಮ ಧನಾರ್ಜನೆ. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಇರಲಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪರಿಶ್ರಮ.

ಟಾಪ್ ನ್ಯೂಸ್

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

arrested

Big Boss ಸ್ಪರ್ಧಿಯಾಗಿದ್ದ ನಟ-ಗಾಯಕ ಮಾದಕ ವಸ್ತು ಸಹಿತ ಬಂಧನ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

byndoor

Karkala: ಕೀಟ ನಾಶಕ ಸೇವಿಸಿ ವ್ಯಕ್ತಿ ಸಾವು

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ

Nirmala 2 a

Middle class; ಮಧ್ಯಮ ವರ್ಗದವರಿಗೆ ಪರಿಹಾರ: ಎಕ್ಸ್ ಬಳಕೆದಾರಗೆ ನಿರ್ಮಲಾ ಪ್ರತಿಕ್ರಿಯೆ

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

ಪಾಠ ಮಾಡಿದೆವು… ಸರಿ, ಬದುಕಲು ಕಲಿಸಿದೆವಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.