ಭಾನುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ
Team Udayavani, Feb 20, 2022, 7:22 AM IST
ಮೇಷ:
ದೀರ್ಘ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನಹರಿಸಿ. ಗೌರವದಿಂದ ಕೂಡಿದ ಧನಸಂಪತ್ತು ಪ್ರಾಪ್ತಿ. ವಿದ್ಯಾರ್ಥಿಗಳಲ್ಲಿ ಅಧ್ಯಯನದಲ್ಲಿ ಹೆಚ್ಚಿದ ತಲ್ಲೀನತೆ.
ವೃಷಭ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನ ವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಅಸಡ್ಡೆ ಮಾಡದಿರಿ. ದೀರ್ಘ ಪ್ರಯಾಣ ಸಂಭವ.
ಮಿಥುನ:
ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನ ವೃದ್ಧಿ. ಹಿರಿಯರ ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ.
ಕಟಕ:
ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ.
ಸಿಂಹ:
ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ.
ಕನ್ಯಾ:
ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
ತುಲಾ:
ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ವೃದ್ಧಿ. ಧೈರ್ಯ ಸಾಹಸ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಮಾನಸಿಕ ತೃಪ್ತಿ. ಪಾಲುದಾರರ ಸಹಕಾರದಿಂದ ಧನ ವೃದ್ಧಿ. ದೇವತಾ ಕಾರ್ಯ ನಡೆಸಿದ ತೃಪ್ತಿ.
ವೃಶ್ಚಿಕ:
ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಿಂದ ನಿರೀಕ್ಷಿತ ಧನಾಗಮ. ಶಿಸ್ತಿನ ಚಟುವಟಿಕೆಯಿಂದ ಕಾರ್ಯ ಸಫಲತೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಗುರುಹಿರಿಯರಿಂದ ಸಕರಾತ್ಮಕ ಪ್ರೋತ್ಸಾಹ.
ಧನು:
ಆರೋಗ್ಯದಲ್ಲಿ ಗಣನೀಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸ್ಪರ್ಧೆ ಸಂಭವ. ತಾಳ್ಮೆಯಿಂದ ವ್ಯವಹರಿಸಿ. ನಿರೀಕ್ಷೆಗೂ ಮೀರಿದ ಧನ ವೃದ್ಧಿ. ಸಂದಭೋìಚಿತ ಸಹಾಯ ಲಭಿಸೀತು. ಗುರುಹಿರಿಯರ ಜೊತೆ ಸಣ್ಣ ಪ್ರಯಾಣ.
ಮಕರ:
ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರಗಳಲ್ಲಿ ಪರಿಶ್ರಮದಿಂದ ಹಣಕಾಸು, ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೋಗಿಗಳ ಉತ್ತಮ ಒಡನಾಟ. ಧಾರ್ಮಿಕ ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ.
ಕುಂಭ:
ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನಸಂಪತ್ತು ವೃದ್ಧಿ. ಮನೆಯಲ್ಲಿ ದೇವತಾ ಕೆಲಸ ನಡೆಸಿದ ಸಮಾಧಾನ. ಸಣ್ಣ ಪ್ರಯಾಣ.
ಮೀನ:
ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ. ಧನಾರ್ಜನೆಗೆ ಕೊರತೆಯಾಗದು. ಹಿರಿಯರೊಂದಿಗೆ ಪ್ರಯಾಣ. ವಿದ್ಯಾರ್ಥಿ ಗಳಿಗೆ ಎಲ್ಲಾ ವಿಧದ ಸೌಕರ್ಯದ ಸುಖ ಪ್ರಾಪ್ತಿ. ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ಗುರುಹಿರಿಯರ ಉತ್ತಮ ಸಲಹೆ, ಮಾರ್ಗದರ್ಶನಗಳನ್ನು ಪಾಲಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.