![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Mar 27, 2022, 7:22 AM IST
ಮೇಷ:
ಪಾಲುದಾರಿಕಾ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ. ಸಮೃದ್ಧಿ. ನೂತನ ಮಿತ್ರರ ಸಮಾಗಮ. ಉದ್ಯೋಗ ನಿಮಿತ್ತ ದೂರ ಸಂಚಾರ. ಉತ್ತಮ ಧನಾರ್ಜನೆ. ಬಂಧುಬಳಗದವರಿಂದ ಪ್ರೋತ್ಸಾಹ ಸಂತೋಷ ವೃದ್ಧಿ.
ವೃಷಭ:
ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ ದಾಯಕ ಬದಲಾವಣೆ. ಧನಾರ್ಜನೆ ಉತ್ತಮವಾಗಿದ್ದರೂ ಪರರಿಗೆ ಸಹಾಯ ಮಾಡುವಾಗ ಎಚ್ಚರಿಕೆ ವಹಿಸಿ. ಭೂಮಿ ವಾಹನ ಕಟ್ಟಡಾದಿ ವಿಚಾರಗಳಲ್ಲಿ ಧನವ್ಯಯ ಸಂಭವ.
ಮಿಥುನ:
ಕೆಲಸ ಕಾರ್ಯಗಳಲ್ಲಿ ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ ಪರಿಶ್ರಮದಿಂದ ದೇಹಾಯಾಸ ಕಂಡೀತು. ಮಾನಸಿಕ ಆರೋಗ್ಯ ಸುದೃಢತೆಯಿಂದ ಎಲ್ಲಾ ವ್ಯವಹಾರಗಳಲ್ಲಿ ಗುರಿಸಾಧಿಸಿದ ತೃಪ್ತಿ. ದೀರ್ಘ ಪ್ರಯಾಣ ಸಂಭವ.
ಕಟಕ:
ಗೃಹದಲ್ಲಿ ಸಂತಸದ ವಾತಾವರಣ. ಗೃಹೋಪಕರಣ ವಸ್ತುಗಳ ಖರೀದಿ. ಉದ್ಯೋಗ ವ್ಯವಹಾರಗಳಲ್ಲಿ ತೃಪ್ತಿ. ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಸಾಂಸಾರಿಕ ವಿಚಾರದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.
ಸಿಂಹ:
ದೈಹಿಕ ಮಾನಸಿಕ ಆರೋಗ್ಯ ಸುದೃಢ. ಉದ್ಯೋಗ ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣ ಸಂಭವ. ಅನ್ಯರಿಗೆ ಹಣ ನೀಡುವುದಿದ್ದರೆ ಸರಿಯಾದ ದಾಖಲಾತಿಗಳೊಂದಿಗೆ ವ್ಯವಹರಿಸಿ. ಅವಿವಾಹಿತರಿಗೆ ಉತ್ತಮ ಸಂಬಂಧ ಕೂಡಿ ಬರಲಿದೆ.
ಕನ್ಯಾ:
ಆರೋಗ್ಯದಲ್ಲಿ ಸುಧಾರಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್‌ಚತುರತೆ ಸಂದರ್ಭಕ್ಕೆ ಸರಿಯಾಗಿ ನಿಪುಣತೆಯ ನಿರ್ಣಯ.
ತುಲಾ:
ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸಕಾರ್ಯಗಳಿಗೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ.
ವೃಶ್ಚಿಕ:
ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಗಣ್ಯರ ಭೇಟಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ.
ಧನು:
ಆರೋಗ್ಯದಲ್ಲಿ ಸಮಾಧಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ.
ಮಕರ:
ಆರೋಗ್ಯದಲ್ಲಿ ವೃದ್ಧಿ. ಪರಊರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಾಧಿಕಾರಿಗಳ ಗಣ್ಯರ ಮಾರ್ಗದರ್ಶನ ಸಹಾಯದ ಅನುಭವ.
ಕುಂಭ:
ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್‌ಚತುರತೆ ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮದ ವಾತಾವರಣ.
ಮೀನ:
ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃಸಂತೋಷ. ಜನಮನ್ನಣೆ. ಧೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.