ಶನಿವಾರದ ರಾಶಿಫಲ, ಇಲ್ಲಿವೆ ನಿಮ್ಮ ಗ್ರಹ ಬಲ


Team Udayavani, Jan 1, 2022, 7:42 AM IST

astro

ಮೇಷ:
ಆರೋಗ್ಯ ಗಮನಿಸಿ. ಮಾಡುವಂತಹ ವ್ಯವಹಾರದಲ್ಲಿ ಪಾರದರ್ಶಕತೆಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ನಿರೀಕ್ಷಿತ ಸಫ‌ಲತೆ. ಧನಾರ್ಜನೆ ಉತ್ತಮವಾಗಿದ್ದರೂ ಒಂದು ವಿಧದ ಅತೃಪ್ತಿ ತೋರೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ.

ವೃಷಭ:

ಪಾಲುದಾರಿಕಾ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಾಡುವಂತಹ ಉದ್ಯೋಗದಲ್ಲಿ ಗೌರವ ಮನ್ನಣೆ ಪ್ರಾಪ್ತಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗಿ ಬರುವ ಸಮಯ. ಆರೋಗ್ಯದಲ್ಲಿ ಅಭಿವೃದ್ಧಿ.

ಮಿಥುನ:

ನಿರೀಕ್ಷಿತ ಸ್ಥಾನ ಸುಖಕ್ಕಾಗಿ ಹೆಚ್ಚಿದ ಶ್ರಮ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಜವಾಬ್ದಾರಿ. ಸಹೋದ್ಯೋಗಿಗಳಿಂದ ಸಹಕಾರ. ವಿದ್ಯಾರ್ಥಿ ಗಳಿಗೆ ಅಧ್ಯಯನಶೀಲರಿಗೆ ಗೌರವ ಪುರಸ್ಕಾರದ ಅವಕಾಶ. ಹಿರಿಯರ ಆರೋಗ್ಯ ಸುದೃಢ.

ಕಟಕ:

ಆರೋಗ್ಯದಲ್ಲಿ ಸುಧಾರಣೆ. ಸಣ್ಣ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರ ಗಳಲ್ಲಿ ಹೊಂದಾಣಿಕೆ ಅಗತ್ಯ. ಭೂಮಿ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ತಾಳ್ಮೆಯ ನಿರ್ಣಯ ಫ‌ಲಿಸೀತು. ಗೊಂದಲಕ್ಕೆ ಅವಕಾಶ ನೀಡದಿರಿ.

ಸಿಂಹ:

ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ಸಾಂಸಾರಿಕ ಜವಾಬ್ದಾರಿ ಹೆಚ್ಚಾ ದೀತು. ದೀರ್ಘ‌ ಸಂಚಾರಗಳಲ್ಲಿ ವಿಳಂಬ
ಎದುರಾ ದೀತು. ದೇವತಾ ಪ್ರಾರ್ಥನೆಯಿಂದ ವಿಘ್ನ ಪರಿಹಾರ. ಧನಾರ್ಜನೆಗೆ ಸರಿಸಮವಾದ ಖರ್ಚು.

ಕನ್ಯಾ:

ಅಧಿಕ ದೈಹಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ. ಉತ್ತಮ ಗೌರವದ ಧನ ಸಂಪಾದನೆ. ಪರರ ಸಹಾಯ ನಿರೀಕ್ಷೆ ಮಾಡದೆ ಸ್ವಂತ ನಿರ್ಣಯ ತೆಗೆದುಕೊಳ್ಳಿ. ಭೂಮಿ ವಾಹನ ಆಸ್ತಿ ಇತ್ಯಾದಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ತೃಪ್ತಿ ದಾಯಕ.

ತುಲಾ:

ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ. ಗುರುಹಿರಿಯರ ಆರೋಗ್ಯದ ಬಗ್ಗೆ ನಿಗಾ ವಹಿಸಿ.

ವೃಶ್ಚಿಕ:

ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ‌ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ನಿರೀಕ್ಷಿತ ಸ್ಥಾನ ಪ್ರಾಪ್ತಿ.

ಧನು:

ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಹೆಚ್ಚಿನ ಬದಲಾವಣೆಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪ್ರಗತಿ.

ಮಕರ:

ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ‌ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತು ಗಳಿಗೆ ಖರ್ಚು. ಆರೋಗ್ಯ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ.

ಕುಂಭ:

ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಉತ್ತಮ ಪ್ರೋತ್ಸಾಹ ಸಹಕಾರದ ಲಾಭ. ದೂರದ ಉದ್ಯೋಗದಲ್ಲಿ ಮುನ್ನಡೆ.

ಮೀನ:

ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಹಸ್ತ ಚಾಚುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯಿಸಿ.

ಟಾಪ್ ನ್ಯೂಸ್

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ

Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ

Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ

Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ

Horoscope new-1

Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫ‌ಲಗಳು, ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ

1-horoscope

Daily Horoscope: ಶುಭಫ‌ಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ

1-horoscope

Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

Honnavar: ಗೋಹ*ತ್ಯೆ ಪ್ರಕರಣ: ಬಿಜೆಪಿ ತೀವ್ರ ಆಕ್ರೋಶ

14

Sullia: ಚರಂಡಿಯಲ್ಲಿ ಸಿಲುಕಿದ ಶಾಲಾ ವಾಹನ

byndoor

Shirva: ಕಾರು ಢಿಕ್ಕಿ; ದ್ವಿಚಕ್ರ ಸವಾರನಿಗೆ ಗಾಯ

car-parkala

Kaup: ಉದ್ಯಾವರ; ಮಹಿಳೆಗೆ ಬೈಕ್‌ ಢಿಕ್ಕಿ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.