ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Mar 2, 2022, 7:20 AM IST
ಮೇಷ:
ಮನೆಯಲ್ಲಿ ಚರ್ಚೆಗೆ ಅವಕಾಶ ನೀಡದಿರಿ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ಖರ್ಚಿನಲ್ಲಿ ಮಿತವಿರಲಿ. ಅನ್ಯರ ಸಹಾಯ ಅಪೇಕ್ಷಿಸದಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತಸ. ಉದ್ಯೋಗದಲ್ಲಿ ಸಂತೃಪ್ತಿ ಭಾವ ನಿಮ್ಮದಾಗಲಿದೆ.
ವೃಷಭ:
ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಅವಿವಾಹಿತರಿಗೆ ಕಂಕಣ ಭಾಗ್ಯ ಕೂಡಿ ಬರುವ ಸಮಯ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ವಾತಾವರಣ. ದಂಪತಿಗಳಲ್ಲಿ ಅನುರಾಗ ವೃದ್ಧಿ.
ಮಿಥುನ:
ಅಧ್ಯಯನದಲ್ಲಿ ತಲ್ಲೀನತೆ ಪ್ರಗತಿ. ದೂರದ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಸಹೋದ್ಯೋಗಿಗಳಿಂದ ಸಹೋದರ ಸಮಾನ ರಿಂದ ಸಂದಭೋìಚಿತವಾಗಿ ಸಹಾಯ ಸಂಭವ. ಗೃಹದಲ್ಲಿ ಸಣ್ಣ ಪುಟ್ಟ ಕಿರಿಕಿರಿಗಳು ತೋರಿಬರಬಹುದು.
ಕಟಕ:
ಆರೋಗ್ಯ ಗಮನಿಸಿ. ನಿರ್ಲಕ್ಷ್ಯ ಮಾಡದಿರಿ. ತಾಳ್ಮೆಯಿಂದ ಕೆಲಸ ಕಾರ್ಯ ನಿರ್ವಹಿಸಿ. ಆರ್ಥಿಕ ವಿಚಾರಗಳಲ್ಲಿ ಅಭಿವೃದ್ಧಿ. ಸಾಂಸಾರಿಕ ಸುಖ ಮಧ್ಯಮ. ಗುರುಹಿರಿಯರ ಸಹಕಾರ ಲಭ್ಯ. ವಿದ್ಯಾರ್ಥಿಗಳಿಗೆ ಅನುಕೂಲ ಪರಿಸ್ಥಿತಿ.
ಸಿಂಹ:
ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ನಿರೀಕ್ಷಿತ ಸ್ಥಾನಮಾನ. ದೈಹಿಕ ಹೆಚ್ಚಿದ ದೇಹಾಯಾಸ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು.
ಕನ್ಯಾ:
ಸುದೃಢ ಆರೋಗ್ಯ. ದೂರದ ವ್ಯವಹಾರಗಳಲ್ಲಿ ಹೆಚ್ಚಿದ ವರಮಾನ. ಆಲೋಚಿಸಿದ ರೀತಿಯಲ್ಲಿ ಕೆಲಸ ಕಾರ್ಯಗಳು ಸಾಧಿಸಿದ್ದರಿಂದ ಮಾನಸಿಕ ತೃಪ್ತಿ. ಬಂಧುಮಿತ್ರರ ಸಹಕಾರ. ಗೃಹದಲ್ಲಿ ಸಂತಸದ ವಾತಾವರಣ.
ತುಲಾ:
ವಸ್ತ್ರ ಆಭರಣ ಖರೀದಿ. ವಿವಾಹಾದಿ ಶುಭ ಸಮಾರಂಭಗಳಲ್ಲಿ ಪಾಲ್ಗೊಳ್ಳುವಿಕೆ. ಸುಖ ಸಂತೋಷ ವೃದ್ಧಿ. ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ವೃದ್ಧಿ. ದೇವತಾ ಕಾರ್ಯಗಳಲ್ಲಿ ಭಾಗಿ.
ವೃಶ್ಚಿಕ:
ಸರಕಾರಿ ಕಾರ್ಯಗಳಲ್ಲಿ ಮುನ್ನಡೆ. ಗಣ್ಯರ ಸಂಪರ್ಕ ಗೌರವಾದಿ ವೃದ್ಧಿ. ಬಂಧುಜನರೊಂದಿಗೆ ವಿಲಾಸ. ಧಾರ್ಮಿಕ ವಿಚಾರ ಆಸಕ್ತಿ. ಜನ ಮೆಚ್ಚುವ ಕೆಲಸ ಕಾರ್ಯಗಳಿಂದ ಕೀರ್ತಿ ಸಂಪಾದನೆ. ಗೃಹದಲ್ಲಿ ಸಂತಸದ ವಾತಾವರಣ.
ಧನು:
ಆರೋಗ್ಯ ವೃದ್ಧಿ. ಸತ್ಕರ್ಮ ಸದಾಚಾರತೆ. ದೇವತಾ ಕಾರ್ಯಗಳಲ್ಲಿ ಭಾಗಿ ಯಾಗಿ ದಾನ ಧರ್ಮ ನಿರತ. ಗುರುಹಿರಿಯರ ಪ್ರೀತಿ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಧನಾರ್ಜನೆ ವೃದ್ಧಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Rishabh Pant: ಅಪಘಾತದ ವೇಳೆ ನೆರವಾದವರಿಗೆ ಗಿಫ್ಟ್ ನೀಡಿದ ರಿಷಭ್ ಪಂತ್
Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ
BBK11: ಇವತ್ತು ಬಿಗ್‌ಬಾಸ್ ಮನೆಯಿಂದ ಆಚೆ ಬರುವುದು ಇವರೇ ನೋಡಿ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.