ಬುಧವಾರದ ರಾಶಿ ಫಲ, ಇಲ್ಲಿದೆ ನೋಡಿ ನಿಮ್ಮ ಗ್ರಹ ಬಲ


Team Udayavani, Dec 22, 2021, 8:13 AM IST

rashi

ಮೇಷ:

ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ, ಉತ್ತಮ ಧನಾರ್ಜನೆ. ವಾಹನ ಭೂಮಿ ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ.

ವೃಷಭ:

ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಹೆಚ್ಚಿನ ಸ್ಥಾನಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಸ್ವಾವಲಂಬನೆಯಿಂದ ಕಾರ್ಯ ಸಾಧಿಸಿದ ತೃಪ್ತಿ.

ಮಿಥುನ:

ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಅಧ್ಯಯನಶೀಲರಿಗೆ ವಿಪುಲ ಅವಕಾಶ.

ಕಟಕ:

ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನಸಂಪಾದನೆ. ಮನೆಯಲ್ಲಿ ಸಂತಸದ ವಾತಾವರಣ. ಪರಸ್ಪರ ಪ್ರೋತ್ಸಾಹ ಅಗತ್ಯ.

ಸಿಂಹ:

ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತಿ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಾದಿಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ . ಗೃಹೋಪಕರಣಗಳ ಸಂಗ್ರಹ.

ಕನ್ಯಾ:

ದೀರ್ಘ‌ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆಯಿಂದ ಕಾರ್ಯನಿರ್ವಹಿಸಿ ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ.

ತುಲಾ:

ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಗೌರವ ಆದರಾದಿ ಸುಖ. ನೂತನ ಮಿತ್ರರ ಸಮಾಗಮ. ಪರಸ್ಪರ ಸಹಕಾರ. ಸಹೋದ್ಯೋಗಿಗಳಿಂದ ಪ್ರೋತ್ಸಾಹ. ಹೆಚ್ಚಿನ ಧನಲಾಭ.

ವೃಶ್ಚಿಕ:

ದೀರ್ಘ‌ ಪ್ರಯಾಣದಿಂದ ದೇಹಾಯಾಸ ಸಂಭವ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಿಸಿ. ದೂರದ ವ್ಯವಹಾರಗಲ್ಲಿ ಪರಾವಲಂಬನೆ ಅನಿವಾರ್ಯ. ಪಾರದರ್ಶಕತೆಗೆ ಆದ್ಯತೆ ನೀಡಿ. ಧನಾರ್ಜನೆಯಲ್ಲಿ ಪ್ರಗತಿ.

ಧನು:

ದೈಹಿಕವಾಗಿಯೂ ಮಾನಸಿಕವಾಗಿಯೂ ಆರೋಗ್ಯ ಸುದೃಢ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಗುರುಹಿರಿಯರ ಮೇಲಧಿಕಾರಿಗಳ ಗಣ್ಯರ ಸಹಕಾರ ಪ್ರೋತ್ಸಾಹ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ:

ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧು ಮಿತ್ರರಿಂದ ಜವಾಬ್ದಾರಿಯುತ ಸಹಕಾರ. ಗುರುಹಿರಿಯರ ಆರೋಗ್ಯ ಸುದೃಢ.

ಕುಂಭ:

ಹಣಕಾಸಿನ ವಿಚಾರದಲ್ಲಿ ಅಪೇಕ್ಷಿಸಿದಂತೆ ಉತ್ತಮ ಪ್ರತಿಫ‌ಲ. ವಾಕ್‌ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕಾರ ಗೌರವಾದಿ ಪ್ರಾಪ್ತಿ. ಸಹೋದ್ಯೋಗಿಗಳು ಬಂಧು-ಮಿತ್ರರಿಂದ ಜವಾಬ್ದಾರಿಯುತ ಸಹಕಾರ. ಆರೋಗ್ಯ ಸುದೃಢ.

ಮೀನ:

ನಿರೀಕ್ಷಿತ ಸ್ಥಾನ ಗೌರವಾದಿ ಸುಖ ಪ್ರಾಪ್ತಿ. ಆರೋಗ್ಯ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಸಲ ಬಾದೆಗೆ ಒಳಗಾಗದಂತೆ ಎಚ್ಚರಿಕೆ. ಮಾತಿನಲ್ಲಿ ದಾಕ್ಷಿಣ್ಯತೆ ತೋರದಿರಿ.

ಟಾಪ್ ನ್ಯೂಸ್

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.