ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Mar 28, 2022, 7:24 AM IST

astrology

ಮೇಷ:

ಘರ್ಷಣೆಗೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ ಕಾರ್ಯನಿರ್ವಹಿಸಿ. ಉದ್ಯೋಗ ವ್ಯವಹಾರಗಳಲ್ಲಿ ಯಶಸ್ಸು ಲಭ್ಯ. ಧನಾಗಮನ ಅತ್ಯುತ್ತಮ. ಭೂಮ್ಯಾದಿ ವ್ಯವಹಾರದಲ್ಲಿ ಅನುಕೂಲಕರ ಪರಿಸ್ಥಿತಿ. ದಂಪತಿಗಳು ಅನ್ಯೂನ್ಯತೆಗೆ ಗಮನಹರಿಸಿ.

ವೃಷಭ:

ಧಾರ್ಮಿಕ ಕ್ಷೇತ್ರ ಸಂದರ್ಶನ ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಯಿಂದ ಕೂಡಿದ ಬದಲಾವಣೆ. ಸಾಂಸಾರಿಕ ಸುಖ ಮಧ್ಯಮ. ಸಹೋದ್ಯೋಗಿಗಳೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಮಿಥುನ:

ನಿರೀಕ್ಷೆಯಂತೆ ಉತ್ತಮ ವಾಕ್‌ಚತುರತೆಯಿಂದ ಧನಲಾಭ. ಆರೋಗ್ಯ ಗಮನಿಸಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಸಹೋದರ ಸಮಾನರಿಂದ ಪ್ರೋತ್ಸಾಹ. ವಿದ್ಯಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳ ನಿಮಿತ್ತ ಪರಿಶ್ರಮ.

ಕಟಕ:

ಉದ್ಯೋಗ ವ್ಯವಹಾರಗಳಲ್ಲಿ ಸಫ‌ಲತೆ ಗಳಿಸಲು ಹೆಚ್ಚು ತಾಳ್ಮೆ, ಪರಿಶ್ರಮ ಅಗತ್ಯ. ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ನೆಮ್ಮದಿ ಲಭಿಸೀತು. ಗುರುಹಿರಿಯರಲ್ಲಿ ಚರ್ಚೆಗೆ ಆಸ್ಪದ ನೀಡದಿರಿ.

ಸಿಂಹ:

ಆರೋಗ್ಯ ಗಮನಿಸಿ ದೀರ್ಘ‌ ಪ್ರಯಾಣದಲ್ಲಿ ಸರಿಯಾದ ನಿಯಮ ಪಾಲಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅತೀ ಉದಾರತೆಯಿಂದ ತೊಂದರೆ ಸಂಭವ.ಹಣದ ವ್ಯವಹಾರದ ಬಗ್ಗೆ ಪಾರದರ್ಶಕತೆ ಇರಲಿ. ವಿಶ್ರಾಂತಿಗೆ ಗಮನಹರಿಸಿ .

ಕನ್ಯಾ:

ಸ್ವಜನರಲ್ಲಿ ವಿಶ್ವಾಸ ಪೀತಿ ಆತ್ಮೀಯತೆ ತೋರುವುದರಿಂದ ಗೌರವಾದಿ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಹೆಚ್ಚಿನ ವರಮಾನ. ಉತ್ತಮ ವಾಕ್‌ಚತುರತೆಯಿಂದ ಜನ ರಂಜನೆ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸಂತೋಷ.

ತುಲಾ:

ದೀರ್ಘ‌ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಾಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂಮ್ಯಾದಿ ವಿಚಾರಗಳ ಚರ್ಚೆ ಮುನ್ನಡೆ.

ವೃಶ್ಚಿಕ:

ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನಲಾಭ.ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.

ಧನು:

ಸಣ್ಣ ಪ್ರಯಾಣ. ಸಹೋದ್ಯೋಗಿಗಳ ಮೇಲೆ ಅವಲಂಬನೆ . ನೂತನ ಮಿತ್ರರ ಭೇಟಿ. ಕೈತುಂಬಾ ವ್ಯವಹಾರ, ಉದ್ಯೋಗಾವಕಾಶ. ದೂರದ ವ್ಯವಹಾರಗಳಲ್ಲಿ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ, ಪುರಸ್ಕಾರ ಲಭ್ಯ.

ಮಕರ:

ಭೂಮಿ ಅನ್ಯ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ.

ಕುಂಭ:

ಆರೋಗ್ಯ ವೃದ್ಧಿ. ನಿರೀಕ್ಷೆಯಿಂದ ಸ್ಥಾನ ಸುಖಾದಿವೃದ್ಧಿ. ಹೆಚ್ಚಿದ ವರಮಾನ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ಮೀನ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಭೂಮ್ಯಾದಿ ವ್ಯವಹಾರ ಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಪರಿಕರ ಸೌಲಭ್ಯ ಸುಖ. ದೀರ್ಘ‌ ಪ್ರಯಾಣ ಸಂಭವ.

ಟಾಪ್ ನ್ಯೂಸ್

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Accident-logo

Siddapura: ಕಾರು ಸ್ಕೂಟಿಗೆ ಢಿಕ್ಕಿ; ಸವಾರರು ಗಂಭೀರ

Car-Palti

Sulya: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

Thief

Kaup: ಉದ್ಯಾವರ: ಮನೆಯ ಬೀಗ ಮುರಿದು ಸೊತ್ತು ಕಳವು

Accident-logo

Putturu: ಬೈಕ್‌-ಪಿಕಪ್‌ ಢಿಕ್ಕಿ: ಇಬ್ಬರು ಸವಾರರಿಗೆ ಗಂಭೀರ ಗಾಯ

Arrest

Bantwala: ನಾವೂರು: ಅತ್ಯಾಚಾರ; ಆರೋಪಿಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.