ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 11, 2022, 7:12 AM IST

horoscope news

ಮೇಷ :

ಹಿರಿಯರಿಂದ ಸುಖ ಸಂತೋಷ. ಸರಕಾರೀ ಕೆಲಸಗಳಲ್ಲಿ  ಪ್ರಗತಿ. ಗಣ್ಯರ ಸಂಪರ್ಕದಿಂದ ಮಾನ್ಯತೆ. ಸ್ವಸಾಮರ್ಥ್ಯದಿಂದ ಧನ ಸಂಪಾದನೆ. ಸಹೋದ್ಯೋಗಿಗಳ ಸಹಕಾರ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದೇವತಾರಾಧನೆಯಿಂದ ಯಶಸ್ಸು.

ವೃಷಭ:

ದೈರ್ಯ ಶೌರ್ಯ ಪರಾಕ್ರಮದಿಂದ ಕೂಡಿದ ಸ್ವಾಭಿಮಾನಕ್ಕೆ  ದಕ್ಕೆಯಾಗದಂತೆ ಕಾರ್ಯವೈಖರಿ. ಸಂಪತ್ತು ವೃದ್ಧಿ. ದಾನ ಧರ್ಮದಲ್ಲಿ ಆಸಕ್ತಿ  ಶ್ರದ್ಧೆ. ಬಂಧುಮಿತ್ರರ ಸಹಕಾರ. ಸಾಮಾಜಿಕ ಚಟುವಟಿಕೆಗಳಲ್ಲಿ ಭಾಗಿ. ಗುರುಹಿರಿಯರ ಆರೋಗ್ಯ ಗಮನಿಸಿ.

 ಮಿಥುನ:

ಸಂಶೋದನಾತ್ಮಕ ಪ್ರವೃತ್ತಿ. ಆರೋಗ್ಯ ಗಮನಿಸಿ. ವ್ಯವಹರಿಸುವಾಗ ಮಾತಿನಲ್ಲಿ ಕಠೊರತೆಗೆ ಆಸ್ಪದ ನೀಡದಿರಿ. ಹಣಕಾಸಿನ ಸಂಪತ್ತಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ಅನಿರೀಕ್ಷಿತ ಧನಾಗಮನ ಸಂಭವ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಯಶಸ್ಸು.

ಕಟಕ:

ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಜನರ ಒಡನಾಟದಿಂದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿನ ಸೌಲಭ್ಯ ಪ್ರಾಪ್ತಿ.

ಸಿಂಹ:

ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧನ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.

ಕನ್ಯಾ:

ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.

ತುಲಾ:

ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಯೋಚಿಸಿದಂತೆ ಕಾರ್ಯ ಸಫ‌ಲತೆಯಿಂದ ಮನಃ ಸಂತೋಷ. ಗುರುಹಿರಿಯರಿಂದ ಸೂಕ್ತ ಸಲಹೆ ಲಭ್ಯ.

ವೃಶ್ಚಿಕ:

ದೈರ್ಯ ಶೌರ್ಯದಿಂದ ಕೂಡಿದ ಕಾರ್ಯ ವೈಖರಿ. ಕೆಲಸ ಕಾರ್ಯಗಳಲ್ಲಿ ಕೀರ್ತಿ ಸಂಪಾದನೆ. ನಿರೀಕ್ಷಿತ ಗೌರವಾನ್ವಿತ ಧನ ಸಂಪತ್ತು ವೃದ್ಧಿ.  ದಾರ್ಮಿಕ ಕ್ಷೇತ್ರ ಸಂದರ್ಶನ. ದೂರದ ಮಿತ್ರರ ಗುರು ಹಿರಿಯರ ಸಹಕಾರ. ದಂಪತಿಗಳಲ್ಲಿ ಅನ್ಯೋನ್ಯತೆ.

 ಧನು:

ಸಂಸಾರದೊಂದಿಗೆ ದೀರ್ಘ‌ ಪ್ರಯಾಣ ಸಂಭವ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಧನ ಸಂಮೃದ್ಧಿ ಯಶಸ್ಸು ಸುಖ ಸಂತೋಷ. ಉತ್ತಮ ವಾಕ್‌ಚತುರತೆಯಿಂದ ಜನರಂಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ.

ಮಕರ:

ಉತ್ತಮ ಆರೋಗ್ಯ. ಬಂಧುಮಿತ್ರರ ಭೇಟಿ. ಗೃಹದಲ್ಲಿ ಸಂಭ್ರಮ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಸಂತೋಷ. ದಾಂಪತ್ಯ ತೃಪ್ತಿದಾಯಕ. ಮಕ್ಕಳಿಂದ ಅನುರಾಗ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಕುಂಭ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಸರಿಯಾದ ನಿಯಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ದೈರ್ಯ ಶೌರ್ಯದಿಂದ ಪ್ರಗತಿ. ನಾಯಕತ್ವ ಗುಣ ವೃದ್ಧಿ. ಅಧಿಕ ಧನಾರ್ಜನೆ. ಸಾಂಸಾರಿಕ ಸುಖ ತೃಪ್ತಿದಾಯಕ.

ಮೀನ:

ಆರೋಗ್ಯದ ಕಡೆ ಗಮನಿಸಿ. ದಂಪತಿಗಳಲ್ಲಿ ಪರಸ್ಪರ ಸಹಕಾರ ಅಗತ್ಯ. ಧನಾರ್ಜನೆಗೆ ಕೊರತೆಯಾಗದು. ಮಾತಿನಲ್ಲಿ ಸ್ಪಷ್ಟತೆ ತಾಳ್ಮೆ ಅಗತ್ಯ. ಮಾನಸಿಕ ಒತ್ತಡಕ್ಕೆ ಒಳಗಾಗದಂತೆ ಕಾರ್ಯ ನಿರ್ವಹಿಸಿ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ. ಗುರುಹಿರಿಯರ ಆಶೀರ್ವಾದದಿಂದ ಯಶಸ್ಸು.

ಟಾಪ್ ನ್ಯೂಸ್

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

Hospitalised: ಚಂದ್ರಬಾಬು ನಾಯ್ಡು ಸಹೋದರನ ಆರೋಗ್ಯ ಸ್ಥಿತಿ ಗಂಭೀರ… ಆಸ್ಪತ್ರೆಗೆ ದಾಖಲು

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

12-koppala

Koppala ಗವಿಮಠ ಜಾತ್ರೆಗೆ ನಟ ಅಮಿತಾಬ್‌ ಬಚ್ಚನ್‌?

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.