ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 8, 2022, 7:14 AM IST

astrology

ಮೇಷ:

ಅತಿಯಾದ ಧಾರಾಳಿತನ ದಾನ ಧರ್ಮದಿಂದ ಆರ್ಥಿಕ ತೊಂದರೆ ಸಂಭವ. ಮಕ್ಕಳ ವಿಚಾರದಲ್ಲಿ ವಿಶೇಷ ಕಾಳಜಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಸುಖ ದುಃಖದ ಅನುಭವ.

 ವೃಷಭ:

ಸ್ತ್ರೀಯರ ಸಹಾಯದಿಂದ ಉತ್ತಮ ಸಂಪತ್ತು ಪ್ರಾಪ್ತಿ. ಮಕ್ಕಳ ವಿಚಾರದಲ್ಲಿ ಚರ್ಚೆ ಗೊಂದಲಕ್ಕೆ ಅವಕಾಶ ನೀಡದಿರಿ. ರಾಜಕೀಯ ಕಾರ್ಯದಲ್ಲಿ ಪ್ರಗತಿ. ಹಿರಿಯರ ಆರೋಗ್ಯದ ಬಗ್ಗೆ ಉತ್ತಮ ನಿಗಾ ವಹಿಸಿದ ಸಮಾಧಾನ.

ಮಿಥುನ:

ಜಲೋತ್ಪನ್ನ ವಸ್ತುಗಳ ವ್ಯವಹಾರ ದಿಂದ ಲಾಭ. ಮಿತ್ರರಲ್ಲಿ ಗುರುಹಿರಿಯರಲ್ಲಿ ಸಹೋದ್ಯೋಗಿಗಳಲ್ಲಿ ತಾಳ್ಮೆಯಿಂದ ವ್ಯವಹರಿಸಿ ಗುರಿ ತಲುಪಿಸಿ. ನಾನಾ ರೀತಿಯ ಸನ್ನಿವೇಶಗಳು ಎದುರಾಗುವ ಸಮಯ. ನಿರೀಕ್ಷಿತ ಧನಲಾಭ.

 ಕರ್ಕ:

ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮಿಂದ ಸಹಾಯ ಪಡೆದುಕೊಳ್ಳುವವರಿಂದ ಮೋಸ ಹೋಗದಿರಿ. ಉದ್ಯೋಗ ಕ್ಷೇತ್ರದಲ್ಲಿ ಶ್ರಮಕ್ಕೆ ತಕ್ಕ ಪ್ರತಿಫ‌ಲ. ನಿರೀಕ್ಷಿತ ಧನಾಗಮ. ಗೃಹೋಪಯೋಗಿ ವಸ್ತುಗಳು, ವಾಹನಾದಿ ವಿಭಾಗದಲ್ಲಿ ಶುಭಫ‌ಲ.

ಸಿಂಹ:

ದೀರ್ಘ‌ ಪ್ರಯಾಣ. ದೈಹಿಕ ಶ್ರಮ ವಿದ್ದರೂ ಉತ್ತಮ ಬುದ್ಧಿ ಶಕ್ತಿ, ಧೈರ್ಯ ಉದಾರಾದಿ ಗುಣಗಳಿಂದ ಕಾರ್ಯಕ್ಷೇತ್ರದಲ್ಲಿ ಜನಮನ್ನಣೆ. ಬರಹಗಾರ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಗೌರವದ ಆದರದ ಸಮಯ.

ಕನ್ಯಾ:

ಮಿತ್ರರಲ್ಲಿ, ಪಾಲುದಾರರಲ್ಲಿ ಆತ್ಮೀಯರಲ್ಲಿ ಸಂಶಯಕ್ಕೆ ಅವಕಾಶ ನೀಡದೇ ನೇರವಾಗಿ ವ್ಯವಹರಿಸಿ. ನಿರೀಕ್ಷಿತ ಲಾಭ ಪಡೆಯಿರಿ. ದೀರ್ಘ‌ ಪ್ರಯಾಣದ ವ್ಯವಹಾರಗಳು ಲಾಭದಾಯಕವಾಗಿರುವುದು.

 ತುಲಾ:

ಧರ್ಮ ಕಾರ್ಯದಲ್ಲಿ ಭಾಗವಹಿಸಿದ ತೃಪ್ತಿ. ಮೇಲಾಧಿಕಾರಿಗಳಿಂದ ಗುರುಗಳಿಂದ ಪ್ರೋತ್ಸಾಹ. ಪಾಲದಾರಿಕೆ ವ್ಯವಹಾರಗಳಲ್ಲಿ ನಿರೀಕ್ಷೆ ಗಿಂತಲೂ ಅಧಿಕ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಶುಭ ದಿನ. ನಿರೀಕ್ಷಿತ ಸ್ಥಾನ ಗೌರವಾದಿ ಸುಖ.

ವೃಶ್ಚಿಕ:

ಅಧಿಕ ಶ್ರಮ ವಹಿಸಿ ಮಿತ್ರ ಸಹಯೋಗ ದಿಂದ ಕಾರ್ಯ ಸಾಧಿಸಿದ ತೃಪ್ತಿ. ರಫ್ತು ಅಮದು ವ್ಯವಹಾರದಲ್ಲಿ ಉತ್ತಮ ಅವಕಾಶ ಅಭಿವೃದ್ಧಿ. ಆಡ್ಯ ಮಹನೀಯರ ಸಂಪರ್ಕದಿಂದ ಸಂತೋಷ. ಅವಿವಾಹಿತರಿಗೆ ಸಂಬಂಧ ಕೂಡಿಬರುವುದು.

ಧನು:

ಗುರುಹಿರಿಯರಲ್ಲಿ ಮೇಲಾಧಿಕಾರಿ ಗಳಲ್ಲಿ ಸಹನೆ ಉದಾರಿತನದಿಂದ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಧನಾರ್ಜನೆಗೆ ಕೊರತೆ ಇರದು. ಅನಗತ್ಯ ವಾರ್ತೆಗಳಿಗೆ ಕಿವಿ ಕೊಡದಿರಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.

ಮಕರ:

ಮಿತ್ರರಂತೆ ವರ್ತಿಸುವ ವ್ಯಕ್ತಿ ಗಳಿಂದಲೂ ಜಗಳ ಮಾಡುವ ಪ್ರವೃತ್ತಿಯವ ರಿಂದಲೂ ಇಂದು ನಿಮಗೆ ಸ್ವಲ್ಪ ಕಿರಿಕಿರಿ ತೋರಿದರೂ ಬಹಳ ಬುದ್ಧಿವಂತಿಕೆಯಿಂದ ಸಮಯ ನಿರ್ವಹಿಸಿ ಕಾರ್ಯೋನ್ಮುಕರಾಗುವಿರಿ.

ಕುಂಭ:

ಕೌಟುಂಬಿಕರಲ್ಲಿ ಸಹೋದರ ಸಮಾನರಲ್ಲಿ ನಿಷ್ಠುರ ಮಾಡದೇ, ಪ್ರೋತ್ಸಾಹಿಸಿ. ನಿರೀಕ್ಷಿತ ಶುಭ ಫ‌ಲ ಅನುಭವಿಸಿ. ದೂರ ಪ್ರಯಾಣ ದಿಂದ ಉತ್ತಮ ಧನಾರ್ಜನೆ. ರಾಜಕೀಯ ಕ್ಷೇತ್ರ ದವರಿಗೆ ಉನ್ನತ ಅಧಿಕಾರಿಗಳಿಂದ ಲಾಭ. ಮಿತ್ರರೊಂದಿಗೆ ಸಹನೆಯಿಂದಿರಿ.

ಮೀನ:

ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿ. ಮಿತ್ರರೊಂದಿಗೆ ಸಹನೆಯಿಂದ ವ್ಯವಹರಿಸಿ. ಕಾರ್ಮಿಕ ವರ್ಗದವರಿಗೆ ಪ್ರೋತ್ಸಾಹಿಸಿ ನಿರೀಕ್ಷಿತ ಲಾಭ ಪಡೆಯಿರಿ. ಉದ್ಯೋಗದಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳು, ಆಳವಾದ ಅಧ್ಯಯನಶೀಲರಿಗೆ ಉತ್ತಮ ಶುಭ ಫ‌ಲ. ರಾಜಕೀಯ ಕ್ಷೇತ್ರದಲ್ಲಿ ಗುಟ್ಟಿನ ವ್ಯವಹಾರದಿಂದ ಲಾಭ.

ಟಾಪ್ ನ್ಯೂಸ್

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

1-ronak

National Badminton: ರೋಣಕ್‌ ಚೌಹಾಣ್‌ ಸೆಮಿಗೆ

ICC

Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್‌ ಹಂತಕ್ಕೇರಿದರೆ?

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.