ಜೀವನದಲ್ಲಿ ಶುಭದ ಆಶಾಕಿರಣ- ಹೊಸ ಯೋಜನೆಗಳು ಕಾರ್ಯಗತ: ಹೇಗಿದೆ ಇಂದಿನ ಗ್ರಹಬಲ ?

Team Udayavani, Dec 17, 2020, 7:46 AM IST

horoscope

ಮೇಷ: ಕಾರ್ಯಕ್ಷೇತ್ರದಲ್ಲಿ ಕೀರ್ತಿಶಾಲಿಗಳಾಗುವಿರಿ. ಹಾಗೂ ಆತ್ಮೀಯರ ಸಲಹೆ, ಸಹಕಾರಗಳು ಮುನ್ನಡೆಗೆ ಸಾಧಕವಾಗಲಿದೆ. ಋಣ ಪರಿಹಾರದ ಚಿಂತೆಯು ನಿವಾರಣೆಯಾದೀತು. ಶುಭಮಂಗಲ ಕಾರ್ಯದ ಚಿಂತನೆ ನಡೆದೀತು.

ವೃಷಭ: ಎಡರುತೊಡರುಗಳಿದ್ದರೂ ಹಂತಹಂತ ವಾಗಿ ನವಚೈತನ್ಯ ಉಂಟಾಗಲಿದೆ. ನೆರೆಹೊರೆಯವರ ಪ್ರೀತಿ ವಿಶ್ವಾಸವು ನಿಮಗೆ ದೊರಕೀತು. ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿಯ ರೀತಿಗೆ ಪ್ರಶಂಸೆ ದೊರಕಬಹುದು.

ಮಿಥುನ: ಆರ್ಥಿಕವಾಗಿ ನಿಮ್ಮ ಪರಿಸ್ಥಿತಿಯು ಸುದೃಢವಾಗುತ್ತಾ ಹೋಗಲಿದೆ. ಪಾಲುಗಾರಿಕೆಯ ವ್ಯವಹಾರವುನಿಮಗೆ ತಕ್ಕುದಲ್ಲಾ. ಸಹೋದ್ಯೋಗಿಗಳ ಕಿರುಕುಳವು ನಿಮಗೆ ಬೇಸರ ತರಲಿದೆ. ಮುಂದಿದೆ ಒಳ್ಳೆಯ ದಿನಗಳು.

ಕರ್ಕ: ಕಾರ್ಯರಂಗದಲ್ಲಿ ನಿವೀಗ ತುಂಬಾ ಉತ್ಸಾಹದಾಯಕರಾಗಿರುವಿರಿ. ಆ ಉತ್ಸಾಹವು ನಿಮ್ಮನ್ನು ಯಶಸ್ಸುತರುವುದು. ಉದ್ಯೋಗಿಗಳಿಗೆ ತಮ್ಮ ಸಹೋದ್ಯೋಗಿಗಳಿಂದ ಒಳ್ಳೆಯ ಪ್ರೋತ್ಸಾಹವು ದೊರೆತು ಸಂತಸವಾಗಲಿದೆ.

ಸಿಂಹ: ಸಾರ್ಥಕತೆಯಿಂದ ಶತ್ರುಭಯ ನಿವಾರಣೆಯಾದರೂ ಮನಸ್ಸಿಗೆ ನೆಮ್ಮದಿ ಇರದು. ಆರ್ಥಿಕವಾಗಿಯಾರಿಗೂ ಸಾಲ ನೀಡದಿರಿ. ನ್ಯಾಯಾಲಯದ ವಿವಾದಗಳೂ ಸದ್ಯಕ್ಕೆ ಮುಕ್ತಾಯಗೊಳ್ಳುವ ಲಕ್ಷಣ ಕಂಡುಬಾರದು.

ಕನ್ಯಾ: ಗೃಹದಲ್ಲಿ ಪತ್ನಿಯ ಬೇಡಿಕೆಗೆ ಸ್ಪಂದಿಸಬೇಕಾದೀತು. ವೃತ್ತಿರಂಗದಲ್ಲಿ ಅಭಿವೃದ್ಧಿ ತೋರಿಬಂದರೂ ಆಗಾಗ ಹಿಂಸೆಯನ್ನು ಅನುಭವಿಸುವಂತಾದೀತು. ಯೋಗ್ಯ ವಯಸ್ಕರಿಗೆ ಉತ್ತಮ ಸಂಬಂಧಗಳು ಒದಗಿ ಬಂದಾವು.

ತುಲಾ: ಸ್ವತಂತ್ರ ಉದ್ಯೋಗಿಗಳು, ವ್ಯಾಪಾರಸ್ಥರು ಹೆಚ್ಚಿನ ಎಚ್ಚರಿಕೆಯಿಂದ ಇರುವುದು ಉತ್ತಮ. ಆಗಾಗ ತೋರಿ ಬರುವ ಕಾರ್ಯಸಾಧನೆಗೆ ಅಡ್ಡಿಯನ್ನು ನಿವಾರಿಸಿಕೊಳ್ಳಿರಿ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯು ಇದ್ದೀತು.

ವೃಶ್ಚಿಕ: ಆರ್ಥಿಕವಾಗಿ ಆಗಾಗ ಹಿನ್ನಡೆ ತೋರಿಬಂದು ಸಮಸ್ಯೆಗಳು ಎದುರಾದೀತು. ದುಡುಕು, ಉದ್ವೇಗಗಳೆಲ್ಲ ಸಲ್ಲದು. ಸರಿಯಾಗಿ ಆಲೋಚಿಸಿ ಮುನ್ನಡೆಯುವುದು ಉತ್ತಮ. ವಿದ್ಯಾರ್ಥಿಗಳಿಗೆ ಉದಾಸೀನತೆ ತೋರಿಬಂದೀತು

ಧನು: ಶುಭದ ಆಶಾಕಿರಣವು ನಿಮ್ಮ ಜೀವನದಲ್ಲಿ ಮೂಡಿ ಬರಲಿದೆ. ಎಚ್ಚರಿಕೆಯ ಹೆಜ್ಜೆ ಇರಿಸಿದಲ್ಲಿ ನಿಮ್ಮ ಕೆಲಸಕಾರ್ಯಗಳೆಲ್ಲ ಉನ್ನತಿಗೇರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸಬಲವು ಅಗತ್ಯವಾಗಿದೆ. ಶುಭವಿದೆ.

ಮಕರ: ಹೊಸ ಯೋಜನೆಗಳು ಕಾರ್ಯಗತವಾದರೆ ನಿಮ್ಮ ಕೆಲಸ ಪೂರ್ಣಗೊಂಡಂತಾಗಲಿದೆ. ನೂತನ ಧನದಾಯದ ಮೂಲಕ ಭಾಗ್ಯಾಭಿವೃದ್ಧಿಯು ತಂದೀತು. ಗೃಹದಲ್ಲಿ ಪತ್ನ , ಮಕ್ಕಳು ನಿಮಗೆ ಸಹಕಾರ ನೀಡಲಿದ್ದಾರೆ.

ಕುಂಭ: ನಿರೀಕ್ಷಿತ ಸ್ಥಾನವಲ್ಲದಿದ್ದರೂ ನಿಮಗೆ ಬೇಕೆಂದೆನಿಸಿದ ಜಾಗವು ಸಿಗಲಿದೆ. ಆದ್ದರಿಂದ ನಿಮ್ಮೆಲ್ಲರಿಗೂ ಹರುಷವಾಗಲಿದೆ. ಅನಾವಶ್ಯಕವಾಗಿ ನಿಷ್ಠುರಕ್ಕೆ ಕಾರಣರಾಗದಿರಿ. ಕಂಡ ಕಂಡ ಸಾಮಗ್ರಿಗಳಿಗೆ ಹಣ ಸುರಿಯದಿರಿ.

ಮೀನ: ವೃತ್ತಿರಂಗದಲ್ಲಿ ತಾತ್ಕಾಲಿಕ ಸ್ಥಾನಮಾನ ದೊರೆತು ನೆಮ್ಮದಿ ತಂದೀತು. ಕ್ರೀಡಾರಂಗದವರಿಗೆ ಒಳ್ಳೆಯ ಅವಕಾಶಗಳು ಕೂಡಿಬರಲಿದೆ. ಆರೋಗ್ಯಭಾಗ್ಯ ಸುಧಾರಿಸಲಿದೆ. ಸಾಂಸಾರಿಕವಾಗಿ ಹುಸಿ ಅಪವಾದ ಕಾಡಲಿದೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.