ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Feb 23, 2022, 7:26 AM IST
ಮೇಷ:
ದೀರ್ಘ ಪ್ರಯಾಣ. ನೂತನ ಮಿತ್ರರ ಸಮಾಗಮ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಗಮನ ಹರಿಸಿ. ಗೌರವದಿಂದ ಕೂಡಿದ ಧನ ಸಂಪತ್ತು ಪ್ರಾಪ್ತಿ. ವಿದ್ಯಾರ್ಥಿಗಳಿಗೆ ಅಧ್ಯಯನದಲ್ಲಿ ಹೆಚ್ಚಿದ ತಲ್ಲೀನತೆ.
ವೃಷಭ:
ಧಾರ್ಮಿಕ ಚಲನಚಿತ್ರಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಧನಸಂಪತ್ತು ವೃದ್ಧಿ. ಸರಿಸಮವಾದ ಖರ್ಚು. ಆರೋಗ್ಯದ ಬಗ್ಗೆ ಆಸಡ್ಡೆ ಮಾಡದಿರಿ. ದೀರ್ಘ ಪ್ರಯಾಣ ಸಂಭವ.
ಮಿಥುನ:
ಅಧ್ಯಯನ ಅಧ್ಯಾಪನದಲ್ಲಿ ತಲ್ಲೀನತೆ. ಮಕ್ಕಳಿಂದ ಸಂತೋಷ. ನಿರೀಕ್ಷಿತ ಧನವೃದ್ಧಿ. ಹಿರಿಯರ, ಗುರುಗಳ ಮಾರ್ಗದರ್ಶನದ ಲಾಭ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಕೆಲಸ ಕಾರ್ಯಗಳಲ್ಲಿ ಪ್ರಗತಿ.
ಕಟಕ:
ಆಸ್ತಿ ವಿಚಾರಗಳಲ್ಲಿ ನಿರ್ಣಯ. ದೂರದ ಮಿತ್ರರ ಭೇಟಿ. ಪರಸ್ಪರ ಸಹಕಾರ ಪ್ರೋತ್ಸಾಹ. ಅನಿರೀಕ್ಷಿತ ಬೆಳವಣಿಗೆಗಳು. ಧನಾರ್ಜನೆಗೆ ಸರಿಸಮನಾದ ವ್ಯಯ. ಪಾಲುದಾರಿಕಾ ವ್ಯವಹಾರಗಳಲ್ಲಿ ದುಡುಕು ನಿರ್ಧಾರ ಮಾಡದಿರಿ.
ಸಿಂಹ:
ಜನಮನ್ನಣೆ. ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಪರಿಶ್ರಮಕ್ಕೆ ಸರಿಯಾದ ನ್ಯಾಯಸಮ್ಮತವಾದ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಬಂಧುಮಿತ್ರರೊಂದಿಗೆ ಸಹನೆ ತಾಳ್ಮೆಯಿಂದ ವ್ಯವಹರಿಸಿ.
ಕನ್ಯಾ:
ಉತ್ತಮ ಆರೋಗ್ಯ. ಅಧ್ಯಯನದಲ್ಲಿ ಆಸಕ್ತಿ ವೃದ್ಧಿ. ಬಂಧುಮಿತ್ರರ ಸಹಾಯ ಸಹಕಾರ ಒದಗಿ ಬರುವ ಸಂಭವ. ಉತ್ತಮ ಧನಾರ್ಜನೆಗೆ ಅವಕಾಶ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಮಕ್ಕಳ ಅಭಿವೃದ್ಧಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
ತುಲಾ:
ದೈಹಿಕವಾಗಿಯೂ ಮಾನಸಿಕ ವಾಗಿಯೂ ಆರೋಗ್ಯ ವೃದ್ಧಿ. ಧೈರ್ಯ ಸಹಾಸ ಉದಾರತೆಯಿಂದ ಕೂಡಿದ ಕಾರ್ಯ ವೈಖರಿ. ಮಾನಸಿಕ ತೃಪ್ತಿ. ಪಾಲುದಾರರ ಸಹಕಾರದಿಂದ ಧನವೃದ್ಧಿ. ಸಹೋದರ ಸಮಾನರಿಂದ ಸುಖ.
ವೃಶ್ಚಿಕ:
ಉತ್ತಮ ಆರೋಗ್ಯ. ಉದ್ಯೋಗ ವ್ಯವಹಾರಗಳಿಂದ ನಿರೀಕ್ಷಿತ ಧನಾಗಮ. ಶಿಸ್ತಿನ ಚಟುವಟಿಕೆಯಿಂದ ಕಾರ್ಯ ಸಫಲತೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ವಿನಯದಿಂದ ಶ್ರೇಯಸ್ಸು.
ಧನು:
ಆರೋಗ್ಯದಲ್ಲಿ ಗಣನೀಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಪರರಿಂದ ಸ್ಪರ್ಧೆ ಸಂಭವ. ತಾಳ್ಮೆಯಿಂದ ವ್ಯವಹರಿಸಿ. ನಿರೀಕ್ಷೆಗೂ ಮೀರಿದ ಧನವೃದ್ಧಿ. ಸಂದಭೋìಚಿತ ಸಹಾಯ ಲಭಿಸೀತು. ಧಾರ್ಮಿಕ ಕಾರ್ಯಗಳಿಗೆ ಧನ ಸಂಗ್ರಹ.
ಮಕರ:
ಉತ್ತಮ ಆರೋಗ್ಯ. ಜವಾಬ್ದಾರಿ ಯುತ ನಡೆಯಿಂದ ವ್ಯವಹಾರಗಳಲ್ಲಿ ಪರಿಶ್ರಮದಿಂದ ಹಣಕಾಸು, ಸಂಪತ್ತಿನಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಉತ್ತಮ ಒಡನಾಟ. ಧಾರ್ಮಿಕ ಜ್ಞಾನ ಸಂಪಾದನೆಯಲ್ಲಿ ತಲ್ಲೀನತೆ.
ಕುಂಭ:
ಆರೋಗ್ಯ ಗಮನಿಸಿ. ಉದಾಸೀನತೆ ತೋರದಿರಿ. ಉದ್ಯೋಗ ವ್ಯವಹಾರಗಳಲ್ಲಿ ಪಾಲುದಾರರ ಸಹಕಾರ ಸಹಾಯದಿಂದ ನಿರೀಕ್ಷಿತ ಧನಸಂಪತ್ತು ವೃದ್ಧಿ. ದೂರದ ಮಿತ್ರರಿಂದ ಸಹಾಯ. ದೇವತಾ ಕೆಲಸಗಳು ನಡೆಸಿದ ಸಮಾಧಾನ.
ಮೀನ:
ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಅಧಿಕ ಶ್ರಮ. ಧನಾರ್ಜನೆಗೆ ಕೊರತೆಯಾಗದು. ಹೆಚ್ಚಿದ ಜವಾಬ್ದಾರಿಯಿಂದ ಸಂತೋಷ. ಧಾರ್ಮಿಕ ಕೆಲಸಗಳ ನೇತೃತ್ವ . ಹಿರಿಯರೊಂದಿಗೆ ಪ್ರಯಾಣ. ವಿದ್ಯಾರ್ಥಿಗಳಿಗೆ ಎಲ್ಲ ವಿಧದ ಸೌಕರ್ಯದ ಸುಖ ಪ್ರಾಪ್ತಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.