Horoscope: ಈ ರಾಶಿಯವರಿಗೆ ಒಂದಾದ ಮೇಲೊಂದರಂತೆ ಸಣ್ಣ ಸಮಸ್ಯೆಗಳು ಬರಲಿದೆ


Team Udayavani, Dec 9, 2024, 7:20 AM IST

Horoscope: ಈ ರಾಶಿಯವರಿಗೆ ಒಂದಾದ ಮೇಲೊಂದರಂತೆ ಬರುವ ಸಣ್ಣ ಸಮಸ್ಯೆಗಳು ಬರಲಿದೆ

ಮೇಷ: ಉದ್ಯೋಗ ಸ್ಥಾನದಲ್ಲಿ  ಮಾಮೂಲು ಸ್ಥಿತಿ. ಉದ್ಯಮದಲ್ಲಿ ಹೊಸ ವಿಭಾಗ ಆರಂಭಕ್ಕೆ ಚಿಂತನೆ.  ಹಣದ ಬೆಳೆಗಳ ಫ‌ಸಲು ಉತ್ತಮ. ಹಿರಿಯರ ಔಷಧೋಪಚಾರಗಳ ಜವಾಬ್ದಾರಿ. ವ್ಯವಹಾರದ ಸಂಬಂಧ ಸಮೀಪದ ಊರಿಗೆ ಪ್ರಯಾಣ.

ವೃಷಭ: ಒಂದಾದ ಮೇಲೊಂದರಂತೆ ಬರುವ ಸಣ್ಣ ಸಮಸ್ಯೆಗಳು. ಉದ್ಯೋಗ ಸ್ಥಾನದಲ್ಲಿ ಪುನರ್‌ವ್ಯವಸ್ಥೆ. ಹೊಸಬರ ಪರಿಚಯದಿಂದ ಲಾಭ. ಅಸಹಾಯಕ ವೃದ್ಧರಿಗೆ ನೆರವು. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಉದ್ಯಮದಲ್ಲಿ ಹೊಸ ಆವಿಷ್ಕಾರ. ಮನೋಬಲದಿಂದ ಕಾರ್ಯಸಿದ್ಧಿ. ವಾಹನ ದುರಸ್ತಿಗೆ ಹಣ ಖರ್ಚು. ವಸ್ತ್ರ, ಉಡುಪು ವ್ಯಾಪಾರಿಗಳಿಗೆ ಲಾಭ. ಅಪರೂಪದಲ್ಲಿ ಅತಿಥಿ ಸತ್ಕಾರ ಯೋಗ.

ಕರ್ಕಾಟಕ: ಸ್ಥಿರ ಉದ್ಯೋಗ ಪ್ರಾಪ್ತಿ. ದೂರದಲ್ಲಿರುವ ಹಿತೈಷಿಗಳಿಂದ ಸಹಾಯ. ಮಗನಿಗೆ ಕನ್ಯಾನ್ವೇಷಣೆ ಯಶಸ್ವಿ. ಆಭರಣ, ಯಂತ್ರೋಪಕರಣ ವ್ಯಾಪಾರಿಗಳಿಗೆ ಶುಭಯೋಗ. ಬಹುಮಟ್ಟಿಗೆ ಶುಭಫ‌ಲಗಳ ಅನುಭವ.

ಸಿಂಹ: ಸ್ವಾಭಿಮಾನ, ಸಮಯಕ್ಕೆ ಸರಿಯಾಗಿ ಸ್ಪಂದನ ಎರಡೂ ಇರಲಿ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಪತ್ರಕರ್ತರಿಗೆ, ಮಾಧ್ಯಮದವರಿಗೆ ಸಣ್ತೀಪರೀಕ್ಷೆ. ಹಿರಿಯರ ಆರೋಗ್ಯ ಸುಧಾರಣೆ.

ಕನ್ಯಾ: ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಉದ್ಯೋಗಕ್ಕೆ ಕರೆ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಉದ್ಯೋಗ ಅನ್ವೇಷಣೆಯಲ್ಲಿರುವವರಿಗೆ ಅವಕಾಶ ಗೋಚರ.

ತುಲಾ: ಉದ್ಯೋಗ ಸ್ಥಾನದಲ್ಲಿ ಹುರುಪಿನ  ವಾತಾವರಣ. ಉತ್ಪನ್ನಗಳ ಗುಣಮಟ್ಟ ಸುಧಾರಣೆ. ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿ. ಕೇಟರಿಂಗ್‌ ವ್ಯವಹಾರಸ್ಥರಿಗೆ ಶುಭದಿನ. ವ್ಯವಹಾರದ ಸಂಬಂಧ  ಪ್ರಯಾಣ ಅನಿವಾರ್ಯ.

ವೃಶ್ಚಿಕ: ಸಹನೆ, ಸಮಾಧಾನದಿಂದ ಯಶಸ್ಸು. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ಜನಸೇವಾ ಕಾರ್ಯಗಳಲ್ಲಿ ಆಸಕ್ತಿ. ನೆರೆಯವರೊಡನೆ ಸದ್ಭಾವನಾ ಸಂಬಂಧ. ಆಪ್ತ ಸಲಹೆಯಿಂದ ಆತ್ಮವಿಶ್ವಾಸ ವೃದ್ಧಿ.

ಧನು: ಆಸ್ತಿ ವಿವಾದ ಸಂವಾದದಿಂದ ಪರಿಹಾರ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ.ಲೇವಾದೇವಿ ವ್ಯವಹಾರ ಕೈಹಿಡಿಯದು. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.

ಮಕರ: ಮಾತು ತೂಕ ತಪ್ಪದಿರಲಿ. ಸಣ್ಣ  ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮಗಳಿಗೆ ಪ್ರಚಂಡ ಯಶಸ್ಸು. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.

ಕುಂಭ: ಯೋಗ್ಯತೆಯರಿತು ಸಹಾಯ ಮಾಡಿ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದರ್ಭೋಚಿತ  ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ಕುಟುಂಬದ ಸದಸ್ಯರ ಸಮ್ಮಿಲನ.

ಮೀನ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ವ್ಯವಹಾರ ವಿಧಾನದಲ್ಲಿ ಬದಲಾವಣೆ. ಹಣಕಾಸು ವ್ಯವಹಾರ ಉತ್ತಮ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ.

ಟಾಪ್ ನ್ಯೂಸ್

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-frrr

L&T; ನೌಕರರು ರವಿವಾರವೂ ಕೆಲಸ ಮಾಡಬೇಕು, ವಾರಕ್ಕೆ 90 ಗಂಟೆ ಕೆಲಸ!!

1-naxal

NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!

Dog Love: ಮನೆ ಮಗನಂತಿರುವ ಈ ಶ್ವಾನ ಹಸುಗಳನ್ನು ಮೇಯಿಸಲು ಎಕ್ಸ್ ಪರ್ಟ್!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅನಿರೀಕ್ಷಿತ ಘಟನೆಗಳಿಂದ ಕಂಗೆಡದಿರಿ, ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ

Dina Bhavishya

Daily Horoscope; ದಿನವಿಡೀ ಒಂದಾದ ಮೇಲೊಂದರಂತೆ ಬರುವ ಕೆಲಸಗಳು…

Horoscope: ಈ ರಾಶಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

Horoscope: ಈ ರಾಶಿಯವರಿಗೆ ಸಂಸಾರದಲ್ಲಿ ಮಾನಸಿಕ ನೆಮ್ಮದಿ ಇರಲಿದೆ

horo1

Horoscope: ಈ ರಾಶಿಯ ಅವಿವಾಹಿತರಿಗೆ ಯೋಗ್ಯ ಸಂಗಾತಿ ಸಿಗುವ ಭರವಸೆ

1-horoscope

Daily Horoscope: ಅವಿವಾಹಿತರಿಗೆ ವಿವಾಹ ಯೋಗ, ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Firefighters rescue horse that fell into canal

Shimoga; ಕಾಲುವೆಗೆ ಬಿದ್ದ ಕುದುರೆಯನ್ನು ರಕ್ಷಣೆ ಮಾಡಿದ ಅಗ್ನಿಶಾಮಕ ಸಿಬ್ಬಂದಿ

SUNIL-KUMAR

Congress government ಗಾಂಧಿವಾದದಿಂದ‌ ಮಾವೋವಾದಕ್ಕೆ ಹೊರಳಿದೆ: ಸುನಿಲ್ ಕುಮಾರ್ ಕಿಡಿ

Katapady: ಕಾರ್ಮಿಕ ಕುಸಿದು ಬಿದ್ದು ಸಾವು

Katapady: ಕಾರ್ಮಿಕ ಕುಸಿದು ಬಿದ್ದು ಸಾವು

arrested

Delhi Police; ಬೆಂಗಳೂರಿನಲ್ಲಿ ಇಬ್ಬರು ಶಾರ್ಪ್‌ಶೂಟರ್‌ಗಳ ಬಂಧನ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.