ಸೋಮವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 18, 2022, 7:14 AM IST

horoscope news fweag

ಮೇಷ:

ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ, ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.

ವೃಷಭ:

ವಸ್ತ್ರ, ಆಭರಣ, ಆಹಾರ, ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾದಾನ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಪ್ರತಿಫ‌ಲ.

ಮಿಥುನ:

ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ ಕಾಪಾಡುವುದರಿಂದ ಅಭಿವೃದ್ಧಿ.

ಕರ್ಕ:

ದೀರ್ಘ‌ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.

ಸಿಂಹ:

ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರದಲ್ಲಿ ಸಿಲುಕದಿರಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ.

ಕನ್ಯಾ:

ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.

ತುಲಾ:

ಎಲ್ಲಾ ಕೆಲಸ ಕಾರ್ಯಗಳಲ್ಲಿ ಸಕಲ ವಿಧದ ಲಾಭ. ದಾಂಪತ್ಯ ಸುಖಾದಿಗಳು ವೃದ್ಧಿ. ಸ್ತ್ರೀಪುರುಷರಿಗೆ ಪರಸ್ಪರರ ಸಹಕಾರ. ಉತ್ತಮ ಧನ ಸಂಚಯನ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಗೃಹದಲ್ಲಿ ಚರ್ಚೆಗೆ ಅವಕಾಶ ನೀಡದಿರಿ.

ವೃಶ್ಚಿಕ:

ಆರೋಗ್ಯ ವೃದ್ಧಿ. ಅನಿರೀಕ್ಷಿತ ಸ್ಥಾನ ಸುಖಾದಿ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗಣನೀಯ ಮುನ್ನಡೆ. ಹಿರಿಯ ಅಧಿಕಾರಿಗಳ ಸಹಕಾರ ಪ್ರೋತ್ಸಾಹಕಾರಿ ಲಾಭ. ಮಾನಸಿಕ ತೃಪ್ತಿ. ನೂತನ ಮಿತ್ರರ ಸಮಾಗಮ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ಧನು:

ಉತ್ತಮ ದೈಹಿಕ ಮಾನಸಿಕ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ವಿವೇಕತೆ ಶ್ರಮದಿಂದ ಅಭಿವೃದ್ಧಿ. ಧನಾರ್ಜನೆಗೆ ಕೊರತೆ ಕಾಡದು. ಪಾಲುದಾರರಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಗುರುಹಿರಿಯರ ಆರೋಗ್ಯ ಬಗ್ಗೆ ಗಮನಿಸಿ.

ಮಕರ:

ದೈರ್ಯ ಪರಾಕ್ರಮ ಸ್ಥಿರ ಬುದ್ಧಿಯಿಂದ ಕೂಡಿದ ಕಾರ್ಯ ವೈಖರಿ. ಬಂಧುಮಿತ್ರರ ಸಹಕಾರ. ಹಣಕಾಸಿನ ವಿಚಾರದಲ್ಲಿ ಏರಿಳಿತವಾದರೂ ಲಾಭಾಂಶ ವೃದ್ಧಿ. ಪರವೂರ ಸಹೋದ್ಯೋಗಿಗಳಿಂದ ಸಹಕಾರ ವೃದ್ಧಿ. ಗೃಹೋಪಕರಣ ವಸ್ತು ಸಂಗ್ರಹ.

ಕುಂಭ:

ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿತ ಸ್ಥಾನ. ಗರವಾದಿ ಸುಖ. ಅಧಿಕ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಧಾರ್ಮಿಕ ಸ್ಥಳಗಳ ಸಂದರ್ಶನ. ವಿದ್ಯಾರ್ಥಿಗಳಿಗೆ ಸಕಲ ಸೌಕರ್ಯಗಳ ಲಾಭ.

ಮೀನ:

ಆರೋಗ್ಯ ವೃದ್ಧಿ. ದೈನಂದಿನ ಉದ್ಯೋಗ ವ್ಯವಹಾರಗಳಲ್ಲಿ ಸುದೃಢತೆ. ಸ್ಥಾನಮಾನ ಗೌರವ ವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ತಾಳ್ಮೆ ಸಹನೆ ಅಗತ್ಯ. ದೀರ್ಘ‌ ಪ್ರಯಾಣ ಸಂಭವ. ಉತ್ತಮ ಧನಾರ್ಜನೆ. ಸಾಂಸಾರಿಕ ಸುಖ, ಸಮೃದ್ಧಿ. ಮಕ್ಕಳಿಂದಲೂ ದಾಂಪತ್ಯದಲ್ಲೂ ಸಂತೋಷ.

ಟಾಪ್ ನ್ಯೂಸ್

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope :  ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Assam; 4 villages in Chahar district child marriage free: CM himanta biswa

Assam; ಚಹಾರ್‌ ಜಿಲ್ಲೆ 4 ಗ್ರಾಮ ಬಾಲ್ಯ ವಿವಾಹ ಮುಕ್ತ: ಸಿಎಂ ಹಿಮಾಂತ್‌

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

50 vehicles get punctured simultaneously on Mumbai-Nagpur highway

Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್‌ ಪಂಕ್ಚರ್‌

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.