ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 5, 2022, 7:14 AM IST
ಮೇಷ:
ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ. ಉತ್ತಮ ವಾಕ್‌ಚತುರತೆ.
ವೃಷಭ:
ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನ ಸಂಪತ್ತು ವೃದ್ಧಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫಲತೆ. ಗೃಹದಲ್ಲಿ ಸಂತಸದ ವಾತಾವರಣ. ವಿದ್ಯಾರ್ಜನೆಯಲ್ಲಿ ಆಸಕ್ತಿ.
ಮಿಥುನ:
ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ಲಭಿಸಿದ ತೃಪ್ತಿ. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ.
ಕಟಕ:
ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ. ದೂರದ ಬಂಧುಮಿತ್ರರ ಭೇಟಿ. ಉದ್ಯೋಗ, ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ.
ಸಿಂಹ:
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.