ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ


Team Udayavani, Feb 15, 2022, 7:24 AM IST

astrology

ಮೇಷ:

ದೇವತಾ ಕಾರ್ಯಗಳಲ್ಲಿ ಭಕ್ತಿ ಶ್ರದ್ಧೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಸ್ವಸಾಮರ್ಥ್ಯದಿಂದ ಪರಿಶ್ರಮದಿಂದ ಕೂಡಿದ ಅಧಿಕ ಧನಾರ್ಜನೆ. ಎಲ್ಲರಿಂದಲೂ ಗೌರವ, ಮನ್ನಣೆ .

ವೃಷಭ:

ಸಂಪೂರ್ಣ ದೈವಾನುಗ್ರಹದಿಂದ ಕೂಡಿದ ದಿನ. ಧಾರ್ಮಿಕ ಕಾರ್ಯಗಳ ನೇತೃತ್ವ. ದೂರದ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಆಸ್ತಿ ವಿಷಯಗಳಲ್ಲಿ ಉತ್ತಮ ಬೆಳವಣಿಗೆ. ಗೃಹದಲ್ಲಿ ಸಂತಸದ ವಾತಾವರಣ. ಗುರುಹಿರಿಯರ ಪ್ರೋತ್ಸಾಹ.

ಮಿಥುನ:

ಹೆಚ್ಚಿದ ದೇಹಾಯಾಸ. ಪರಿಶ್ರಮ ದಿಂದ ಕೂಡಿದ ಕಾರ್ಯ ವೈಖರಿ. ಅನ್ಯರಿಗೆ ಸಹಾಯ ಮಾಡಲು ಹೋಗಿ ತೊಂದರೆಗೊಳಗಾಗದಿರಿ. ದಾರ್ಮಿಕ ಕಾರ್ಯಗಳಿಗೆ ಧನವ್ಯಯ. ಹಣಕಾಸಿನ ವಿಚಾರಗಳಲ್ಲಿ ಸಾಹಸ ಪ್ರವೃತ್ತಿ ಸಲ್ಲದು.

ಕಟಕ:

ಆರ್ಥಿಕ ವಿಚಾರದಲ್ಲಿ ಅಧಿಕ ಗಮನಹರಿಸುವಿಕೆ. ಸಾಹಸ ಪ್ರವೃತ್ತಿಯಿಂದ ಕೂಡಿದ ಕಾರ್ಯ ವೈಖರಿ. ಹೆಚ್ಚಿದ ಜನಸಂಪರ್ಕ. ಉದ್ಯೋಗ ವ್ಯವಹಾರಗಳಲ್ಲಿ ವಾಕ್‌ಚತುರತೆಯಿಂದ ಕೂಡಿದ ನಡೆ. ಆಸ್ತಿ ವಿಚಾರಗಳಲ್ಲಿ ಗೊಂದಲ.

ಸಿಂಹ:

ಅಧ್ಯಯನದಲ್ಲಿ ಆಸಕ್ತಿ. ಅನ್ಯರಲ್ಲಿ ಅವಲಂಬಿತರಾಗದೆ ಗಾಂಭೀರ್ಯದಿಂದ ಕೂಡಿದ ವ್ಯವಹಾರದಿಂದ ಯಶಸ್ಸು. ಆರೋಗ್ಯದಲ್ಲಿ ಸುಧಾರಣೆ. ಹಣಕಾಸಿನ ವಿಚಾರದಲ್ಲಿ ಅಜಾಗ್ರತೆಯಿಂದ ನಷ್ಟ ಸಂಭವ. ಗುರುಹಿರಿಯರಿಂದ ಸಂತೋಷ.

ಕನ್ಯಾ:

ದೈಹಿಕ ಮಾನಸಿಕ ಸಂತುಷ್ಟತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಅಭಿವೃದ್ಧಿದಾಯಕ ದಿನ. ಗೌರವ ಆದರಗಳು ಲಭಿಸುವ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ.

ತುಲಾ:

ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ತಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫ‌ಲ ಲಭಿಸಿದ ತೃಪ್ತಿ.

ವೃಶ್ಚಿಕ:

ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ ಅಧಿಕ ಧನ ಸಂಪಾದನೆ. ಉತ್ತಮ ವಾಕ್‌ಚತುರತೆಯಿಂದ ಮೇಲಾಧಿಕಾರಿಗಳೊಂದಿಗೆ ತಾಳ್ಮೆ ಯಿಂದ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಧನು:

ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸು ವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ತಿಗಳಿಗೆ ಪರಿಶ್ರಮಕ್ಕೆ ತಕ್ಕ ಫ‌ಲ. ದಾಂಪತ್ಯ ತೃಪ್ತಿಕರ.

ಮಕರ:

ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಿದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಆರ್ಥಿಕ ಲಾಭ. ಗುರುಹಿರಿಯ ರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಕುಂಭ:

ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವ ಕಾಲ. ದಾಂಪತ್ಯ ಸುಖ ವೃದ್ಧಿ.

ಮೀನ:

ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ. ಕೆಲಸ ಕಾರ್ಯಗಳಲ್ಲಿ ಒತ್ತಡ. ಮಕ್ಕಳಿಂದ ಸುಖಸಂತೋಷ ವೃದ್ಧಿ. ಧೈರ್ಯದಿಂದ ಕೂಡಿದ ಕಾರ್ಯ ವೈಖರಿ. ಬಂಧು ಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ.

ಟಾಪ್ ನ್ಯೂಸ್

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

State Govt: ಒಳಮೀಸಲು ನಿಗದಿ ಆಯೋಗಕ್ಕೆ ನ್ಯಾ| ಎಚ್‌.ಎನ್‌. ನಾಗಮೋಹನ್‌ ದಾಸ್‌ ಅಧ್ಯಕ್ಷ?

tirupati

Supreme Court; ಧರ್ಮಕ್ಕೊಂದು ರಾಜ್ಯ ಕೂಡದು: ತಿರುಪತಿ ಕುರಿತ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

Horoscope: ಅವಿವಾಹಿತ ಹುಡುಗರಿಗೆ ವಿವಾಹ ಯೋಗ ಒದಗಿ ಬರಲಿದೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

canada

Canada; ನಮ್ಮಲ್ಲಿರುವ ಎಲ್ಲ ಹಿಂದೂಗಳು ಮೋದಿ ಬೆಂಬಲಿಗರಲ್ಲ: ಟ್ರಾಡೋ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.