ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ
Team Udayavani, Feb 16, 2022, 7:23 AM IST
ಮೇಷ:
ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧುಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.
ವೃಷಭ:
ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು , ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರುಹಿರಿಯರಿಂದ ಸಂತೋಷ ವೃದ್ಧಿ. ಅವಿವಾಹಿತರಿಗೆ ಕಂಕಣಭಾಗ್ಯ ಒದಗುವ ಸಮಯ.
ಮಿಥುನ:
ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋ ದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋಧಕ ಪ್ರವೃತ್ತಿಯವರಿಗೆ ನೌಕರ್ಯಾದಿ ವೃದ್ಧಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಕಟಕ:
ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಸಿಂಹ:
ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ, ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ.
ಕನ್ಯಾ:
ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನ ಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ತುಲಾ:
ಉದ್ಯೋಗ ವ್ಯವಹಾರದಲ್ಲಿ ಗಣನೀಯ ವೃದ್ಧಿ ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪ್ರಗತಿ. ಗುರುಹಿರಿಯರಿಂದ ಮನಃಸಂತೋಷ.
ವೃಶ್ಚಿಕ:
ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು. ಎಲ್ಲ ವಿಚಾರದಲ್ಲೂ ಜಾಗ್ರತೆ ನಡೆ ಅಗತ್ಯ.
ಧನು:
ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಅಧ್ಯಯನ ಪ್ರವೃತ್ತರಿಗೆ ಸರ್ವ ವಿಧದ ಸೌಲಭ್ಯ ಲಭ್ಯ. ಆರೋಗ್ಯ ಉತ್ತಮ.
ಮಕರ:
ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರ ಗಳಲ್ಲಿ ಗಣ್ಯರ, ಮೇಲಾಧಿಕಾರಿಗಳ ಸಹಾಯ ಸಹಕಾರ ದಿಂದ ಪ್ರಗತಿ. ದೀರ್ಘ ಹಾಗೂ ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.