![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ
Team Udayavani, Mar 12, 2022, 7:30 AM IST
![daily-horoscope](https://www.udayavani.com/wp-content/uploads/2022/03/cZDvzsv-2-620x372.jpg)
ಮೇಷ: ದೈಹಿಕ ಮಾನಸಿಕ ಸುಖ ವೃದ್ಧಿ. ಅಧಿಕ ಶ್ರಮದಿಂದ ಕೂಡಿದ ಧನಾರ್ಜನೆ. ನಿರೀಕ್ಷಿತ ಸಹಾಯ ಲಭ್ಯ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡವಿದ್ದರೂ ಕಾರ್ಯ ಸಾಧಿಸಿದ ತೃಪ್ತಿ.
ವೃಷಭ: ಆರೋಗ್ಯ ವೃದ್ಧಿದಾಯಕ. ವ್ಯವಹಾರ ಉದ್ಯೋಗಗಳಲ್ಲಿ ಹೆಚ್ಚಿದ ಗಮನ. ನಿರೀಕ್ಷಿತ ಧನಾಗಮನ. ಮಕ್ಕಳ ವಿಚಾರದಲ್ಲಿ ಸಂತಸ. ಗುರುಹಿರಿಯರ ಪ್ರೋತ್ಸಾಹ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ.
ಮಿಥುನ: ಆರೋಗ್ಯ ಮಧ್ಯಮ. ಸಣ್ಣ ಪ್ರಯಾಣಗಳಿಗೆ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ ಇದ್ದರೂ ಧನಾರ್ಜನೆಗೆ ಅಧಿಕ ಶ್ರಮ ವಹಿಸ ಬೇಕಾದೀತು. ಮಕ್ಕಳ ವಿಚಾರದಲ್ಲಿ ಖುಷಿ.
ಕಟಕ: ಆರೋಗ್ಯದ ಬಗ್ಗೆ ಅಜಾಗ್ರತೆ ಸಲ್ಲದು. ದೀರ್ಘ ಪ್ರಯಾಣಗಳಿಗೆ ಅವಕಾಶ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷಿತ ಧನ ಸಂಪತ್ತಿನ ಆಗಮನ. ಆಸ್ತಿಗಳ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ.
ಸಿಂಹ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಮಾನಸಿಕವಾಗಿ ಸುದೃಢರಾಗಿದ್ದರೂ ದೈಹಿಕ ವಿಚಾರದ ಬಗ್ಗೆ ಗಮನಹರಿಸಿ. ಉದ್ಯೋಗ ವ್ಯವಹಾರಗಳಲ್ಲಿ ನಿರಂತರ ಧನಾರ್ಜನೆ. ಸಹೋದ್ಯೋಗಿ ಗಳಿಂದ ಉತ್ತಮ ಸಹಕಾರ.
ಕನ್ಯಾ: ಆರೋಗ್ಯದ ಬಗ್ಗೆ ಗಮನವಿರಲಿ. ದೀರ್ಘ ಪ್ರಯಾಣದಲ್ಲಿ ದೇಹಾಯಾಸವಾದೀತು. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮ. ಧನಾಗಮ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಯಿಂದ ತೊಂದರೆಗೊಳಗಾಗುವ ಸಂಭವ.
ತುಲಾ: ಸ್ತ್ರೀ ಪುರುಷರಿಗೆ ಪರಸ್ಪರರಿಂದ ಸಹಾಯ ಲಾಭ. ಉತ್ತಮ ಗೌರವದಿಂದ ಕೂಡಿದ ಧನಾರ್ಜನೆ. ಜ್ಞಾನಕ್ಕೆ ಮನ್ನಣೆ. ಸಹೋದರ ರಿಗೆ ಅಭಿವೃದ್ಧಿ. ದೇವತಾ ಕಾರ್ಯಗಳಲ್ಲಿ ಗೊಂದಲ ವಿದ್ದರೂ ಸಫಲತೆ ಸಾಧಿಸಿದ ತೃಪ್ತಿ.
ವೃಶ್ಚಿಕ: ಉದ್ಯೋಗ ನಿಮಿತ್ತ ಪ್ರಯಾಣ. ನಿರೀಕ್ಷಿತ ಸ್ಥಾನ ಸುಖ. ಸ್ವಪ್ರಯತ್ನದಿಂದ ಕೂಡಿದ ಧನಾರ್ಜನೆ. ಗೃಹೋಪಯೋಗಿ ವಸ್ತು ಸಂಗ್ರಹ. ಮಕ್ಕಳ ವಿಚಾರದಲ್ಲಿ ತಾಳ್ಮೆ ಅಗತ್ಯ. ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಅಗತ್ಯ. ಆರೋಗ್ಯದ ಬಗ್ಗೆ ಜಾಗ್ರತೆ.
ಧನು: ಧನಾರ್ಜನೆಗೆ ಸರಿಯಾದ ಖರ್ಚು. ಆರೋಗ್ಯದಲ್ಲಿ ಏರಿಳಿತದ ಸ್ಥಿತಿ. ಕಾರ್ಮಿಕ ವರ್ಗದವರಿಂದಲೂ ಸಹೋದರಾದಿ ವರ್ಗದವ ರಿಂದಲೂ ಸುಖ. ದೇವತಾ ಕಾರ್ಯಗಳಲ್ಲಿ ಅಡಚಣೆ, ವಿಳಂಬ. ಸಾಂಸಾರಿಕ ಸುಖ ಉತ್ತಮ.
ಮಕರ: ನೂತನ ಮಿತ್ರರ ಸಮಾಗಮ. ಆಹಾರೋದ್ಯಮದವರಿಗೆ ಅಭಿವೃದ್ಧಿ. ಉತ್ತಮ ಧನಾರ್ಜನೆ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ ಪ್ರಯಾಣ ಯೋಗ. ಧಾರ್ಮಿಕ ಕಾರ್ಯ ಗಳಿಗೆ ಧನ ವ್ಯಯ. ಹಿರಿಯರ ಆರೋಗ್ಯ ಗಮನಿಸಿ.
ಕುಂಭ: ಮಕ್ಕಳ ವಿಚಾರದಲ್ಲಿ ಸಂತೋಷ. ನಿರೀಕ್ಷಿತ ಧನಾಗಮ. ಸಹೋದರ ಸಮಾನರಿಗೆ ದೀರ್ಘ ಪ್ರಯಾಣ ಸುಖ. ಉದ್ಯೋಗ ವಿಚಾರದಲ್ಲಿ, ಪಾಲುದಾರಿಕಾ ವ್ಯವಹಾರದಲ್ಲಿ ಜವಾಬ್ದಾರಿ ವಹಿಸು ವುದರಿಂದ ಅನುಕೂಲಕರ ವಾತಾವರಣ.
ಮೀನ: ದೂರ ಪ್ರಯಾಣ. ಗೃಹೋಪ ವಸ್ತು ಸಂಗ್ರಹ. ಮಕ್ಕಳಿಗೆ ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸ್ಥಾನ ಸುಖ. ಉತ್ತಮ ಧನಾರ್ಜನೆ. ಗುರುಹಿರಿಯರ ಆರೋಗ್ಯ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯದಿಂದ ಸಮಾಧಾನ ತೃಪ್ತಿ. ಆರೋಗ್ಯ ವೃದ್ಧಿ. ಮಕ್ಕಳಿಂದ ಸಂತೋಷ.
ಟಾಪ್ ನ್ಯೂಸ್
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-horoscope](https://www.udayavani.com/wp-content/uploads/2024/12/1-horoscope-7-150x90.jpg)
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
![Dina Bhavishya](https://www.udayavani.com/wp-content/uploads/2024/12/Dina-Bhavishya-2-150x90.jpg)
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
![544](https://www.udayavani.com/wp-content/uploads/2024/12/544-150x90.jpg)
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
![Horoscope](https://www.udayavani.com/wp-content/uploads/2024/12/horo1-150x90.jpeg)
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
MUST WATCH
ಹೊಸ ಸೇರ್ಪಡೆ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
![Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ](https://www.udayavani.com/wp-content/uploads/2024/12/chik-150x87.jpg)
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
![9](https://www.udayavani.com/wp-content/uploads/2024/12/9-26-150x80.jpg)
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
![8](https://www.udayavani.com/wp-content/uploads/2024/12/8-26-150x80.jpg)
Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ
![0055](https://www.udayavani.com/wp-content/uploads/2024/12/0055-150x90.jpg)
BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.