ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Apr 7, 2022, 7:13 AM IST

astrology

ಮೇಷ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ:

ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ.

ಮಿಥುನ:

ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕಟಕ:

ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ:

ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಆರೋಗ್ಯ ವೃದ್ಧಿ. ಹಣಕಾಸಿನ ವ್ಯವಹಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ.
ತುಲಾ:
ಆಸ್ತಿ ವಿಚಾರದಲ್ಲಿ ತಲ್ಲೀನತೆ. ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧುಮಿತ್ರರ ಮಾತೃಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿದಾಯಕ ಬದಲಾವಣೆ.
ವೃಶ್ಚಿಕ:
ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾಯಾಸ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ.
ಧನು:
ಅತಿಯಾದ ಆತ್ಮವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ ನಿಷೂuರ ಆಗದಂತೆ ಎಚ್ಚರ ವಹಿಸಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯ ವಿಚಾರದಲ್ಲಿ ನಿಗಾ ವಹಿಸಿ. ದೇವತಾ ದರ್ಶನದಿಂದ ಮಾನಸಿಕ ನೆಮ್ಮದಿ.
ಕುಂಭ:
ನಾಯಕತ್ವದ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆಯಾದರೂ ಯಶಸ್ಸು ನಿಮ್ಮದಾಗುವ ಸಂಭವ. ಉತ್ತಮ ವರಮಾನ. ಗುರುಹಿರಿಯರ ಆರೋಗ್ಯ ಮಧ್ಯಮ. ಪರರಲ್ಲಿ ನಂಬಿಕೆಯಿಟ್ಟು ಹೊಸ ಉದ್ಯಮ ಆರಂಭಿಸದಿರಿ.
ಮೀನ:
ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫ‌ಲತೆ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳು ವಿದ್ಯಾರ್ಜನೆ ಕಡೆ ಗಮನಹರಿಸಿ.

ಟಾಪ್ ನ್ಯೂಸ್

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ

Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ

Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ

Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ

Horoscope new-1

Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫ‌ಲಗಳು, ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ

1-horoscope

Daily Horoscope: ಶುಭಫ‌ಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ

1-horoscope

Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

B. Y. Vijayendra: ನನ್ನನ್ನು ಟಾರ್ಗೆಟ್‌ ಮಾಡುವವರ ಬಗ್ಗೆ ತಲೆಕೆಡಿಸಿಕೊಳ್ಳಲ್ಲ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.