ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

Team Udayavani, Apr 26, 2022, 7:16 AM IST

astrology

ಮೇಷ:

ಎಲ್ಲರನ್ನೂ ವಿಶ್ವಾಸಕ್ಕೆ ಪಡೆದು ಕೊಂಡು ಕಾರ್ಯ ನಿರ್ವಹಿಸಿದರೆ ಯಶಸ್ಸು ನಿಮ್ಮದಾಗುವುದು. ಉದ್ಯೋಗದಲ್ಲಿ ಶ್ರಮ ಅಧಿಕ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.

ವೃಷಭ:

ಬರಹಗಾರರಿಗೆ, ಆಹಾರೋದ್ಯಮಿ ಗಳಿಗೆ, ಪಾಲುದಾರಿಕಾ ವ್ಯವಹಾರಸ್ಥರಿಗೆ ಅನುಕೂಲಕರ ಸಮಯ. ದೂರ ಪ್ರದೇಶದ ಭೂ, ಕಟ್ಟಡ, ವಾಹನಾದಿ ವಿಚಾರದಲ್ಲಿ ಬದಲಾವಣೆ. ಉನ್ನತ ಅಧಿಕಾರಕ್ಕಾಗಿ ಶ್ರಮ.

ಮಿಥುನ:

ಸಂಶಯಕ್ಕೆ ಅವಕಾಶ ಮಾಡದೇ ಕಾರ್ಯ ಕ್ಷೇತ್ರದಲ್ಲಿ ಯಶಸ್ಸಿಗೆ ಪ್ರಯತ್ನಿಸಿ ಸ್ಥಿರವಾದ ಧನಸಂಪತ್ತು. ಆರೋಗ್ಯದಲ್ಲಿ ಗಮನಹರಿಸಿ. ಸಾಂಸಾರಿಕ ವಿಚಾರದಲ್ಲಿ ಸಮಾಧಾನದಿಂದ ಕಾರ್ಯ ನಿರ್ವಹಿಸಿ. ಪ್ರಯಾಣ ಲಾಭಕರ.

ಕರ್ಕ:

ಅಧಿಕ ದೈಹಿಕ ಶ್ರಮ. ಧನಾರ್ಜನೆ. ಮಿತ್ರರ ವಿಚಾರ, ಅಧ್ಯಯನ ವಿಚಾರ, ಉದ್ಯೋಗ, ಸ್ಥಾನ ಗೌರವ ವಿಚಾರದಲ್ಲಿ ಅಭಿವೃದ್ಧಿ. ಮಾತನಾಡುವಾಗ ಚರ್ಚೆಗೆ ಅವಕಾಶ ನೀಡದಿರಿ. ಗುರುಹಿರಿಯರೊಂದಿಗೆ ಸಂಯಮದಿಂದಿರಿ.

ಸಿಂಹ:

ದೈಹಿಕ ಮಾನಸಿಕ ಒತ್ತಡವಿದ್ದರೂ ಸಹೋದರಾದಿಗಳಿಂದಲೂ ಕಾರ್ಮಿಕ ವರ್ಗದವರಿಂದಲೂ ಸಹಾಯ ಲಭಿಸಿ ನಿರೀಕ್ಷಿತ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಒದಗುವುದು. ಇತರರ ವಿಚಾರದಲ್ಲಿ ಜಾಗ್ರತೆಯಿಂದ ವ್ಯವಹರಿಸಿ.

ಕನ್ಯಾ:

ಉತ್ತಮ ಧನಾರ್ಜನೆ ಇದ್ದರೂ ವಿಚಾರಿಸಿ ಕಾರ್ಯ ನಿರ್ವಹಿಸಿ. ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಪಾಲುದಾರಿಕಾ ಕ್ಷೇತ್ರದಲ್ಲಿ ಬದಲಾವಣೆ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ.

ತುಲಾ:

ಸ್ವಂತ ಪರಿಶ್ರಮ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿ ಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರಗಳಲ್ಲಿ ವಿಳಂಬ.

ವೃಶ್ಚಿಕ:

ಧೈರ್ಯ, ಪರಾಕ್ರಮ, ಶೌರ್ಯ, ಆತ್ಮಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನ ಗುಣದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ.

ಧನು:

ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ಅಧ್ಯಯನ ಪ್ರವೃತ್ತಿಯವರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ.

ಮಕರ:

ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ. ಸಂಸಾರದಲ್ಲಿ ನೆಮ್ಮದಿ.

ಕುಂಭ:

ಅಧ್ಯಯನಶೀಲತೆ. ಉದ್ಯೋಗ ವ್ಯವಹಾರಗಳಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿದು ನಿರ್ಣಯಿಸಿ. ಗೃಹೋಪಕರಣ ವಸ್ತು ಸಂಗ್ರಹ. ಗುರುಹಿರಿಯರ ಆರೋಗ್ಯ ವೃದ್ಧಿ

ಮೀನ:

ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರದಲ್ಲಿ ಆಸಕ್ತಿ ದೇವತಾ ಸ್ಥಳ ಸಂದರ್ಶನ. ಸಹೋದರಾದಿ ವರ್ಗದವರಿಂದ ಸಹಾಯ. ಗುರುಹಿರಿಯರೊಂದಿಗೆ ಸಂತೋಷದಿಂದ ಕಾಲ ಕಳೆಯಿರಿ.

ಟಾಪ್ ನ್ಯೂಸ್

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

DVG-CM

Caste Census: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆ: ಸಿಎಂ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.