ಬುಧವಾರದ ರಾಶಿಫಲ: ಈ ರಾಶಿ ಅವರಿಗಿಂದು ಆರ್ಥಿಕ ಸುದೃಡತೆ ಇತ್ಯಾದಿ ಶುಭ ಫ‌ಲ ಪ್ರಾಪ್ತಿಯಾಗಲಿದೆ


Team Udayavani, Mar 1, 2023, 7:16 AM IST

tdy-1

ಮೇಷ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಮಾತೃ ಸಮಾನರಿಂದ ಪ್ರೋತ್ಸಾಹ. ಜವಾಬ್ದಾರಿಯುತ ಕಾರ್ಯಪ್ರವೃತ್ತಿಯಿಂದ ಕುಟುಂಬದಲ್ಲಿ ಮನ್ನಣೆ. ನಿರೀಕ್ಷಿಸಿದಷ್ಟು ಧನ ಸಂಪತ್ತು ಲಭಿಸದಿದ್ದರೂ ಮನಃ ತೃಪ್ತಿಗೆ ತೊಂದರೆಯಾಗದು.

ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ನಿಷ್ಠೆ ಪ್ರಾಮಾಣಿಕತೆಯಿಂದ ಕೀರ್ತಿ ಸಂಪಾದನೆ. ಉತ್ತಮ ವಾಕ್‌ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಅಧಿಕ ಧನ ಸಂಚಯನ ಬಂಧುಗಳಿಂದ ಕುಟುಂಬ ವರ್ಗದವರಿಂದ ಪ್ರೋತ್ಸಾಹ. ಮಕ್ಕಳಿಂದ ಸಂತೋಷ ವೃದ್ಧಿ.

ಮಿಥುನ: ಚುರುಕುತನ, ಪಟುತ್ವ, ವಿದ್ಯೆ ವಿನಯ ಸಂಪನ್ನತೆಯಿಂದ ದಿನಚರಿ ಆರಂಭ. ಸಮಾಜದಲ್ಲಿ ಸ್ಥಾನ ಮಾನ ಗೌರವಾದಿ ವೃದ್ಧಿ. ಕೀರ್ತಿ ಪ್ರಾಪ್ತಿ. ಸ್ಥಿರ ಧನ ಸಂಪತ್ತು ವೃದ್ಧಿ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ: ಮಾತಿನಲ್ಲಿ ತಾಳ್ಮೆ ಇರಲಿ. ಅನಗತ್ಯ ಚರ್ಚೆಗೆ ಅವಕಾಶ ನೀಡದಿರಿ. ಮಿತ್ರರಿಂದ ನಿರೀಕ್ಷಿತ ಸಹಾಯ ಲಭ್ಯ. ಗುರು ಹಿರಿಯರಲ್ಲಿ ಸಮಾದಾನದಿಂದ ವರ್ತಿಸಿ ಅವರ ಮಾರ್ಗದರ್ಶನ ಸದುಪಯೋಗಿಸಿಕೊಳ್ಳುವುದರಿಂದ ಶ್ರೇಯಸ್ಸು ಲಭ್ಯ.

ಸಿಂಹ: ಆರೋಗ್ಯ ಗಮನಿಸಿ. ಸ್ಥಿರ ಬುದ್ಧಿಯಿಂದ ಕಾರ್ಯ ಪ್ರವೃತ್ತಿ. ಹಣಕಾಸಿನ ವಿಚಾರದಲ್ಲಿ ಒತ್ತಡ ಎದುರಾದೀತು. ಸಾಲ ಮಾಡುವಾಗ ಎಚ್ಚರ ವಹಿಸಿ. ಅಧಿಕ ಪರಿಶ್ರಮದಿಂದ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಕಂಡೀತು. ಹೊಸ ಉದ್ಯೋಗ ವ್ಯವಹಾರಕ್ಕೆ ಉತ್ತಮ ಸಮಯ.

ಕನ್ಯಾ: ದೂರ ಪ್ರಯಾಣ. ಬಂಧುಮಿತ್ರರ ಮಿಲನ. ಸಂತೋಷ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಗೃಹದಲ್ಲಿ ಮನೋರಂಜನೆಯ ವಾತಾವರಣ. ಮಕ್ಕಳಿಂದ ಸುಖ ಸಂತೋಷ ವಾರ್ತೆ. ಆರ್ಥಿಕ ಸುದೃಡತೆ ಇತ್ಯಾದಿ ಶುಭ ಫ‌ಲ ಪ್ರಾಪ್ತಿ.

ತುಲಾ: ಆರೋಗ್ಯ ವೃದ್ಧಿ. ಧನಾಗಮನದ ನಿರೀಕ್ಷೆ. ವಿಳಂಬತೆಯಿಂದ ಪ್ರಾಪ್ತಿ. ದೂರದ ವ್ಯವಹಾರ ಗಳಲ್ಲಿ ಪ್ರಗತಿ. ಹಣಕಾಸಿನ ವಿಚಾರದಲ್ಲಿ ದಾಕ್ಷಿಣ್ಯ ಪ್ರವೃತ್ತಿ ಸಲ್ಲದು. ಬಂಧುಮಿತ್ರರ ಜವಾಬ್ದಾರಿ. ಗುರು ಹಿರಿಯರ ಸಹಕಾರ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಶ್ರೇಯಸ್ಸು.

ವೃಶ್ಚಿಕ: ದೂರ ಪ್ರಯಾಣ. ಬಹುಜನರ ಒಡನಾಟದಿಂದ ಸಂತೋಷ. ಹೆಚ್ಚಿದ ವರಮಾನ. ದಂಪತಿಗಳಲ್ಲಿ ಅನುರಾಗ ಪ್ರೀತಿ ವೃದ್ಧಿ. ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ಗುರು ಹಿರಿಯರ ಪ್ರೀತಿ ಆಶೀರ್ವಾದ ಪ್ರಾಪ್ತಿ.

ಧನು: ಗುರು ಹಿರಿಯರ ಬಗ್ಗೆ ಗಮನ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಪ್ರಗತಿ. ಹೆಚ್ಚಿದ ಜವಾಬ್ದಾರಿ. ದೈಹಿಕ ಆರೋಗ್ಯ ಸುದೃಢವಾಗಿದ್ದರೂ ಮಾನಸಿಕ ಚಿಂತೆ ತೋರಿ ಬಂದೀತು.

ಮಕರ: ಸಮಯ ಸಂದರ್ಭಕ್ಕೆ ಸರಿಯಾಗಿ ವ್ಯವಹಾರ ಕುಶಲತೆ. ಹೆಚ್ಚಿದ ಧನಾಗಮ. ಬಂಧುಮಿತ್ರರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಯಶಸ್ಸು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖಕರ.

ಕುಂಭ: ಆಸ್ತಿ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫ‌ಲಿತಾಂಶ ಸಂಭವ. ಉತ್ತಮ ಧನ ಸಂಪತ್ತು ವೃದ್ಧಿ. ವಾಕ್‌ ಚತುರತೆಯಿಂದ ಜನಮನ್ನಣೆ. ಬಂಧುಮಿತ್ರರ ಸಹಾಯ ಸಹಕಾರ. ಗೃಹದಲ್ಲಿ ಸಂತಸದ ಸಂಭ್ರಮ.

ಮೀನ: ಹಠಮಾಡದೆ ವಿವೇಕದಿಂದ ಕಾರ್ಯ ಪ್ರವೃತ್ತರಾಗಿ ಯಶಸ್ಸು ಗಳಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ದೇಹಾಯಾಸ ಆಗದಂತೆ ಎಚ್ಚರ ವಹಿಸಿ. ನಿರೀಕ್ಷಿತ ಧನಾಗಮನ. ದಾಂಪತ್ಯ ಸುಖಕರ. ಮಕ್ಕಳಿಂದ ತೃಪ್ತಿ.

ಟಾಪ್ ನ್ಯೂಸ್

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳಿವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.