![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 22, 2023, 6:55 AM IST
ಮೇಷ: ಸಹೋದರ ಸಮಾನರಿಂದ ಸಹಾಯ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ನಿಷ್ಠೆ ಪರಿಶ್ರಮ. ದಂಪತಿಗಳಲ್ಲಿ ಪರಸ್ಪರ ಪ್ರೋತ್ಸಾಹ. ಪರವೂರಿನ ವ್ಯವಹಾರದ ಬಗ್ಗೆ ಹೆಚ್ಚಿದ ಆಲೋಚನೆ ಮತ್ತು ಯೋಜನೆ. ಉದ್ಯೋಗ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ .
ವೃಷಭ: ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ. ಕೈಗೊಂಡ ಕೆಲಸ ಕಾರ್ಯಗಳಲ್ಲಿ ಸಫಲತೆ. ಕೀರ್ತಿ ಗೌರವ ಸಂಪಾದನೆ. ನೂತನ ಮಿತ್ರರ ಸಹಕಾರ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಆರ್ಥಿಕ ಸ್ಥಿತಿ ಅತ್ಯುತ್ತಮ.
ಮಿಥುನ: ಅಧಿಕ ಪರಿಶ್ರಮದಿಂದ ದೇಹಾಯಾಸ ಸಂಭವ. ಆರೋಗ್ಯ ಗಮನಿಸಿ ಅನಗತ್ಯ ತೊಂದರೆಗಳನ್ನು ತಂದುಕೊಳ್ಳದಿರಿ. ಪರರಿಗೆ ವಾಗ್ಧಾನ ಮಾಡುವಾಗ ಎಚ್ಚರಿಕೆ ಅಗತ್ಯ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದ ಸಫಲತೆ ಲಭಿಸಿದ ತೃಪ್ತಿ.
ಕರ್ಕ: ದೀರ್ಘ ಪ್ರಯಾಣ . ಅವಿವಾಹಿತರಿಗೆ ವಿವಾಹ ಭಾಗ್ಯ. ಭೂಮಿ ಆಸ್ತಿ ವಿಚಾರದಲ್ಲಿ ಹೆಚ್ಚಿದ ಜವಾಬ್ದಾರಿ. ಹಣಕಾಸಿನ ವಿಚಾರದಲ್ಲಿ ಸಾಮಾನ್ಯ ಪ್ರಗತಿ. ದೂರದ ವ್ಯವಹಾರಗಳಲ್ಲಿ ತಾಳ್ಮೆ ಸಮಾಧಾನ ಅಗತ್ಯ. ದಾಂಪತ್ಯ ತೃಪ್ತಿದಾಯಕ.
ಸಿಂಹ: ಆರೋಗ್ಯ ಗಮನಿಸಿ. ಹೆಚ್ಚಿದ ಜವಾಬ್ದಾರಿ ಪರಿಶ್ರಮ. ಪರರಿಗೆ ಹಣಕಾಸಿನ ನೆರವು ನೀಡುವಾಗ ಜಾಗ್ರತೆ ಅಗತ್ಯ. ಸ್ಪಷ್ಟತೆಗೆ ಆದ್ಯತೆ ನೀಡಿ. ಗೃಹದಲ್ಲಿ ಸಂತಸದ ಪರಿಸ್ಥಿತಿ. ಬಂಧು ಮಿತ್ರರ ಆಗಮನ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅನುಕೂಲತೆ.
ಕನ್ಯಾ: ಆರೋಗ್ಯದಲ್ಲಿ ಉತ್ತಮ ಚೇತರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಆರ್ಥಿಕ ಪ್ರಗತಿ. ನಿಷ್ಠೆಯಿಂದ ವ್ಯವಹರಿಸಿದ ತೃಪ್ತಿ. ದಾಂಪತ್ಯ ತೃಪ್ತಿಕರ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಶ್ರೇಯಸ್ಸು.
ತುಲಾ: ದೀರ್ಘ ಪ್ರಯಾಣ ಸಂಭವ. ನಷ್ಟ ದ್ರವ್ಯಗಳಿಗೆ ಪ್ರಯತ್ನಿಸಿದರೆ ಸಿಗುವ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಕೂಡಿ ಬರುವ ಕಾಲ. ದಾಂಪತ್ಯ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ, ಅಭಿವೃದ್ಧಿ.
ವೃಶ್ಚಿಕ: ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕಾರ್ಯಗಳಲ್ಲಿ ಯಶಸ್ಸು ಲಭಿಸುವುದು. ಆರೋಗ್ಯ ಸಾಂಸಾರಿಕ ಸುಖ, ಮಕ್ಕಳ ವಿಚಾರದಲ್ಲಿ, ಸಂತಸದ ಸಮಯ. ಉದ್ಯೋಗ ವ್ಯವಹಾರಾದಿಗಳಲ್ಲಿ ಉನ್ನತ ಅಭಿವೃದ್ಧಿ ಇತ್ಯಾದಿ ಶುಭಫಲ.
ಧನು: ಆರೋಗ್ಯದಲ್ಲಿ ಅಭಿವೃದ್ಧಿ. ಗೃಹೋಪ ಕರಣ ವಸ್ತು ಸಂಗ್ರಹ. ಭೂಮಿ ವಾಹನಾದಿ ವ್ಯವಹಾರಗಳಲ್ಲಿ ನಿರೀಕ್ಷಿತ ಸಫಲತೆ. ನಿರಂತರ ಧನಾ ರ್ಜನೆ. ಕೌಟುಂಬಿಕ ಸಹಕಾರ. ಧಾರ್ಮಿಕ ವಿಚಾರಗಳಲ್ಲಿ ಸಕ್ರಿಯತೆ. ವಿದ್ಯಾರ್ಥಿಗಳಿಗೆ ವಿಫುಲ ಅವಕಾಶ .
ಮಕರ: ಆರೋಗ್ಯ ಸ್ಥಿರ. ದಾಂಪತ್ಯದಲ್ಲಿ ಪರಸ್ಪರರ ಸಹಕಾರ ಪ್ರೋತ್ಸಾಹ. ಪಾಲು ದಾರಿಕಾ ಕ್ಷೇತ್ರದಲ್ಲಿ ವ್ಯವಹಾರಗಳಲ್ಲಿ ಗೌರವದಿಂದ ಕೂಡಿದ ಸ್ಥಾನ ಪ್ರಾಪ್ತಿ. ಗುರುಹಿರಿಯರಿಂದ ಮಾರ್ಗ ದರ್ಶನ ಸಹಕಾರ. ಧನಾರ್ಜನೆ ಸರಿಯಾದ ಖರ್ಚು.
ಕುಂಭ: ದೈಹಿಕ ಆರೋಗ್ಯ ಮಧ್ಯಮ. ಮಾನಸಿಕವಾಗಿ ಬಲಿಷ್ಠತೆಯಿಂದ ಸುದೃಢ. ಉದ್ಯೋಗ ವ್ಯವಹಾರಸ್ಥರಿಗೆ ಪ್ರಯಾಣ ಸಂಭವ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ಅವಿವಾಹಿತರಿಗೆ ಸರಿಯಾದ ಸಂಬಂಧ ಒದಗುವ ಕಾಲ.
ಮೀನ: ಉತ್ತಮ ದೈಹಿಕ ಮಾನಸಿಕ ಕ್ಷಮತೆ. ಕೆಲಸ ಕಾರ್ಯಗಳಲ್ಲಿ ತತ್ಪರತೆ. ಹೆಚ್ಚಿನ ಪರಿಶ್ರಮದಿಂದ ಆರ್ಥಿಕ ಸುಧಾರಣೆ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ದಾಂಪತ್ಯ ಸುಖ ತೃಪ್ತಿದಾಯಕ. ಗುರು ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಸರಿಯಾದ ಫಲ. ವಿಫುಲ ಅವಕಾಶ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.