ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ
Team Udayavani, Feb 5, 2022, 7:06 AM IST
ಮೇಷ:
ಉದ್ಯೋಗ ವ್ಯವಹಾರ ನಿಮಿತ್ತ ಪ್ರಯಾಣ ಸಂಭವ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉತ್ತಮ ಅಭಿವೃದ್ಧಿದಾಯಕ ಧನಾರ್ಜನೆ. ವಿದ್ಯಾರ್ಥಿಗಳಿಗೆ ಹೆಚ್ಚಿನ ಪರಿಶ್ರಮ ಅಗತ್ಯ. ವಾಕ್‌ಚತುರತೆಯಿಂದ ಜನಮನ್ನಣೆ.
ವೃಷಭ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಸ್ಥಾನಮಾನ ಗೌರವ. ಅಧಿಕ ಧನಾರ್ಜನೆ. ಗೃಹದಲ್ಲಿ ಸಣ್ಣ ಬದಲಾವಣೆಗಳು ತೋರಿಬಂದಾವು. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಸುಖ.
ಮಿಥುನ:
ಸುದೃಢ ಆರೋಗ್ಯ. ಮಾನಸಿಕ ನೆಮ್ಮದಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಅಧಿಕಾರ ಗೌರವಾದಿ ಪ್ರಾಪ್ತಿ. ದೂರದ ಮಿತ್ರರ ಸಮಾಗಮ. ಪಾಲುದಾರಿಕಾ ಕ್ಷೇತ್ರದಲ್ಲಿ ಉತ್ತಮ ಅಭಿವೃದ್ಧಿದಾಯಕ ಬದಲಾವಣೆ.
ಕಟಕ:
ಹಲವು ಚಟುವಟಿಕೆಗಳಿಂದ ಕೂಡಿದ ದಿನ. ಸಣ್ಣ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆಸ್ತಿ ವಿಚಾರಗಳಲ್ಲಿ ಜಾಗ್ರತೆ ಅಗತ್ಯ.
ಸಿಂಹ:
ದೈಹಿಕ ಆರೋಗ್ಯ ವೃದ್ಧಿ ಹಾಗೂ ಮಾನಸಿಕ ಸಂತುಷ್ಟತೆ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಬಂಧುಗಳಿಂದ ಸಹಕಾರ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಮಾತಿನಲ್ಲಿ ತಾಳ್ಮೆ ಎಚ್ಚರಿಕೆ ಯಿಂದ ಯಶಸ್ಸು. ದಾಂಪತ್ಯ ಸುಖ ವೃದ್ಧಿ.
ಕನ್ಯಾ:
ಆರೋಗ್ಯ ಸುಧಾರಣೆಯ ಹಾದಿಯಲ್ಲಿ. ಸರಿಯಾದ ಶಿಸ್ತು ಪಾಲನೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ಮಾನಸಿಕ ನೆಮ್ಮದಿ ವೃದ್ಧಿ. ಸಂದರ್ಭಕ್ಕೆ ಸರಿಯಾದ ಆಲೋಚನೆಯಿಂದ ನಿರ್ವಹಿಸುವ ಚಟುವಟಿಕೆಗಳಲ್ಲಿ ಪ್ರಗತಿ.
ತುಲಾ:
ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತಸ.
ವೃಶ್ಚಿಕ:
ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.
ಧನು:
ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಆರೋಗ್ಯ ವೃದ್ಧಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ.
ಮಕರ:
ಪಾರದರ್ಶಕತೆಗೆ ಆದ್ಯತೆ ನೀಡಿ. ಯಾರ ಮಾತಿಗೂ ಮರುಳಾಗದಿರಿ. ಉದ್ಯೋಗ ವ್ಯವಹಾರಗಳಲ್ಲಿ ಆಸ್ತಿ ವಿಚಾರಗಳಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಅನ್ಯರ ಸಹಾಯ ಅಪೇಕ್ಷಿಸದೇ ಸ್ವಂತ ಪರಿಶ್ರಮದಲ್ಲಿ ವಿಶ್ವಾಸವಿಡಿ.
ಕುಂಭ:
ಸಂದರ್ಭಕ್ಕೆ ಸರಿಯಾದ ಆಲೋಚನೆ ನಿರ್ಣಯದಿಂದ ನಿರೀಕ್ಷಿತ ಸ್ಥಾನ ಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರುಹಿರಿಯರ ಅನುಭವದ ಲಾಭ. ಜಲೋತ್ಪನ್ನ ವಸ್ತುಗಳ ವ್ಯವಹಾರಗಳಲ್ಲಿ ಉತ್ತಮ ಅಭಿವೃದ್ಧಿ.
ಮೀನ:
ಹಿರಿಯರೊಂದಿಗೆ ಚರ್ಚೆಗೆ ಆಸ್ಪದ ನೀಡದಿರಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫಲ. ಉದ್ಯೋಗ ವ್ಯವಹಾರದಲ್ಲಿ ಉತ್ತಮ ಪ್ರಗತಿ. ಮನೆಯಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಸಮಾಗಮ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ತೃಪ್ತಿ. ಆರೋಗ್ಯ ವೃದ್ಧಿ. ಮಾನಸಿಕ ನೆಮ್ಮದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.