Daily Horoscope;ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ
Team Udayavani, Jul 7, 2023, 7:27 AM IST
ಮೇಷ: ಕರ್ತವ್ಯ ನಿಷ್ಠೆ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಪ್ರಗತಿ. ಜನಮನ್ನಣೆ. ಉತ್ತಮ ಧನಾರ್ಜನೆ. ಸ್ಪರ್ಧೆಗಳಲ್ಲಿ ಜಯ. ಗುರುಹಿರಿಯರಿಂದ ಲಾಭ. ಗೃಹದಲ್ಲಿ ಸಂತಸದ ವಾತಾವರಣ.
ವೃಷಭ: ಉತ್ತಮ ವಾಕ್‌ಚತುರತೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷಿಸಿದಂತೆ ಹೆಚ್ಚಿನ ಧನ ಸಂಪತ್ತು ವೃದ್ಧಿ. ಪಾಲುದಾರರೊಂದಿಗೆ ತಾಳ್ಮೆಯಿಂದ ಸಹಕರಿಸಿ. ದೂರದ ಸ್ಥಳದಿಂದ ಜ್ಞಾನ ಸಂಪಾದನೆ. ಮನೆಯಲ್ಲಿ ಸಂಭ್ರಮ ಪರಿಸ್ಥಿತಿ.
ಮಿಥುನ: ಧಾರ್ಮಿಕ ಕಾರ್ಯಗಳಲ್ಲಿ ಮಗ್ನತೆ. ವಿದ್ಯಾರ್ಜನೆಯಲ್ಲಿ, ಮಕ್ಕಳಲ್ಲಿಯೂ ಸಮಯ ಕಳೆಯುವಿಕೆ. ಸಾಹಸ ಪ್ರವೃತ್ತಿಯಿಂದಲೂ ಬುದ್ಧಿವಂತಿಕೆಯಿಂದಲೂ ಗೌರವ ಸ್ಥಾನ ಪ್ರಾಪ್ತಿ. ದಾಂಪತ್ಯ ತೃಪ್ತಿಕರ. ಮನೆಯ ನಿಮಿತ್ತ ಹೆಚ್ಚಿದ ಜವಾಬ್ದಾರಿ.
ಕರ್ಕ: ಕಾರ್ಯ ಸಾಧಿಸಿದ್ದರಿಂದ ಮನಸ್ಸಿನಲ್ಲಿ ಸಂತೋಷ. ಗುರುಹಿರಿಯರಲ್ಲಿ ಸಮಾಧಾನ ತಾಳ್ಮೆ ಅಗತ್ಯ. ನಿರೀಕ್ಷಿಸಿದಂತೆ ಧನವೃದ್ಧಿ. ದೂರದ ಮಿತ್ರರಿಂದ ಸಹಾಯ ಹಾಗೂ ಅವರಿಗಾಗಿ ಧನ ವ್ಯಯ ಸಂಭವ. ಮಕ್ಕಳಿಂದ
ಸಂತೋಷ.
ಸಿಂಹ: ಆರೋಗ್ಯ ವೃದ್ಧಿ. ಸರಕಾರೀ ಕೆಲಸಗಳಲ್ಲಿ ಪ್ರಗತಿ. ನಿರೀಕ್ಷಿತ ಸ್ಥಾನ ಲಾಭ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿನ ಲಾಭ. ಆಸ್ತಿ ಭೂಮಿ ಕಟ್ಟಡಗಳ ಬಗ್ಗೆ ಬದಲಾವಣೆ ಸಂಭವ. ಸನ್ಮಾರ್ಗದ ಸಂಪತ್ತಿಗೆ ಆದ್ಯತೆ ನೀಡಿ.
ಕನ್ಯಾ: ಹೆಚ್ಚಿದ ದೈಹಿಕ ಶ್ರಮ ಜವಾಬ್ದಾರಿ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಕೀರ್ತಿ ಮನಃ ಸಂತೋಷ. ಸಾಂಸಾರಿಕ ಸುಖ . ಮಧ್ಯಮ ಹಣಕಾಸಿನ ವಿಚಾರದಲ್ಲಿ ಪ್ರಗತಿ. ಗುರುಹಿರಿಯರಿಂದ ತೃಪ್ತಿ.
ತುಲಾ: ಅನಿರೀಕ್ಷಿತ ಧನ ಲಾಭ. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ. ಗೌರವ ಮನ್ನಣೆ ಲಭ್ಯ. ಉತ್ತಮ ತಿಳುವಳಿಕೆ ಜ್ಞಾನ ವಾಕ್ ಚತುರತೆಯಿಂದ ಕೂಡಿದ ಕಾರ್ಯವೈಖರಿ. ಬಹು ಜನ ಸಂಪರ್ಕ. ಅವಿವಾಹಿತರಿಗೆ ವಿವಾಹ ಭಾಗ್ಯ. ದಾಂಪತ್ಯ ಸುಖ ವೃದ್ಧಿ.
ವೃಶ್ಚಿಕ: ದೂರ ಪ್ರಯಾಣ. ಆರೋಗ್ಯ ಗಮನಿಸಿ. ಅನಿರೀಕ್ಷಿತ ನೂತನ ಉದ್ಯೋಗ ಕೆಲಸ ವ್ಯವಹಾರಗಳ ಜವಾಬ್ದಾರಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಮನಃ ತೃಪ್ತಿ. ಭೂಮ್ಯಾದಿ ವಾಹನಗಳ ಸುಖ ಪ್ರಾಪ್ತಿ. ನೂತನ ಮಿತ್ರರ ಭೇಟಿ. ಗೃಹದಲ್ಲಿ ಸಂತಸ.
ಧನು: ದೈರ್ಯ ಶೌರ್ಯ ಪರಾಕ್ರಮ ಪ್ರದರ್ಶನ. ಸಹೋದರ ಸಮಾನರಿಂದ ಸುಖ ಸಂತೋಷ. ಹಣಕಾಸಿನ ವಿಚಾರಗಳಲ್ಲಿ ಜಾಗರೂಕತೆ. ಅನಗತ್ಯ ಖರ್ಚುಗಳಿಗೆ ತಡೆ. ಸಣ್ಣ ಪ್ರಯಾಣ. ಪರರಿಂದ ಜ್ಞಾನ ತಿಳಿಯುವ ಹಂಬಲ. ಅಧ್ಯಯನಶೀಲತೆ ಸಂಭವ.
ಮಕರ: ಆರೋಗ್ಯ ಗಮನಿಸಿ. ಹೆಚ್ಚಿದ ಪರಿಶ್ರಮದಿಂದ ದೇಹಾಯಾಸ ಸಂಭವ. ಹಣಕಾಸಿನ ವಿಚಾರದಲ್ಲಿ ಆದಾಯ ಖರ್ಚು ಸಮಾನಾಗಿರುವುದು. ಆತುರದ ನಿರ್ಧಾರ. ಬಂಧುಮಿತ್ರರ ಸಹಾಯ ಸಹಕಾರ ಲಭಿಸುವುದು.
ಕುಂಭ: ಮನೋರಂಜನೆಯಲ್ಲಿ ಆಸಕ್ತಿ. ದೂರ ಪ್ರಯಾಣ. ಅವಿವಾಹಿತರಿಗೆ ವಿವಾಹ ಭಾಗ್ಯ. ಉತ್ತಮ ವಾಕ್‌ಚತುರತೆ. ಕೆಲಸ ಕಾರ್ಯಗಳಲ್ಲಿ ಚುರುಕುತನ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಸತ್ಕಾರ್ಯಕ್ಕೆ ಧನವ್ಯಯ. ಮಾನಸಿಕ ನೆಮ್ಮದಿ ಕಂಡುಬರುವುದು. ಬಂಧುಮಿತ್ರರಿಗಾಗಿ ಹೆಚ್ಚಿನ ಸಮಯ ಕಳೆಯುವಿಕೆ. ಅನಗತ್ಯ ಸಾಲ ನೀಡದಿರಿ ಅಥವಾ ಪಡೆಯದಿರಿ. ದಾಕ್ಷಿಣ್ಯ ತೊರೆದು ವ್ಯವಹರಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.