Daily Horoscope ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ
Team Udayavani, Apr 26, 2023, 6:50 AM IST
ಮೇಷ: ಅನಿರೀಕ್ಷಿತ ಧನ ಸಂಪತ್ತು ವೃದ್ಧಿ. ಉದ್ಯೋಗ ವ್ಯವಹಾರದಲ್ಲಿ ಪರರಿಂದ ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಉತ್ತಮ ಜವಾಬ್ದಾರಿಯುತ ವಾಕ್ ಚತುರತೆ. ಗುರುಹಿರಿಯರಿಂದ ಸಂತೋಷ.
ವೃಷಭ: ದೂರದ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗುರಿ ಸಾಧನೆಯಿಂದ ನೆಮ್ಮದಿ. ಉತ್ತಮ ಧನಾರ್ಜನೆ. ಬಂಧುಮಿತ್ರರ ಸಹಕಾರ. ದಾಂಪತ್ಯದಲ್ಲಿ ಪ್ರೀತಿ ಅನುರಾಗ ವೃದ್ಧಿ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ.
ಮಿಥುನ: ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಸ್ವತ್ಛತೆಗೆ ಆದ್ಯತೆ ನೀಡಿ. ದೂರದ ವ್ಯವಹಾರಗಳಲ್ಲಿ ಪಾಲುದಾರಿಕಾ ವೃತ್ತಿಯಲ್ಲಿ ಪ್ರಗತಿ. ನಿರೀಕ್ಷಿತ ಧನಾಗಮನ. ಸಾಂಸಾರಿಕ ಸುಖ ವೃದ್ಧಿ. ಮಕ್ಕಳ ನಿಮಿತ್ತ ಶ್ರಮ.
ಕರ್ಕ: ಹೆಚ್ಚಿದ ಸ್ಥಾನ ಗೌರವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಬಂಧುಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ ಅಭಿವೃದ್ಧಿ ಅವಿವಾಹಿತರಿಗೆ ಯೋಗ್ಯ ನೆಂಟಸ್ಥಿಕೆ ಒದಗುವ ಸಮಯ. ಹೆಚ್ಚಿದ ಧನಾರ್ಜನೆ.
ಸಿಂಹ: ಆರೋಗ್ಯದಲ್ಲಿ ಗಣನೀಯ ವೃದ್ಧಿ. ಸ್ಥಾನ ಗೌರವಾದಿ ಪ್ರಾಪ್ತಿ. ಮಾತಿನಲ್ಲಿ ಜಾಗರೂಕರಾಗಿ ವ್ಯವಹರಿಸಿ ಕಾರ್ಯ ಸಾಧಿಸಿಕೊಳ್ಳಿ. ಹಣಕಾಸಿನ ಒತ್ತಡ ಎದುರಾದೀತು. ಮಿತ್ರರ ಸಹಾಯ ಸಹಕಾರ ಲಭ್ಯ. ಗುರು ಹಿರಿಯರ ಆಶೀರ್ವಾದದಿಂದ ಪ್ರಗತಿ.
ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ, ಸಾಮಾಜಿಕ ಚಟುವಟಿಕೆಗಳಲ್ಲಿ ಜನಪ್ರಿಯತೆ. ನಾಯಕತ್ವ ಗುಣಕ್ಕೆ ಪ್ರಾಶಸ್ತ್ಯ. ನಷ್ಟ ದ್ರವ್ಯ ಲಭಿಸುವ ಸಾಧ್ಯತೆ. ಗೃಹಉಪಯೋಗಿ ವಸ್ತುಗಳ ಸಂಗ್ರಹ. ಬಂಧುಮಿತ್ರರ ಸಹಾಯ ಸಹಕಾರ. ಉದ್ಯೋಗದಲ್ಲಿ ಜನಪ್ರಿಯತೆ .
ತುಲಾ: ಜ್ಞಾನ ವಿವೇಕ ನಿಷ್ಠೆಯಿಂದ ಕೂಡಿದ ಧಾರ್ಮಿಕ ಚಟುವಟಿಕೆಗಳು. ಗುರು ಹಿರಿಯರ ಸೂಕ್ತ ಮಾರ್ಗದರ್ಶನದ ಲಾಭ. ಮಾನಸಿಕ ನೆಮ್ಮದಿ. ತೃಪ್ತಿದಾಯಕ ದಿನ. ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಪ್ರಗತಿ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ.
ವೃಶ್ಚಿಕ: ಆರೋಗ್ಯ ಗಮನಿಸಿ. ದೈಹಿಕವಾಗಿ ಹೆಚ್ಚು ಶ್ರಮ ವಹಿಸದೇ ಕಾರ್ಯ ಪ್ರವೃತ್ತರಾಗಿ. ದೀರ್ಘ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಅಧಿಕ ಚಿಂತಿಸದಿರಿ. ಪರರಿಗೆ ಜವಾಬ್ದಾರಿ ವಹಿಸುವಾಗ ತಿಳಿದು ನಿರ್ಣಯಿಸಿ.
ಧನು: ನಿರೀಕ್ಷಿತ ಸ್ಥಾನಮಾನ ಗೌರವಾದಿ ಸಿಕ್ಕಿದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ಕ್ಷೇತ್ರದಲ್ಲಿ ಪರಸ್ಪರ ಸಹಕಾರ. ದಂಪತಿಗಳಿಂದ ಸಾಮರಸ್ಯ ಕಾಪಾಡಲು ಅಧಿಕ ಪರಿಶ್ರಮ ಎದುರಾದೀತು. ಹಣಕಾಸಿನ ವಿಚಾರದಲ್ಲಿ ಕೊರತೆಯಾಗದು.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಲಭಿಸಿದ ತೃಪ್ತಿ. ಅನಿರೀಕ್ಷಿತ ಧನವೃದ್ಧಿ. ಅತೀ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಪರಿಶ್ರಮ ಹಾಗೂ ಸಫಲತೆ. ವಿದ್ಯಾರ್ಥಿಗಳಿಂದ ಸುವಾರ್ತೆ.
ಕುಂಭ: ಆಸ್ತಿ ಸಂಚಯನದಲ್ಲಿ ಪ್ರಗತಿ. ದೂರ ಪ್ರಯಾಣ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತೋಷ. ಗುರು ಹಿರಿಯರಿಂದ ಉತ್ತಮ ಸಹಕಾರ ಪ್ರೋತ್ಸಾಹ. ಹಣಕಾಸಿನ ವಿಚಾರದಲ್ಲಿ ಜಾಗ್ರತೆಯ ನಡೆಯಿಂದ ಪ್ರಗತಿ. ಸಾಲ ಬಾಧೆ ಕಾಡೀತು.
ಮೀನ: ಆರೋಗ್ಯ ವೃದ್ಧಿ. ದಂಪತಿಗಳಲ್ಲಿ ಪ್ರೀತಿ ಅನುರಾಗ ವೃದ್ಧಿ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಅವಿವಾಹಿತರಿಗೆ ವಿವಾಹ ಭಾಗ್ಯ. ಮಿತ್ರರೊಂದಿಗೆ ತಾಳ್ಮೆಯಿಂದ ವಿವೇಕದಿಂದ ನಡೆದುಕೊಳ್ಳಿ. ಅನಗತ್ಯ ಜವಾಬ್ದಾರಿ ತೆಗೊಳದಿರಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.