ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 26, 2022, 7:16 AM IST
ಮೇಷ:
ದೇವತಾನುಗ್ರಹದಿಂದ ಗೃಹದಲ್ಲಿ ಸಂತಸದ ವಾತಾವರಣ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ನೂತನ ಬಂಧುಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಹೆಚ್ಚಿದ ಶ್ರಮ. ಕೆಲಸ ಕಾರ್ಯಗಳಲ್ಲಿ ಸಾಹಸ ಪ್ರವೃತ್ತಿಯಿಂದ ಅಭಿವೃದ್ಧಿ.
ವೃಷಭ:
ವಿದೇಶ ಮೂಲದಿಂದ ಧನಾಗಮನ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಪ್ರಯಾಣ ಅಡಚಣೆಗಳ ನಿವಾರಣೆ. ಸ್ಥಾನ ಗೌರವಾದಿ ವಿಚಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯ ಗಳಿಗೆ ಧನವ್ಯಯ.
ಮಿಥುನ:
ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಸ್ಥಾನ ಗೌರವಾದಿ ವೃದ್ಧಿ. ನಿರಂತರ ಧನಾರ್ಜನೆ. ಮಕ್ಕಳಿಂದ ಸಂತೋಷ. ದೂರ ಪ್ರಯಾಣ ಸಂಭವ. ನೂತನ ಮಿತ್ರರ ಸಮಾಗಮ. ಸಾಂಸಾರಿಕ ಸುಖ ತೃಪ್ತಿದಾಯಕ.
ಕರ್ಕ:
ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರು ಹಿರಿಯರೊಂದಿಗೆ ಸಂಭ್ರಮದ ಕಾಲ ಕಳೆಯುವಿಕೆ.
ಸಿಂಹ:
ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹಣಕಾಸಿನ ವಿಚಾರದಲ್ಲಿ ಸಾಹಸ ಪ್ರವೃತ್ತಿ ಸಲ್ಲದು. ತಾಳ್ಮೆಯ ನಡೆಯಿಂದ ಸಫಲತೆ. ಗುರುಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ:
ಆರೋಗ್ಯ ಗಮನಿಸಿ. ಅತಿಯಾದ ದೇಹಾಯಾಸವಿರುವ ಪ್ರವೃತ್ತಿ ಸಲ್ಲದು. ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ವೃದ್ಧಿ. ಉತ್ತಮ ಧನಾರ್ಜನೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ.
ತುಲಾ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ದೀರ್ಘ ಪ್ರಯಾಣ ಸಂಭವ. ಉತ್ತಮ ಆರೋಗ್ಯ. ಸ್ಥಿತಿಗತಿಗಳ ವೃದ್ಧಿ. ಮಕ್ಕಳಿಂದ ವಿದ್ಯಾರ್ಥಿಗಳಿಂದ ಸಂತೋಷ. ಹಣಕಾಸಿನ ವಿಚಾರದಲ್ಲಿ ಮಧ್ಯಮ ಪ್ರಗತಿ.
ವೃಶ್ಚಿಕ:
ದೀರ್ಘ ಪ್ರಯಾಣದಲ್ಲಿ ವಿಳಂಬ ತೊರೀತು. ಉದ್ಯೋಗ ವ್ಯವಹಾರದಲ್ಲಿ ಪರರಿಗೆ ಉಪಕಾರ ಮಾಡುವಾಗ ತಿಳಿದು ನಿರ್ಣಯಿಸಿ. ಗೃಹ, ವಾಹನ, ಆಸ್ತಿ ಸಂಬಂಧ ಖರ್ಚು ತೋರೀತು. ಬಂಧುಮಿತ್ರರಿಂದ ಮಧ್ಯಮ ಸುಖ.
ಧನು:
ಹಿರಿಯರ ಮಾರ್ಗದರ್ಶನದಂತೆ ನಡೆಯಿರಿ. ತಾಳ್ಮೆ ಸಹನೆಯಿಂದ ವ್ಯವಹರಿಸಿ. ಆರೋಗ್ಯ ಗಮನಿಸಿ. ಸುಮ್ಮನೆ ಬೇರೆಯವರ ವಿಚಾರದಲ್ಲಿ ಭಾಗವಹಿಸದಿರಿ. ಹಣಕಾಸಿನ ವಿಚಾರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫಲ ದೊರಕಿದ ತೃಪ್ತಿ.
ಮಕರ:
ಅತಿಯಾದ ನಿಷ್ಠೆ ಶ್ರಮ ವಹಿಸಿದರೂ ದೇಹಾರೋಗ್ಯ ಗಮನಿಸಿ. ಒಳ್ಳೆ ಹೆಸರು ಸಂಪಾದಿಸುವ ಸಮಯ. ದಾಂಪತ್ಯದಲ್ಲಿ ಚರ್ಚೆ ಸಂಭವ. ಮಕ್ಕಳಿಂದ ಸಂತೋಷ ವೃದ್ಧಿ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಉತ್ತಮ ಬದಲಾವಣೆ ಸಂಭವ.
ಕುಂಭ:
ಆರೋಗ್ಯ ವೃದ್ಧಿ. ಅಧ್ಯಯನದಲ್ಲಿ ತಲ್ಲೀನತೆ. ಸಂದಭೋìಚಿತ ಪ್ರತಿಭೆಯಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಧನಾಗಮ ಉತ್ತಮ. ಬಂಧುಮಿತ್ರರ ಸಹಕಾರ. ಗುರುಹಿರಿಯರಿಂದ ಪ್ರೋತ್ಸಾಹ ಹಾಗೂ ಉತ್ತಮ ಮಾರ್ಗದರ್ಶನ.
ಮೀನ:
ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರದಲ್ಲಿ ಪೈಪೋಟಿ ತೋರೀತು. ಧೈರ್ಯ ಶೌರ್ಯ ದಿಂದ ಪ್ರಗತಿ. ಅಧಿಕ ವಿಚಾರದಲ್ಲಿ ಗಣನೀಯ ಪ್ರಗತಿ. ಉತ್ತಮ ವಾಕ್ ಚತುರತೆ. ಗೃಹದಲ್ಲಿ ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ದೇವತಾ ಸ್ಥಳ ಸಂದರ್ಶನದಿಂದ ಮಾನಸಿಕ ಸಂತುಷ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.