ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 13, 2022, 7:14 AM IST

astrology

ಮೇಷ:

ದೈಹಿಕ ಸುಖ ಹಾಗೂ ಮಾನಸಿಕ ಸುಖಕ್ಕೆ ಹೆಚ್ಚಿದ ಪರಿಶ್ರಮ. ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ವಾಕ್‌ ಚತುರತೆಯಿಂದ ಜನಮನ್ನಣೆ.

ವೃಷಭ:

ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನ ಮಾನ ಗೌರವ. ಅಧಿಕ ಧನಾರ್ಜನೆ. ಗೃಹದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಸಹೋದರ ವರ್ಗದವರಿಂದ ನೆಮ್ಮದಿ ಸಂತೋಷ. ಗುರುಹಿರಿಯರ ಉತ್ತಮ ಮಾರ್ಗದರ್ಶನ.

ಮಿಥುನ:

ಸುದೃಢ ಆರೋಗ್ಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಧಿಕಾರ ಗೌರವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಗೌರವ .

ಕರ್ಕ:

ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಸಂದರ್ಭಕ್ಕೆ ಸರಿಯಾಗಿ ಆಲೋಚನೆ ನಿರ್ಣಯದಿಂದ ನಿರೀಕ್ಷಿತ ಸ್ಥಾನ ಲಾಭ.

ಸಿಂಹ:

ದೈಹಿಕ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ, ಮಾತಿನಲ್ಲಿ ತಾಳ್ಮೆ ಎಚ್ಚರಿಕೆಯಿಂದ ಯಶಸ್ಸು. ದಾಂಪತ್ಯ ಸುಖ ವೃದ್ಧಿ.

ಕನ್ಯಾ:

ಆರೋಗ್ಯವು ಸುದಾರಣೆಯ ಹಾದಿಯಲ್ಲಿ ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ. ಅಧಿಕ ಧನಾರ್ಜನೆ.

ತುಲಾ:

ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಕಾರ ಅನುಕೂಲತೆ. ಗೌರವದಿಂದ ಕೂಡಿದ ಧನಾರ್ಜನೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಅನಿರೀಕ್ಷಿತ ಹಾಗೂ ಗೌಪ್ಯತೆಯಿಂದ ಕೂಡಿದ ಕಾರ್ಯ ವೈಖರಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ.

ವೃಶ್ಚಿಕ:

ಧನಾಗಮ ವಿಚಾರದಲ್ಲಿ ಏರಿಳಿತ ಪರಿಸ್ಥಿತಿಯಿದ್ದರೂ ಸ್ಥಾನಕ್ಕೆ ಚ್ಯುತಿಯಾಗದು. ಸ್ವಪ್ರಯತ್ನ ಸಹೋದರರ ಸಹಾಯದಿಂದಲೂ ಕಾರ್ಯರಂಗದಲ್ಲಿ ಉತ್ತಮ ಫ‌ಲಿತಾಂಶ. ದೇಹದಲ್ಲಿ ಕಟಿ ಪ್ರದೇಶ ಸೊಂಟದ ಆರೋಗ್ಯದಲ್ಲಿ ಗಮನವಿರಲಿ.

ಧನು:

ಆರೋಗ್ಯದಲ್ಲಿ ವೃದ್ಧಿ. ಸಹೋದರಾದಿ ಸಹಾಯ. ಉತ್ತಮ ಧನಾರ್ಜನೆ. ಕಾರ್ಯ ಕ್ಷೇತ್ರದಲ್ಲಿ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ ಜನಮನ್ನಣೆ. ಮಕ್ಕಳಲ್ಲಿ ನಾಯಕತ್ವ ಗುಣ ವೃದ್ಧಿಯಿಂದ ಹಿರಿಯರಿಗೆ ಸಂತೋಷ. ಪ್ರಯಾಣ. ದೇವತಾ ಕಾರ್ಯಗಳಲ್ಲಿ ವಿಳಂಬ.

ಮಕರ:

ಸಂಪತ್ತಿನ ವಿಚಾರದಲ್ಲಿ ಕಟ್ಟಿ ಹಾಕಿದ ಪರಿಸ್ಥಿತಿ. ಕಾರ್ಮಿಕರಲ್ಲಿ ಸಹೋದರ ಸಮಾನರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ದಂಪತಿಗಳು ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಕೆಲಸ ಕಾಲ್ಯಗಳಿಗೆ ಪ್ರಯಾಣ. ಆರೋಗ್ಯ ವೃದ್ಧಿ.

ಕುಂಭ:

ಅನಿರೀಕ್ಷಿತ ಧನಲಾಭ. ಮಿತ್ರರಿಂದಲೂ ಸಹೋದರರಿಂದಲೂ ಸುಖ. ಮಕ್ಕಳು ವಿದ್ಯಾರ್ಥಿಗಳ ವಿಚಾರದಲ್ಲಿ ಸಂತೋಷದ ಪರಿಸ್ಥಿತಿ. ಆಹಾರೋದ್ಯಮ ಉದ್ಯೋಗದಾತರಿಗೆ ಅಭಿವೃದ್ಧಿದಾಯಕ ದಿನ.

ಮೀನ:

ಆರೋಗ್ಯ ಉತ್ತಮ. ಉದ್ಯೋಗದಲ್ಲಿ ನಿರೀಕ್ಷಿತ ಗೌರವ, ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಏರಿಳಿತದ ಅನುಭವ. ಧಾರ್ಮಿಕ ಕಾರ್ಯಗಳಿಗೆ ಮಿತವ್ಯಯ. ಸಣ್ಣ ಪ್ರಯಾಣ. ಮಕ್ಕಳಿಂದ ಸುಖ. ಸಹೋದರರಲ್ಲಿ ಪ್ರೀತಿಯಿಂದ ವ್ಯವಹರಿಸಿ ಕಾರ್ಯ ಸಾಧನೆ. ಧಾರ್ಮಿಕ ಚಿಂತನೆಯಯಲ್ಲಿ ಆಸಕ್ತಿ.

ಟಾಪ್ ನ್ಯೂಸ್

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Bagalakote-Dryer

Bagalakote: ಪ್ರೇಯಸಿ ಗೆಳತಿ ಹತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.