![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 25, 2022, 7:24 AM IST
ಮೇಷ:
ವಾಹನ ಭೂಮಿ ಇತ್ಯಾದಿ ಆಸ್ತಿ ವಿಚಾರದಲ್ಲಿಯೂ, ಉದ್ಯೋಗ, ಸರಕಾರಿ ವ್ಯವಹಾರಗಳಲ್ಲಿ ಕೂಡಿದ ಚಟುವಟಿಕೆ. ಕಾರ್ಯ ಗಳಲ್ಲಿ ಮುನ್ನಡೆ ಸಾಧಿಸಿದ ತೃಪ್ತಿ. ಧನಾರ್ಜನೆಗೆ ಕೊರತೆಯಾಗದು. ಗುರುಹಿರಿಯರ ಮಾರ್ಗದರ್ಶನ
ವೃಷಭ:
ಜವಾಬ್ದಾರಿಯುತ ಕಾರ್ಯ ವೈಖರಿಯಿಂದ ಸ್ಥಾನ ಗೌರವಾದಿ ಸುಖ. ಪ್ರಶಂಸೆ. ಆರೋಗ್ಯ ವೃದ್ಧಿ. ಗೃಹೋಪವಸ್ತುಗಳ ಸಂಗ್ರಹ. ಧಾರ್ಮಿಕ ಕಾರ್ಯಗಳಲ್ಲಿ ಭಾವಹಿಸಿದ ತೃಪ್ತಿ. ಪಾಲುದಾರಿಕಾ ವ್ಯವಹಾರದಲ್ಲಿ ಅನಿರೀಕ್ಷಿತ ಪ್ರಗತಿ
ಮಿಥುನ:
ಆರೋಗ್ಯದ ಬಗ್ಗೆ ಗಮನವಿರಲಿ. ಅತಿಯಾದ ಕಾರ್ಯ ಒತ್ತಡ ಎದುರಾದೀತು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ಶ್ರಮ ಅಧಿಕವೆನಿಸೀತು. ಮಾತಿನಲ್ಲಿ ಎಚ್ಚರವಿರಲಿ. ಹಣಕಾಸಿನ ಬಗ್ಗೆ ಮತ್ತೂಬ್ಬರಲ್ಲಿ ವ್ಯವಹರಿಸುವಾಗ ದಾಕ್ಷಿಣ್ಯ ಬೇಡ
ಕಟಕ:
ದೀರ್ಘ ಪ್ರಯಾಣಕ್ಕೆ ಅವಕಾಶ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಶ್ರಮ ಜವಾಬ್ದಾರಿ. ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಹೆಚ್ಚಿನ ಅವಕಾಶ ತೋರೀತು. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ
ಸಿಂಹ:
ದೇಹಾರೋಗ್ಯ ವಿಚಾರದಲ್ಲಿ ನಿರ್ಲಕ್ಷ್ಯ ಮಾಡದಿರಿ. ಉದ್ಯೋಗ ವ್ಯವಹಾರಗಳಲ್ಲಿ ಯೋಜಿತ ಗುರಿ ಸಾಧಿಸಿದ ತೃಪ್ತಿ. ಪತ್ರ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ. ದೃಢ ನಿರ್ಧಾರದಿಂದ ಕಾರ್ಯ ಸಫಲತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ
ಕನ್ಯಾ:
ಆರೋಗ್ಯ ವೃದ್ಧಿ. ಆಸ್ತಿ ವಾಹನಾದಿ ವಿಚಾರಗಳಲ್ಲಿ ಧನವ್ಯಯ. ಬೇರೆಯವರ ವಿಚಾರದಲ್ಲಿ ಜವಾಬ್ದಾರಿ ವಹಿಸುವಾಗ ಎಚ್ಚರಿಕೆ ನಡೆ ಅಗತ್ಯ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ನಿರೀಕ್ಷಿ ಸ್ಥಾನ ಪ್ರಾಪ್ತಿ.
ತುಲಾ:
ಪ್ರತಿಯೊಂದು ಕೆಲಸ ಕಾರ್ಯಗಳಲ್ಲಿ ಲಾಭ. ಗೌರವಾದಿ ವೃದ್ಧಿ. ಎಲ್ಲರೂ ನೆನಪಿಡುವಂತಹ ಕಾರ್ಯ ಶೈಲಿ. ಧನ ಸಂಪತ್ತು ವೃದ್ಧಿ. ಅಧ್ಯಯನ ಸಹಾಯ ನಿರೀಕ್ಷಿಸದಿರಿ. ಚರ್ಚೆಗೆ ಆಸ್ಪದ ನೀಡದಿರಿ. ಉತ್ತಮ ಆರೋಗ್ಯ
ವೃಶ್ಚಿಕ:
ಅನಿರೀಕ್ಷಿತ ಧನ ಸಂಪತ್ತಿನ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಾಯ ಲಭಿಸದು. ನಿಮ್ಮ ಪರಿಶ್ರಮದಲ್ಲಿ ವಿಶ್ವಾಸವಿಟ್ಟು ಕಾರ್ಯ ಸಾಧಿಸಿ. ಮಕ್ಕಳಿಂದ ಸಂತೋಷ
ಧನು:
ಕೆಲಸ ಕಾರ್ಯಗಳಲ್ಲಿ ಚಾಣಾಕ್ಷತನ ಜವಾಬ್ದಾರಿಯಿಂದ ಯಶಸ್ಸು. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯದಿಂದ ನಷ್ಟ ಸಂಭವ. ವಿದ್ಯಾರ್ಥಿ ಗಳಿಗೆ ವಿಪುಲ ಅವಕಾಶ ಪ್ರಗತಿಪರರ ಬದಲಾವಣೆ. ಗುರುಹಿರಿಯರ ಆರೋಗ್ಯ ಸ್ಥಿರ
ಮಕರ:
ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಮನೆಯಲ್ಲಿ ಸಂತಸದ ವಾತಾವರಣಕ್ಕೆ ತೊಂದರೆ ಆಗದಂತೆ ಕಾರ್ಯ ಪ್ರವೃತ್ತರಾಗಿ. ಮಾತಿನಲ್ಲಿ ತಾಳ್ಮೆ ಸಹಕಾರ ಅಗತ್ಯ. ಬಂಧುಮಿತ್ರರಲ್ಲಿ ನಿಷೂuರ ವರ್ತನೆ ಸಲ್ಲದು. ಹಣಕಾಸಿನ ವಿಚಾರದಲ್ಲಿ ಪ್ರಗತಿ.
ಕುಂಭ:
ಸಣ್ಣ ಪ್ರಯಾಣ ಸಂಭವ. ಅಧ್ಯಯನ ದಲ್ಲಿ ಮಗ್ನತೆ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ಮಧ್ಯಮ. ಉದ್ಯೋಗ ವ್ಯವಹಾರಗಳಲ್ಲಿ ಎಲ್ಲರ ಸಹಕಾರದಿಂದ ಪ್ರಗತಿ. ದೂರದ ಮಿತ್ರರ ಭೇಟಿ
ಮೀನ:
ನಷ್ಟ ವಸ್ತುಗಳು ಪ್ರಯತ್ನಿಸಿದರೆ ಸಿಗುವ ಸಂಭವ. ಧನ ಸಂಪತ್ತಿನ ಅನಿರೀಕ್ಷಿತ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವ ಆದರದ ಮನ್ನಣೆ. ಸಹೋದ್ಯೋಗಿಗಳಿಂದ ಅಲ್ಪ ಸಹಾಯ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ. ದೇವತಾ ಸ್ಥಳ ಸಂದರ್ಶನ. ಆಸ್ತಿ ವಿಚಾರಗಳಲ್ಲಿ ಬದಲಾವಣೆ ಸಂಭವ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.