ಸೋಮವಾರದ ರಾಶಿಫಲ: ಈ ರಾಶಿ ಅವರಿಗಿಂದು ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು
Team Udayavani, Apr 3, 2023, 7:15 AM IST
ಮೇಷ: ಉದ್ಯೋಗ ವ್ಯವಹಾರ ನಿಮಿತ್ತ ದೂರ ಪ್ರಯಾಣ ಸಂಭವ. ಆರೋಗ್ಯ ಗಮನಿಸಿ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಉತ್ತಮ ಧನವೃದ್ಧಿ. ಬಂಧು ಮಿತ್ರರ ಪ್ರೋತ್ಸಾಹ. ಧಾರ್ಮಿಕ ವಿಚಾರದಲ್ಲಿ ನಿಷ್ಠೆ ಶ್ರದ್ಧೆ.
ವೃಷಭ: ದೇವತಾ ಕಾರ್ಯದಲ್ಲಿ ತಲ್ಲೀನತೆ. ಜನಮನ್ನಣೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷೆಗೂ ಮೀರಿದ ಯಶಸ್ಸು , ಕೀರ್ತಿ ಸಂಪಾದನೆ. ಧನಾರ್ಜನೆ ವೃದ್ಧಿ. ಗುರು ಹಿರಿಯರಿಂದ ಸಂತೋಷ ವೃದ್ಧಿ.
ಮಿಥುನ: ಉದ್ಯೋಗ ವ್ಯವಹಾರದಲ್ಲಿ ಅಭಿವೃದ್ಧಿ. ನಿರೀಕ್ಷಿತ ಧನಾಗಮನ. ಸಹೋದ್ಯೋಗಿಗಳಿಂದ ಸಹಕಾರ. ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಸಂಶೋದಕ ಪ್ರವೃತ್ತಿಯವರಿಗೆ ಸೌಕರ್ಯಾದಿ ವೃದ್ಧಿ. ಗುರು ಹಿರಿಯರ ಮಾರ್ಗದರ್ಶನ.
ಕರ್ಕ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷಿತ ಯಶಸ್ಸು ಲಭ್ಯ. ಆರ್ಥಿಕ ಸುದೃಢತೆ. ಮಕ್ಕಳಿಂದಲೂ ವಿದ್ಯಾರ್ಥಿಗಳಿಂದಲೂ ಹಿರಿಯರಿಗೆ ಸಂತೋಷ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ಸಿಂಹ: ಸ್ಥಿರ ಬುದ್ಧಿ, ದೃಢತೆಯಿಂದ ಕೂಡಿದ ಕಾರ್ಯ ವೈಖರಿ. ಸ್ಥಾನಮಾನ ವೃದ್ಧಿ. ಹಣಕಾಸಿನ ವಿಚಾರದಲ್ಲಿ ಪಾರದರ್ಶಕತೆ ಅಗತ್ಯ. ಮಾತಿನಲ್ಲಿ ಸಹನೆ ತಾಳ್ಮೆ ವಹಿಸುವುದರಿಂದ ಕೆಲಸ ಕಾರ್ಯಗಳಲ್ಲಿ ಸಫಲತೆ. ಗೃಹೋಪಕರಣ ವಸ್ತು ಸಂಗ್ರಹ.
ಕನ್ಯಾ: ಪಾಲುದಾರಿಕಾ ವ್ಯವಹಾರದಲ್ಲಿ ಸಂಶಯಕ್ಕೆ ಅವಕಾಶ ನೀಡದೇ ಪಾರದರ್ಶಕತೆಗೆ ಆದ್ಯತೆ ನೀಡಿ. ಉತ್ತಮ ಧನಸಂಚಯನ ಹಾಗೂ ಹೂಡಿಕೆಗಳಲ್ಲಿ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಕಲಿಕೆಯಲ್ಲಿ ಅನುಕೂಲಕರ ವಾತಾವರಣ .
ತುಲಾ: ಅನಿರೀಕ್ಷಿತ ಭಾಗ್ಯ ವೃದ್ಧಿ. ಗುರು ಹಿರಿಯರ ಪ್ರೋತ್ಸಾಹ ಸಹಕಾರ ಪ್ರಾಪ್ತಿ. ಹೆಚ್ಚಿದ ಸಂತೋಷ. ಭೂಮಿ ವಾಹನ ಆಸ್ತಿ ವಿಚಾರಗಳಲ್ಲಿ ಪ್ರಗತಿ. ಮಿತ್ರರಿಂದ ಸಂತೋಷ ವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕ ಪರಿಸ್ಥಿತಿ.
ವೃಶ್ಚಿಕ: ಪರಿಶ್ರಮಕ್ಕೆ ತಕ್ಕ ಸ್ಥಾನಮಾನ ಲಭಿಸಿದ ಸಂತೋಷ. ದೂರದ ವ್ಯವಹಾರಗಳಲ್ಲಿ ಧನಾಗಮನ. ಚುರುಕುತನ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಿತ್ರರ ಸಹಕಾರ. ಭೂಮಿ ಆಸ್ತಿ ವಿಚಾರಗಳ ಹೆಚ್ಚಿನ ಜವಾಬ್ದಾರಿ.
ಧನು: ಉದ್ಯೋಗ ವ್ಯವಹಾರ ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ನಿರೀಕ್ಷಿತ ಫಲ ಲಭಿಸಿದ ತೃಪ್ತಿ. ಸ್ಥಾನಮಾನ ಗೌರವ ಪ್ರಾಪ್ತಿ. ಮಕ್ಕಳಿಂದ ಸಂತೋಷ. ವಿದ್ಯೆ ಜ್ಞಾನ ಪ್ರಗತಿ. ಕೀರ್ತಿ ಸಂಪಾದನೆ. ಅನಿರೀಕ್ಷಿತ ಧನ ಸಂಚಯನ.
ಮಕರ: ಆರೋಗ್ಯ ಗಮನಿಸಿ. ದೇಹಕ್ಕೆ ಹೆಚ್ಚು ಶ್ರಮ ನೀಡದಂತೆ ಕಾರೊÂàನ್ಮುಖರಾಗಿರಿ. ಅನಿರೀಕ್ಷಿತ ಬಹು ಉದ್ಯೋಗ ಜವಾಬ್ದಾರಿ ಸಫಲತೆ. ಜ್ಞಾನಾರ್ಜನೆಯಲ್ಲಿ ತಲ್ಲೀನತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಕುಂಭ: ಮಾನಸಿಕ ನೆಮ್ಮದಿ. ಚುರುಕುತನದಿಂದ ಕೂಡಿದ ಕಾರ್ಯವೈಖರಿ. ವಿದ್ಯೆ ಜ್ಞಾನ ಸಂಬಂಧಿ ವಿಚಾರಗಳಲ್ಲಿ ಪ್ರಗತಿ. ದಾಂಪತ್ಯ ತೃಪ್ತಿಕರ. ಆರೋಗ್ಯದಲ್ಲಿ ಸುಧಾರಣೆ. ಗೃಹದಲ್ಲಿ ಸಂತಸದ ವಾತಾವರಣ. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ.
ಮೀನ: ಸಾಂಸಾರಿಕ ಸುಖ ವೃದ್ಧಿ. ಅವಿವಾಹಿತರಿಗೆ ವಿವಾಹ ಯೋಗ. ದಂಪತಿಗಳಲ್ಲಿ ಅನುರಾಗ ವೃದ್ಧಿ. ದೂರ ಪ್ರಯಾಣ. ಪಾಲುಗಾರಿಕಾ ವ್ಯವಹಾರಗಳಲ್ಲಿ ಅಭಿವೃದ್ಧಿ. ಗೃಹೋಪ ವಸ್ತುಗಳ ಸಂಗ್ರಹ.ಗೃಹದಲ್ಲಿ ಸಂತಸದ ವಾತಾವರಣ. ವಾಕ್ಚತುರತೆಯ ಕಾರ್ಯ ವೈಖರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.