Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Team Udayavani, Sep 21, 2024, 7:17 AM IST

Daily Horoscope:

21-09-2024

ಮೇಷ: ಅನಿಶ್ಚಿತ ವಾತಾವರಣ ಆದರೂ ಕಾರ್ಯದಲ್ಲಿ ನಿಶ್ಚಿಂತೆ. ಉದ್ಯೋಗ ಸ್ಥಾನ ದಲ್ಲಿ ನೆಮ್ಮದಿ. ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ದೂರದೂರಿನ ಬಂಧುಗಳ ಆಗಮನ. ಗೃಹಿಣಿಯರ ಸ್ವಾವಲಂಬನೆ ಯೋಜನೆ ಮುನ್ನಡೆ.

ವೃಷಭ: ಕೆಲಸ ಮಾಡಲು ನಿರುತ್ಸಾಹ. ಒಂದೇ ಉದ್ಯಮದ ಮೇಲೆ ಗಮನ ಹರಿಸಿದರೆ ಜಯ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ಮಧ್ಯಮ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.

ಮಿಥುನ: ಉದ್ಯೋಗ ಸ್ಥಾನದಲ್ಲಿ ಕ್ರಿಯಾಶೀಲತೆಗೆ ವಿಪುಲ ಅವಕಾಶಗಳು. ಹೊಸಬರ ಪರಿಚಯದಿಂದ ವ್ಯವಹಾರಕ್ಕೆ ಲಾಭ. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ. ಕೃಷಿ ಕ್ಷೇತ್ರಕ್ಕೆ ಪ್ರವೇಶದಿಂದ ಅನುಕೂಲ.

ಕರ್ಕಾಟಕ: ಭಾರೀ ಲವಲವಿಕೆಯಲ್ಲಿ ದಿನಾರಂಭ. ಸ್ವಂತ ಉದ್ಯಮ ವಿಸ್ತರಣೆಗೆ ಯೋಜನೆ. ನೌಕರರ ಸಮಸ್ಯೆ ನಿವಾರಣೆ. ಶೋಕಿ ಸಾಮಗ್ರಿಗಳು, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಮಹಿಳೆಯರು, ಮಕ್ಕಳಿಗೆ ಸಂಭ್ರಮ.

ಸಿಂಹ: ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ಚಿಂತೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ಸರಕಾರಿ ಕಾರ್ಯಾಲಯದ ಕೆಲಸ ಸುಗಮ. ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಒಳ್ಳೆಯ ಹೆಸರು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ತುಲಾ: ಪೂರ್ಣ ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಮಧ್ಯಮ ಲಾಭ.

ವೃಶ್ಚಿಕ: ಕರ್ಮದ ಫ‌ಲವನ್ನು ಸಂತೋಷದಿಂದ ಸ್ವೀಕರಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ಉದ್ಯೋಗದಲ್ಲಿ ಆನಂದ, ಉದ್ಯಮದಲ್ಲಿ ನೌಕರವರ್ಗದ ಸಹಕಾರ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ.

ಧನು: ಸಣ್ಣ ಉಳಿತಾಯ ಯೋಜನೆಯಲ್ಲಿ ಲಾಭ. ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ ಸ್ಪಂದನ. ನಿವೇಶನ ಖರೀದಿ ಮಾತುಕತೆ ಸಫ‌ಲ. ಸಂಸಾರದಲ್ಲಿ ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಅವಕಾಶ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ದೇವತಾರ್ಚನೆಯಲ್ಲಿ ಆಸಕ್ತಿ. ಮಹಿಳೆಯರ ಸೊÌàದ್ಯೋಗ ಮುನ್ನಡೆಯಲ್ಲಿ. ಎಲ್ಲರ ಆರೋಗ್ಯ ಉತ್ತಮ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಮುದ್ರಣ ಸಾಮಗ್ರಿ, ಸ್ಟೇಶನರಿ, ವಸ್ತ್ರ, ಆಭರಣ, ಯಂತ್ರೋಪಕರಣಗಳು, ಮೊದಲಾದವುಗಳಿಗೆ ಅಧಿಕ ಬೇಡಿಕೆ. ಯಾರಿಗೂ ಆರೋಗ್ಯ ಸಮಸ್ಯೆ ಇಲ್ಲ. ಸಣ್ಣ ಪ್ರಯಾಣದ ಸಾಧ್ಯತೆ.

ಮೀನ: ವ್ಯವಹಾರಗಳಲ್ಲಿ ನಿಧಾನವಾಗಿ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸಹಾಯ. ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸಮಾಜದಲ್ಲಿ ಗೌರವ ವೃದ್ಧಿ. ಮನೆಯಲ್ಲಿ ನೆಮ್ಮದಿ.

ಟಾಪ್ ನ್ಯೂಸ್

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Naxals-CM-Office

Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ

Sathish-jarakhoili

Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್‌ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್‌: ವಿ.ನಾರಾಯಣನ್‌

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು

naxal-file

Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್‌ ನಿಶ್ಶಬ್ದ

purushotham-bilimale

Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.