ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ
Team Udayavani, Feb 2, 2022, 7:29 AM IST
ಮೇಷ:
ಮಾತೃ ಸಮಾನರಿಂದ ಸಂತೋಷ. ನೂತನ ಮಿತ್ರರ ಸಹಕಾರ. ಆಸ್ತಿ ವಿಚಾರಗಳಲ್ಲಿ ಅಭಿವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಚರ್ಚೆ ಒದಗಿದರೂ ಧನಾರ್ಜನೆಗೆ ಕೊರತೆಯಾಗದು. ದಾಂಪತ್ಯದಲ್ಲಿ ತೃಪ್ತಿಕರ.
ವೃಷಭ:
ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ . ಉತ್ತಮ ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷೆಗೂ ಮೀರಿದ ಧನಾಗಮನ. ದೂರದ ಬಂಧುಮಿತ್ರರಿಂದ ಸಹಾಯ ಒದಗೀತು. ಸಾಂಸಾರಿಕ ಸುಖ ತೃಪ್ತಿದಾಯಕ .
ಮಿಥುನ:
ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ದೀರ್ಘ ಸಂಚಾರ ಸಂಭವ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಹೆಚ್ಚಿನ ವರಮಾನ. ಅಧ್ಯಯನಶೀಲರಿಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ಮಧ್ಯಮ.
ಕಟಕ:
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿಲ್ಲವೆಂದು ಚಿಂತಿಸದಿರಿ. ಹಣಕಾಸಿನ ವಿಚಾರದಲ್ಲಿ ಅಯವ್ಯಯ ಸಮಾನವಾಗಿ ತೋರೀತು. ಗೃಹೋಪಕರಣ ವಸ್ತುಗಳ ಸಂಗ್ರಹ. ಗುರುಹಿರಿಯರ ಸಹಕಾರ ಲಭಿಸೀತು.
ಸಿಂಹ:
ಉದ್ಯೋಗ ವ್ಯವಹಾರಗಳಲ್ಲಿ ಮನಸ್ಸಿನಲ್ಲಿ ಯೋಚಿಸಿದಂತೆ ಸರಿಯಾಗಿ ಜವಾಬ್ದಾರಿ ವಹಿಸಿದ್ದರಿಂದ ಸ್ಥಾನ ಗೌರವಾದಿ ಸಂಪಾದಿಸಿದ ತೃಪ್ತಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಆಸ್ತಿ, ಗೃಹ, ವಾಹನ ಸಂಬಂಧ ಖರ್ಚು ಸಂಭವ.
ಕನ್ಯಾ:
ಪ್ರಯಾಣದಿಂದ ದೇಹಾಯಾಸ ಕಂಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವ್ಯಯ. ದೂರದ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮ. ಕುಟುಂಬಿಕರಿಂದ ಪ್ರೋತ್ಸಾಹ. ದಾಂಪತ್ಯ ಸುಖ ಮಧ್ಯಮ.
ತುಲಾ:
ದೀರ್ಘ ಪ್ರಯಾಣ. ಅಧ್ಯಯನದಲ್ಲಿ ತತ್ಪರತೆ. ಧಾರ್ಮಿಕ ವಿಚಾರಗಳಲ್ಲಿ ಪಾಲ್ಗೊಳ್ಳು ವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖದಲ್ಲಿ ಸಂತೋಷ ವೃದ್ಧಿ. ಆರೋಗ್ಯ ಗಮನಿಸಿ.
ವೃಶ್ಚಿಕ:
ಉದಾರತೆ, ಧೈರ್ಯ ಪರಾಕ್ರಮ ದಿಂದ ಕೂಡಿದ ದಿನಚರಿ. ಸ್ಪರ್ಧೆಗಳಲ್ಲಿ ಜಯ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಹಣಕಾಸಿನ ವಿಚಾರದಲ್ಲಿ ಏರಿಳಿತ ಸಂಭವ.
ಧನು:
ಆರೋಗ್ಯ ವೃದ್ಧಿ. ಬಂಧುಮಿತ್ರರ ಭೇಟಿ. ಗುರುಹಿರಿಯರ ಆಶೀರ್ವಾದ. ದೂರ ಪ್ರಯಾಣಕ್ಕೆ ದೇವತಾ ಸ್ಥಳ ಸಂದರ್ಶನಕ್ಕೆ ಅವಕಾಶ ಒದಗಿ ಬಂದೀತು. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ವಿವಾಹ ಭಾಗ್ಯ.
ಮಕರ:
ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಉತ್ತಮ ಬೆಳವಣಿಗೆ. ಮಕ್ಕಳೊಂದಿಗೆ ಸಂತೋಷದ ಸಮಯ. ಗುರುಹಿರಿಯರಲ್ಲಿ ಚರ್ಚೆ ಸಂಭವ.
ಕುಂಭ:
ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ನಿರೀಕ್ಷಿಸಿದಂತೆ ಸ್ಥಾನ ಗೌರವಾದಿ ಲಭಿಸಿದ ಖುಷಿ. ಸ್ಪರ್ಧೆಗಳಿಂದ ಜಯ. ವಿದ್ಯಾರ್ಥಿಗಳಿಗೆ ಅನುಕೂಲಕರ ಸನ್ನಿವೇಶ. ಸಾಂಸಾರಿಕ ಸುಖದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ.
ಮೀನ:
ಉತ್ತಮ ಆರೋಗ್ಯ. ಸ್ವಪ್ರಯತ್ನದಿಂದ ಕೂಡಿದ ಕಾರ್ಯ ವೈಖರಿ. ಭೂಮಾದಿ ವಿಚಾರಗಳಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿದಾಯಕ. ಆರ್ಥಿಕ ಅಭಿವೃದ್ಧಿ. ಮಿತ್ರರಿಂದ ಸಹಕಾರ. ದೂರ ಪ್ರಯಾಣದಲ್ಲಿ ವಿಳಂಬ. ಅನ್ಯರ ಸಹಾಯ ನಿರೀಕ್ಷಿಸದಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್‌ಗೆ ನೋಟಿಸ್
Madikeri: ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.