ರವಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jun 12, 2022, 7:16 AM IST
ಮೇಷ:
ದೈರ್ಯ ಸಾಹಸ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಚರ್ಚೆಗೆ ಅವಕಾಶ ಮಾಡದಿರಿ. ಆರೋಗ್ಯ ವೃದ್ಧಿ. ನಿರೀಕ್ಷಿತ ಸ್ಥಾನ ಗೌರವಾದಿ ಪ್ರಾಪ್ತಿ. ಉತ್ತಮ ಧನಾರ್ಜನೆ. ವಾಹನ ಆಸ್ತಿ ವಿಚಾರಾದಿಗಳಲ್ಲಿ ಅಭಿವೃದ್ಧಿಯ ಬದಲಾವಣೆ.
ವೃಷಭ:
ಸ್ಥಿರ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿನ ಸ್ಥಾನ ಮಾನ ಗೌರವಾದಿಗಳು ಸಂಭವಿಸುವುವು. ಧನಾರ್ಜನೆಗೆ ಸರಿಯಾಗಿ ಖರ್ಚಿನ ದಾರಿ. ಮಾತಿನಲ್ಲಿ ತಾಳ್ಮೆ ಇರಲಿ. ಗೃಹೋಪಕರಣ ವಸ್ತುಗಳ ಸಂಗ್ರಹ. ಮಕ್ಕಳಿಂದ ಸಂತೋಷ ವೃದ್ಧಿ.
ಮಿಥುನ:
ಜವಾಬ್ದಾರಿಯುತವಾದ ಉದ್ಯೋಗ ವ್ಯವಹಾರ. ಉತ್ತಮ ಧನಾರ್ಜನೆ ಹಾಗೂ ಅಧಿಕ ಲಾಭ ಸಂಗ್ರಹ. ಗುರು ಹಿರಿಯರಿಂದ ಸರಿಯಾದ ಮಾರ್ಗದರ್ಶನ. ಗೃಹದಲ್ಲಿ ಸಂತಸದ ವಾತಾವರಣ. ಧಾರ್ಮಿಕ ಸ್ಥಳ ಭೇಟಿ .
ಕರ್ಕ:
ಭೂಮಿ ವಾಹಾನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಬಂಧುಬಳಗದವರಿಂದ ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ಧನ ಸಂಪಾದನೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಮನೆಯಲ್ಲಿ ಸಂತಸದ ವಾತಾವರಣ.
ಸಿಂಹ:
ಆರೋಗ್ಯ ವೃದ್ಧಿ. ಹಲವಾರು ಗೊಂದಲಗಳಿಗೆ ಮುಕ್ತ ಕಾಣುವ ಸಂಭವ. ಪಾರದರ್ಶಕತೆ ಇರಲಿ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದಾಂಪತ್ಯ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಸ್ಥಾನ ಪ್ರಾಪ್ತಿ.
ಕನ್ಯಾ:
ದೀರ್ಘ ಪ್ರಯಾಣ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೊಂದಾಣಿಕೆ ಅಗತ್ಯ. ತಾಳ್ಮೆÀಂದ ಕಾರ್ಯನಿರ್ವಹಿಸಿ. ಪ್ರಗತಿ ಸಾಧಿಸಿರಿ. ಧನಾರ್ಜನೆಗೆ ಕೊರತೆಯಾಗದು. ಸಾಂಸಾರಿಕ ಸುಖ ವೃದ್ಧಿ. ದೀರ್ಘ ಸಂಚಾರಗಳಲ್ಲಿ ವಿಳಂಬ ಎದುರಾದೀತು.
ತುಲಾ:
ಆಸ್ತಿ ವಿಚಾರದಲ್ಲಿ ತಲ್ಲೀನತೆ ಹಾಗೂ ನಿರೀಕ್ಷಿತ ಅಭಿವೃದ್ಧಿಯಿಂದ ಹೆಚ್ಚಿದ ಸಂತೋಷ. ಬಂಧು ಮಿತ್ರರ ಮಾತೃ ಸಮಾನರಿಂದ ಸಹಕಾರ ಪ್ರೋತ್ಸಾಹ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ ದಾಯಕ ಬದಲಾವಣೆ. ಸರಕಾರಿ ಕಾರ್ಯದಲ್ಲಿ ಮನ್ನುಡೆ.
ವೃಶ್ಚಿಕ:
ಆರೋಗ್ಯ ಗಮನಿಸಿ. ಹೆಚ್ಚಿದ ದೇಹಾ ಯಾಸ . ಗುರುಹಿರಿಯರೊಂದಿಗೆ ತಾಳ್ಮೆ ಯಿಂದ ವ್ಯವಹರಿಸಿ. ಹಣಕಾಸಿನ ವಿಚಾರದಲ್ಲಿ ಗೊಂದಲವಾಗದಂತೆ ಗಮನಿಸಿ. ಅತಿ ಉದಾರತನದಿಂದ ಕಿರಿಕಿರಿ ಆದೀತು. ಆಸ್ತಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ.
ಧನು:
ಅತಿಯಾದ ಆತ್ಮ ವಿಶ್ವಾಸದಿಂದ ಆರೋಗ್ಯದಲ್ಲಿ ಗಮನಹರಿಸದಿರುವುದರಿಂದ ಏರುಪೇರು ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಸ್ವಜನರೊಂದಿಗೆ ಪಾರದರ್ಶಕತೆಯಿಂದ ಕಾರ್ಯೋನ್ಮುಖರಾಗಿ ನಿಷ್ಠುರ ಆಗದಂತೆ ಎಚ್ಚರವಹಿಸಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ ಸಂತೋಷ. ಭೂಮ್ಯಾದಿ ವಿಚಾರಗಳಲ್ಲಿ ಹೆಚ್ಚಿದ ಪರಿಶ್ರಮ. ಸಾಂಸಾರಿಕ ಸುಖ ಮಧ್ಯಮ. ಮಕ್ಕಳ ಅಭಿವೃದ್ಧಿಗಾಗಿ ಅಧಿಕ ಧನವ್ಯಯ. ಆರೋಗ್ಯದಲ್ಲಿ ನಿಗಾ ವಹಿಸಿ.
ಕುಂಭ:
ನಾಯಕತ್ವ ಗುಣ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ. ಚರ್ಚೆಯಾದರೂ ಯಶಸ್ಸು. ನಿಮ್ಮದಾಗುವ ಸಂಭವ. ಉತ್ತಮ ವರಮಾನ. ವಾಕ್ ಚತುರತೆ ಪ್ರದರ್ಶನ. ಗುರುಹಿರಿ ಯರ ಆರೋಗ್ಯ ಮಧ್ಯಮ. ಸಾಂಸಾರಿಕ ಸುಖ ಸಂಭವ.
ಮೀನ:
ಆರೋಗ್ಯ ವೃದ್ಧಿ. ಸಣ್ಣ ಪ್ರಮಾಣದಿಂದ ಲಾಭ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಸರಿಯಾಗಿ ಅಭಿವೃದ್ಧಿ. ಧನಾರ್ಜನೆ ತೃಪ್ತಿಕರ. ಅತಿಯಾದ ಉದಾರತೆ ಸಮಸ್ಯೆ ತಂದೀತು. ವಸ್ತುನಿಷ್ಠೆಗೆ ಆದ್ಯತೆ ನೀಡಿ ವ್ಯವಹರಿಸುವುದರಿಂದ ಸಫಲತೆ. ಸಾಂಸಾರಿಕ ಸುಖ ಮಧ್ಯಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.